fastival
ಮೂಲ್ಕಿ: ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ((Moolki : Tulunadu Bunts Ladies wing Aati Koota)
ಮೂಲ್ಕಿ: ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ (Moolki) ಮೂಲ್ಕಿ: ತುಳುನಾಡ್ ಬಂಟ ಮಹಿಳಾ ಸಂಘದ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ಮೂಲ್ಕಿ ಸಮೀಪದ ಕೆಂಚನಕೆರೆ ಅಂಬಾ ನಿವಾಸದಲ್ಲಿ ನೆರವೇರಿತು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಿಳಾ ಸಂಘದ ಅಧ್ಯಕ್ಷೆ ಶಮೀನಾ ಆಳ್ವ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಪರಿಸರ ಪ್ರೇಮಿ ಸುಮತಿ ಶೆಟ್ಟಿ ಕೆಮ್ರಾಲ್ ರವರು ಹಿಂದಿನ ಕಾಲದ ಆಷಾಢ ಮಾಸದ ಬಗ್ಗೆ ಮಾಹಿತಿ ನೀಡಿ, ಹಿಂದಿನ ಕಾಲದ ಆಷಾಢ ಮಾಸದ ಕಷ್ಟದ ದಿನಗಳು ಅಮೂಲ್ಯವಾಗಿದ್ದು ಅದನ್ನು […]

