Tag: TUMBE SRI MAHALINGESHWARA TEMPLE

ಅಪರಾಧ

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ (Tumbe Sri Mahalingeshwara Temple has been attacked by thieves)

ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ಕಳ್ಳರ ಲಗ್ಗೆ (Bantwala) ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಪಕ್ಕದ  ಫರಂಗಿಪೇಟೆ ಶ್ರೀ ದೇವಕಿಕೃಷ್ಣ ರವಳನಾಥ ದೇವಸ್ಥಾನದಲ್ಲಿ‌ಸೋಮವಾರ ಬೆಳಗ್ಗಿನ ಜಾವ ಕಳವು‌ ಕೃತ್ಯ ನಡೆದ 24 ತಾಸು ಕಳೆಯುವ ಮೊದಲೇ ಮಂಗಳವಾರ ತುಂಬೆ ಶ್ರೀ ಮಹಾಲಿಂಗೇಶ್ವರ ದೇವಳಕ್ಕೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದು ಪರಾರಿಯಾಗಿದ್ದಾರೆ. ದೇವಸ್ಥಾನದ ಮುಂಬಾಗಿಲಿನ ಬೀಗ ಹಾಕಿದ ಸ್ಥಿತಿಯಲ್ಲಿರುವಂತೆ ಚಿಲಕ ಮುರಿದು ಒಳಗೆ ಪ್ರವೇಶಿಸಿರುವ ಕಳ್ಳರು, ಸುಮಾರು 2 ಲಕ್ಷಕ್ಕೂ ಅಧಿಕ ಮೌಲ್ಯದ ಸೊತ್ತುಗಳನ್ನು ಕಳವು ಮಾಡಿದ್ದಾರೆ […]

eMedia Kannada  @2025. All Rights Reserved.