Tag: tollgate

ವ್ಯವಹಾರ

 ಟೋಲ್‌ ದರದಲ್ಲಿ ಹೆಚ್ಚಳ:  ಸದ್ಯಕ್ಕಿಲ್ಲ ಹೊಸ ದರ, ಹೆಚ್ಚಳಕ್ಕೆ ಚುನಾವಣಾ ಆಯೋಗ ಬ್ರೇಕ್

ಟೋಲ್‌ ದರದಲ್ಲಿ ಹೆಚ್ಚಳ:  ಸದ್ಯಕ್ಕಿಲ್ಲ ಹೊಸ ದರ,ಹೆಚ್ಚಳಕ್ಕೆ ಚುನಾವಣಾ ಆಯೋಗ ಬ್ರೇಕ್ Increase in toll rate: No new rate yet, Election Commission breaks for increase) (Hejamaḑ̧y, Sasthana) ಹೆಜಮಾಡಿ\ಸಾಸ್ತಾನ: ಪ್ರತಿ ವರ್ಷ ಮಾರ್ಚ್ ಅಂತ್ಯಕ್ಕೆ ದೇಶಾದ್ಯಂತ ಟೋಲ್ ಶುಲ್ಕ ಪರಿಷ್ಕರಣೆಯಾ ಗುತ್ತಿದ್ದು ಅದರಂತೆ ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಟೋಲ್‌ಗಳಲ್ಲಿ ಟೋಲ್ ದರದಲ್ಲಿ ಹೆಚ್ಚಳವಾಗಿದೆ. ಆದರೆ ಚುನಾವಣೆ ಹಿನ್ನೆಲೆಯಲ್ಲಿ ಹೊಸ ದರ ವಸೂಲಾತಿಗೆ ಚುನಾವಣಾ ಆಯೋಗ ಬ್ರೇಕ್ ಹಾಕಿದೆ.  ಹೊಸ […]

ಅಪರಾಧ

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್.

ಹೆಜಮಾಡಿಯಲ್ಲಿ ಹಿಂದಿನಿಂದ ಡಿಕ್ಕಿ ಹೊಡೆದ ಕಾರನ್ನು ಒಂದು ಕಿಲೋ ಮೀಟರ್ ಸೆಳೆದೊಯ್ದ ಟಿಪ್ಪರ್. ಸ್ಯಾಂಟ್ರೋ ಕಾರೊಂದು ಟಿಪ್ಪರ್ ಒಂದಕ್ಕೆ ಹಿಂಬದಿಯಿಂದ ಗುದ್ದಿ ಸಿಲುಕಿ ಕೊಂಡು, ಸುಮಾರು ಒಂದು ಕಿಲೋ ಮೀಟರ್ ದೂರದವರೆಗೆ ಸಾಗಿದ ಘಟನೆ ಸೋಮವಾರ ಹೆಜಮಾಡಿ ರಾಷ್ಟ್ರೀಯ ಹೆದ್ದಾರಿ 66ರ ಕನ್ನಂಗಾರು ಬೈಪಾಸ್ ಎದುರು ಘಟಿಸಿದೆ. ಉಡುಪಿ ಕಡೆಯಿಂದ ಸಾಗುತ್ತಿದ್ದ ಸ್ಯಾಂಟ್ರೋ ಕಾರು ಸ್ಥಳೀಯ ಟಿಪ್ಪರ್ ಗೆ ಹಿಂಬದಿಯಿಂದ ಸ್ಯಾಂಟ್ರೋ ಕಾರೊಂದು ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಟಿಪ್ಪರ್ ಹಿಂಭಾಗ ಸಿಲುಕಿಕೊಂಡಿದೆ. ಕಾರು ಸಿಲುಕಿಕೊಂಡಿದ್ದು, ಟಿಪ್ಪರ್ […]

ರಾಜಕೀಯ

ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ಅಪೂರ್ಣ: ಶುಲ್ಕ ತಡೆಗೆ ಸಿಎಂಗೆ ಮನವಿ

  ಕಾಮಗಾರಿ ಮುಗಿಯುವವರೆ ಶ್ರೀರಂಗಪಟ್ಟಣ ಟೋಲ್ ಶುಲ್ಕಕ್ಕೆ ನಿರ್ಬಂಧ; ಕ್ರಮವಹಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಾಸಕರಾದ ದಿನೇಶ್ ಗೂಳಿಗೌಡ, ರವಿಕುಮಾರ್ ಗಣಿಗ, ರಮೇಶ್ ಬಂಡಿಸಿದ್ದೇಗೌಡ ಮನವಿ  ಸರ್ವಿಸ್ ರಸ್ತೆ ಸೇರಿ ಹತ್ತಾರು ಕಾಮಗಾರಿಗಳು ಅಪೂರ್ಣ  ಸೂಕ್ತ ಕ್ರಮವಹಿಸದೇ ಟೋಲ್ ಶುಲ್ಕ ಸರಿಯಲ್ಲ ಎಂದು ಸಿಎಂಗೆ ಮನವಿ  ಕೇಂದ್ರ ಸರ್ಕಾರದ ಗಮನಕ್ಕೆ ತಂದು ಟೋಲ್ ಸಂಗ್ರಹಕ್ಕೆ ತಡೆ ನೀಡಲು ಮನವಿ ಬೆಂಗಳೂರು-ಮೈಸೂರು ದಶಪಥ ಹೆದ್ದಾರಿ ನಡುವೆ ಇರುವ ಶ್ರೀರಂಗಪಟ್ಟಣದಲ್ಲಿ ಟೋಲ್ ಶುಲ್ಕ ಸಂಗ್ರಹಿಸದಂತೆ ರಾಜ್ಯ ಸರ್ಕಾರ ಮಧ್ಯ ಪ್ರವೇಶಿಸಿ, ಇದಕ್ಕೆ […]

eMedia Kannada  @2025. All Rights Reserved.