ಅಪರಾಧ
ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ
ಉಡುಪಿ ವಿಡಿಯೋ ಪ್ರಕರಣ: ವಿವಾದಾತ್ಮಕ ಟ್ವೀಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಬಂಧನ ಬೆಂಗಳೂರು : ಉಡುಪಿಯ ಕಾಲೇಜಿನ ಶೌಚಗೃಹದಲ್ಲಿ ವಿದ್ಯಾರ್ಥಿನಿಯರ ವಿಡಿಯೋ ಸೆರೆಹಿಡಿದ ವಿವಾದದ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಕಾಲೇಜಿನ ವಿಡಿಯೋ ಕೇಸ್‌ಗೆ ಸಂಬಂಧಿಸಿದಂತೆ ಶಕುಂತಲಾ, ‘ಕಾಂಗ್ರೆಸ್‌ನವರ ಪ್ರಕಾರ ವಿಡಿಯೋ ಮಾಡಿದ್ದು ಮಕ್ಕಳಾಟವಂತೆ. ಸಿದ್ದರಾಮಯ್ಯ ಸೊಸೆ ಅಥವಾ ಹೆಂಡತಿ ಅವರ ವಿಡಿಯೋವನ್ನು ಇದೆ ತರ ಮಾಡಿದರೆ ಅದನ್ನು ಮಕ್ಕಳಾಟ ಅಂತ ಒಪ್ಪಿಕೊಳ್ಳುತ್ತೀರಾ?’ ಎಂದು […]

