ಉಚ್ಚಿಲ : ಕಸಾಪ ದಿಂದ ಪ್ರತಿಭಾ ಪುರಸ್ಕಾರ, ರ‍್ಯಾಂಕ್ ವಿಜೇತರಿಗೆ ಅಭಿನಂದನೆ (Uchilla: Kasapa congratulates Pratibha Award, Rank Winners)
ಉಚ್ಚಿಲ : ಕಸಾಪ ದಿಂದ ಪ್ರತಿಭಾ ಪುರಸ್ಕಾರ, ರ‍್ಯಾಂಕ್ ವಿಜೇತರಿಗೆ ಅಭಿನಂದನೆ ಉಚ್ಚಿಲ ಮಹಾಲಕ್ಷ್ಮೀ ಆಂಗ್ಲ ಮಾಧ್ಯಮ ಶಾಲಾ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮ (Uchila)ಉಚ್ಚಿಲ : ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾಪು ತಾಲೂಕು ಘಟಕದ ವತಿಯಿಂದ ಕಾಪು ಕಂದಾಯ ತಾಲೂಕು ವ್ಯಾಪ್ತಿಯಲ್ಲಿ ಬರುವ ಪ್ರೌಢ ಶಾಲೆಗಳು, ಪ.ಪೂ.ಕಾಲೇಜು ವಿಭಾಗದಲ್ಲಿ 2025-26 ಸಾಲಿನಲ್ಲಿ ಜರುಗಿದ ರಾಜ್ಯಮಟ್ಟದ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಭಾಷಾ ಪಾಠದಲ್ಲಿ ಪೂರ್ಣ ಅಂಕಗಳನ್ನು ಗಳಿಸಿದ ಮತ್ತು ರಾಜ್ಯಮಟ್ಟದಲ್ಲಿ ರ‍್ಯಾಂಕ್ ವಿಜೇತ ವಿದ್ಯಾರ್ಥಿಗಳ […]






