Tag: tulu film gabbar singh

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಇಂದು ತೆರೆಗೆ (“Gabbar singh” tulu Movie hits screens today, Across Costal District)

“ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಕರಾವಳಿ ಜಿಲ್ಲೆಯಾದ್ಯಂತ ಇಂದು ತೆರೆಗೆ (Mangaluru) ಮಂಗಳೂರು: ಮುತ್ತು ಗೋಪಾಲ್ ಫಿಲ್ಮ್ಸ್ ಬಾರ್ಕೂರು ಲಾಂಛನದಲ್ಲಿ ಚಂದ್ರಶೇಖರ ನಾನಿಲ್, ನಾಗೇಶ್ ಪೂಜಾರಿ ಅರ್ಪಿಸುವ ಸತೀಶ್ ಪೂಜಾರಿ ಬಾರ್ಕೂರು ನಿರ್ಮಾಣದ “ಗಬ್ಬರ್ ಸಿಂಗ್” ತುಳು ಚಲನ ಚಿತ್ರ ಮಂಗಳೂರಿನ ಭಾರತ್ ಸಿನಿಮಾಸ್ ಚಿತ್ರ ಮಂದಿರದಲ್ಲಿ ಇಂದು ತೆರೆಕಂಡಿದೆ.   ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಟ್ರಸ್ಟಿ ಎಂ ಶೇಖರ ಪೂಜಾರಿ ಕಾರ್ಯಕ್ರಮವನ್ನು ಉದ್ಘಾಟಿಸಿ ಚಲನ ಚಿತ್ರಕ್ಕೆ ಶುಭ ಹಾರೈಸಿದರು.   ಮುಖ್ಯ ಅತಿಥಿ ನಿರ್ಮಾಪಕ ನಿರ್ದೇಶಕ […]

ಮನೋರಂಜನೆ

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ (Gabbar singh love song of Tulu movie, Poster release)

“ಗಬ್ಬರ್ ಸಿಂಗ್” ತುಳು ಸಿನಿಮಾದ ಪ್ರೇಮಗೀತೆ, ಪೋಸ್ಟರ್ ಬಿಡುಗಡೆ  *ಸಿನಿಮಾ ನೋಡಿ ಪ್ರೋತ್ಸಾಹಿಸಿ: ಕಾಪಿಕಾಡ್* (Devdas Kapikad) ಮಂಗಳೂರು: ಟೈಟಲ್, ಪೋಸ್ಟರ್ ನಿಂದಲೇ ಕುತೂಹಲ ಕೆರಳಿಸಿರೋ “ಗಬ್ಬರ್ ಸಿಂಗ್” ತುಳು ಚಲನಚಿತ್ರದ ಪ್ರೇಮಗೀತೆ ಮತ್ತು ಪೋಸ್ಟರ್ ನ್ನು ತೆಲಿಕೆದ ಬೊಳ್ಳಿ ದೇವದಾಸ್ ಕಾಪಿಕಾಡ್ ಬಿಡುಗಡೆಗೊಳಿಸಿದರು.  ದೇವದಾಸ್ ಕಾಪಿಕಾಡ್ ಅವರ ಮನೆಗೆ ತೆರಳಿದ ಗಬ್ಬರ್ ಸಿಂಗ್ ತಂಡ ಕಾಪಿಕಾಡ್ ಅವರಿಂದ ಪೋಸ್ಟರ್ ಮತ್ತು ಪ್ರೇಮಗೀತೆಯನ್ನು ಬಿಡುಗಡೆಗೊಳಿಸಿದರು. ಬಳಿಕ ಮಾತಾಡಿದ ದೇವದಾಸ್ ಕಾಪಿಕಾಡ್, ಡೊಲ್ಪಿನ್ ಕೊಳಲಗಿರಿ ಅವರ ಸಂಗೀತದಲ್ಲಿ ಅರುಣ್ […]

eMedia Kannada  @2025. All Rights Reserved.