ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ (Tumakuru : State Level Journalists Games, Udupi Team achievement)
ತುಮಕೂರು: ರಾಜ್ಯ ಮಟ್ಟದ ಪತ್ರಕರ್ತರ ಕ್ರೀಡಾಕೂಟ, ಉಡುಪಿ ತಂಡ ಸಾಧನೆ (Tumakuru) ತುಮಕೂರು, ನ.24: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ತುಮಕೂರು ಜಿಲ್ಲಾ ಘಟಕದ ಅತಿಥ್ಯದಲ್ಲಿ ತುಮಕೂರಿನಲ್ಲಿ ನ. 24ರಂದು ಹಮ್ಮಿಕೊಳ್ಳಲಾದ ರಾಜ್ಯಮಟ್ಟದ ಪತ್ರಕರ್ತರ ವಾರ್ಷಿಕ ಕ್ರೀಡಾ ಕೂಟದಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ತಂಡ ಉತ್ತಮ ಸಾಧನೆ ಮಾಡಿದೆ. 50 ವರ್ಷ ಮೇಲ್ಪಟ್ಟ ವಿಭಾಗದಲ್ಲಿ ಸುರೇಶ್ ಎರ್ಮಾಳು 100 ಮೀಟರ್ ಮತ್ತು 200 ಮೀಟರ್ ಓಟದಲ್ಲಿ ಪ್ರಥಮ, ಮಹಮ್ಮದ್ ಶರೀಫ್ ಗುಂಡು […]