Tag: TULUKOOTA UDUPI

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಸುಲೋಚನಾ ಪಿ.ಕೆ ಯವರ “ದಧೂಟಿಬನ”ಕಾದಂಬರಿ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿಗೆ ಆಯ್ಕೆ (Sulochana P.K.’s novel “Dadhuotiban” selected for Udupi Tulukoota Paniyadi Award)

ಸುಲೋಚನಾ ಪಿ.ಕೆ ಯವರ “ದಧೂಟಿಬನ”ಕಾದಂಬರಿ ಉಡುಪಿ ತುಳುಕೂಟದ ಪಣಿಯಾಡಿ ಪ್ರಶಸ್ತಿಗೆ ಆಯ್ಕೆ ತುಳು ಚಳವಳಿಯ ಪ್ರವರ್ತಕ ದಿ. ಎಸ್.ಯು. ಪಣಿಯಾಡಿ ಅವರ ಸ್ಮರಣಾರ್ಥ ನೀಡುವ ಪ್ರಶಸ್ತಿ (Udupi) ಉಡುಪಿ: ಉಡುಪಿ ತುಳುಕೂಟದ ವತಿಯಿಂದ ನೀಡಲಾಗುವ ‘ಎಸ್.ಯು. ಪಣಿಯಾಡಿ ತುಳು ಕಾದಂಬರಿ ಪ್ರಶಸ್ತಿ’ಗೆ ಪುತ್ತೂರಿನ ಸಾಹಿತಿ ಸುಲೋಚನಾ ಪಿ.ಕೆ. ಅವರ “ದಧೂಟಿಬನ”ಕಾದಂಬರಿ ಆಯ್ಕೆಯಾಗಿದೆ.   ಉಡುಪಿ ತುಳುಕೂಟವು ಕಳೆದ ೩೧ವರ್ಷಗಳಿಂದ ತುಳು ಚಳವಳಿಯ ಪ್ರವರ್ತಕರಾಗಿದ್ದ ದಿ. ಎಸ್. ಯು. ಪಣಿಯಾಡಿ ಅವರ ಸ್ಮರಣಾರ್ಥ ಈ ಪ್ರಶಸ್ತಿಯನ್ನು ಮುದ್ರಣಗೊಳ್ಳದ ತುಳು […]

eMedia Kannada  @2025. All Rights Reserved.