ಪಡುಬಿದ್ರಿಯಲ್ಲಿ ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
(Padubidri) ಪಡುಬಿದ್ರಿಯಲ್ಲಿ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಪಡುಬಿದ್ರಿ: ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ ಗುರುವಾರ ಬೆಳಗ್ಗೆ ಪಡುಬಿದ್ರಿ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದಲ್ಲಿ ಜರುಗಿತು. ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.ಬಳಿಕ ಮಾತಾಡಿದ ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ಅವರು, “ತುಳು ಭಾಷೆ, ಸಂಸ್ಕೃತಿ, ಆಹಾರ ಪದ್ಧತಿಯನ್ನು ವಿಶ್ವದಗಲ ಮೆಚ್ಚಿಕೊಂಡ ಅಸಂಖ್ಯ ಜನರಿದ್ದಾರೆ. ತುಳು ಭಾಷೆಯ ಬೆಳವಣಿಗೆಗೆ […]





