# Tags

ಹೆಜಮಾಡಿ ಟೋಲ್‌ ಗೇಟ್‌ : ಬಸ್ಸು ಮಾಲಕರ ಸಾಂಕೇತಿಕ ಪ್ರತಿಭಟನೆ (Hejamadi Toll Gate: Bus owners hold symbolic protest)

ಹೆಜಮಾಡಿ ಟೋಲ್‌ ಗೇಟ್‌: ಬಸ್ಸು ಮಾಲಕರ ಸಾಂಕೇತಿಕ ಪ್ರತಿಭಟನೆ (Padubidri) ಪಡುಬಿದ್ರಿ: ಬಸ್ಸುಗಳಿಗೆ ಅವೈಜ್ಞನಿಕವಾಗಿ ಟೋಲ್ ಕಡಿತವಾಗುತ್ತಿದೆ. ಇದನ್ನು ಎರಡು ದಿನಗಳೊಳಗಾಗಿ ಸ್ಪಂದಿಸದಿದ್ದರೆ, ತೀವ್ರವಾಗಿ ಪ್ರತಿಭಟಿಸಿ ಶಕ್ತಿ ಪ್ರದರ್ಶನ ಮಾಡುವುದಾಗಿ ಬಸ್ಸು ಮಾಲಕರು ಎಚ್ಚರಿಸಿದ್ದಾರೆ. ಕೆನರಾ ಬಸ್ಸು ಮಾಲಕರ ಸಂಘ ಹಾಗೂ ಕರಾವಳಿ ಬಸ್ಸು ಮಾಲಕರ ಸಂಘದ ಸದಸ್ಯರು ಬುಧವಾರ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಹಗಲು ದರೋಡೆ ವಿರುದ್ಧ ಸಾಂಕೇತಿಕವಾಗಿ ಪ್ರತಿಭಟಿಸಿ ಟೋಲ್ ಅಧಿಕಾರಿಗಳನ್ನು ಎಚ್ಚರಿಸಿದ್ದಾರೆ.  ತಮ್ಮ ಮಿನಿ ಬಸ್‌ಗಳಿಗೆ ಘನ ವಾಹನಗಳ ಟೋಲನ್ನು ಕಡಿತಗೊಳಿಸಲಾಗುತ್ತಿದ್ದು, ಅವೈಜ್ಞಾನಿಕವಾಗಿರುವ […]