Tag: tudar tulu film

ಮನೋರಂಜನೆ

ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ (Tudar Tulu Film release today)

 ಬಹುನಿರೀಕ್ಷಿತ “ತುಡರ್” ತುಳು ಸಿನಿಮಾ ಕರಾವಳಿಯಾದ್ಯಂತ ತೆರೆಗೆ ತುಡರ್ ಸಿನಿಮಾ ತುಳು ಚಿತ್ರರಂಗಕ್ಕೆ ಹೊಸ ಬೆಳಕಾಗಿ ಮೂಡಿಬರಲಿ” –ಗಣೇಶ್ ರಾವ್ (Mangaluru) ಮಂಗಳೂರು: ಸುಮುಖ ಪ್ರೊಡಕ್ಷನ್ಸ್ ಲಾಂಛನದಲ್ಲಿ ತಯಾರಾದ “ತುಡರ್” ತುಳು ಸಿನಿಮಾ  ಕರಾವಳಿ ಜಿಲ್ಲೆಯಾದ್ಯಂತ ಬಿಡುಗಡೆಯಾಯಿತು.  ಮಂಗಳೂರಿನ ಭಾರತ್ ಸಿನೆಮಾಸ್ ನಲ್ಲಿ ಜರಗಿದ ಸಮಾರಂಭದಲ್ಲಿ ಅತಿಥಿಗಳು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿ ಶುಭ ಹಾರೈಸಿದರು.  ಬಳಿಕ ಮಾತಾಡಿದ ಕರಾವಳಿ ಗ್ರೂಪ್ ಆಫ್ ಎಜುಕೇಷನ್ ಸಂಸ್ಥೆಯ ಚೇರ್ ಮೆನ್ ಗಣೇಶ್ ರಾವ್, ತುಡರ್ ಅಂದರೆ ಕನ್ನಡದಲ್ಲಿ […]

eMedia Kannada  @2025. All Rights Reserved.