ನಿಧನ
ಸಮಾಜ ಸಂಘಟಕ, ನಿವೃತ್ತ ಪ್ರೊಫೆಸರ್ ವಿ.ಕೆ. ಉದ್ಯಾವರ ನಿಧನ (Social organizer, retired professor V.K. Udyavar passes away)
ಸಮಾಜ ಸಂಘಟಕ, ನಿವೃತ್ತ ಪ್ರೊಫೆಸರ್ ವಿ.ಕೆ. ಉದ್ಯಾವರ ನಿಧನ (Udhyavara) ಉದ್ಯಾವರ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ (66) ಹೃದಯಾಘಾತದಿಂದ ಮಾ. 20 ರಂದು ನಿಧನ ಹೊಂದಿದರು. ಉಡುಪಿ ಬೋರ್ಡ್ ಹೈಸ್ಕೂಲ್, ಗ್ರೀನ್ ಪಾರ್ಕ್ ಕಾಲೇಜ್, ಕಾಪು ವಿದ್ಯಾನಿಕೇತನ, ತ್ರಿಷಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಆಡಳಿತಾಧಿಕಾರಿಯಾಗಿ, ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದರು. ಮೂಲತಃ ಉದ್ಯಾವರ ಅಂಕುದ್ರು ನಿವಾಸಿ, ಪ್ರಸ್ತುತ ಮಣಿಪಾಲದಲ್ಲಿ ವಾಸ್ತವ್ಯ ಹೊಂದಿದ್ದರು. ಉದ್ಯಾವರ ಯುವಕ ಮಂಡಲ, ಉದ್ಯಾವರ ಸಾರ್ವಜನಿಕ ಗಣೇಶೋತ್ಸವ ಸಹಿತ ಹತ್ತು ಹಲವು ಸಂಘಟನೆಗಳನ್ನು […]

