Tag: uchila mahalaxmi temple

ಧಾರ್ಮಿಕ

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ (Vara Mahalakshmi Vrat Puja at Uchila Sri Mahalakshmi Temple is complete)

  ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ ಮಹಾಲಕ್ಷ್ಮೀ ಪೂಜೆಗೆ ಸಾವಿರಾರು ಮಹಿಳೆಯರ ಉಪಸ್ಥಿತಿ.   (Uchila) ಉಚ್ಚಿಲ : ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ   ಶುಕ್ರವಾರ ಮಹಾಲಕ್ಷ್ಮೀ ಸಭಾಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು.   ಬೆಳಿಗ್ಗೆ 9.30 ಗಂಟೆಗೆ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ […]

ಧಾರ್ಮಿಕ

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ (Resolution to build a bronze effigy of Madhav Mangala Pujarya: Request letter released)

ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ನಿರ್ಮಾಣ ಸಂಕಲ್ಪ: ಮನವಿ ಪತ್ರ ಬಿಡುಗಡೆ ಮನವಿ ಪತ್ರ ಬಿಡುಗಡೆಗೊಳಿಸಿದ ಮೊಗವೀರ ಮುಖಂಡ ಡಾ. ಜಿ. ಶಂಕರ್  (Uchila) ಉಚ್ಚಿಲ: ಬೆಣ್ಣೆಕುದ್ರು ಶ್ರೀ ಕುಲಮಹಾಸ್ತ್ರೀ ಅಮ್ಮನವರ ದೇವಸ್ಥಾನದಲ್ಲಿ ಲಭ್ಯವಿರುವ ಲಿಖಿತ ಮಾಹಿತಿಯಂತೆ, ಸುಮಾರು ಸಾವಿರ ವರ್ಷಗಳ ಇತಿಹಾಸ ಹೊಂದಿರುವ ಗುರು ಪರಂಪರೆಯ 9ನೇ ಹಾಗೂ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಬೃಹತ್ ಕಂಚಿನ ಪುತ್ಥಳಿಯನ್ನು ಅಂದಾಜು ಮೂರು ಕೋಟಿ ರೂ.ಗಳ ವೆಚ್ಚದಲ್ಲಿ ನಿರ್ಮಾಣ ಮಾಡಲು ರೂಪಿಸಲಾದ […]

ಧಾರ್ಮಿಕ

ಉಡುಪಿ – ಉಚ್ಚಿಲ ದಸರಾ 2025 : ಸಾಮೂಹಿಕ ಕುಂಕುಮಾರ್ಚನೆ ಸೇವೆ (Udupi – Uchila Dasara 2025 : Mass Kumkumarchane Seva)

ದೇವಳದ ರುವಾರಿ ನಾಡೋಜ ಡಾ.ಜಿ.ಶಂಕರ್ ಉಪಸ್ಥಿತಿ (Uchila)ಉಚ್ಚಿಲ : ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಸೆ. 22ರಿಂದ ಅ. 2ರ ವರೆಗೆ ಜರಗಲಿರುವ ಉಡುಪಿ – ಉಚ್ಚಿಲ ದಸರಾ 2025 ದಲ್ಲಿ ಪ್ರಥಮ ದಿನ (ಸೋಮವಾರ) ಸಂಜೆ ಸಾಮೂಹಿಕ ಕುಂಕುಮಾರ್ಚನೆ ಸೇವೆ ನಡೆಯಿತು. ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಪ್ರಧಾನ ಅರ್ಚಕ ವೇದ ಮೂರ್ತಿ ಕೆ.ವಿ.ರಾಘವೇಂದ್ರ ಉಪಾಧ್ಯಾಯ ಮತ್ತು ಉದಯ ತಂತ್ರಿ ಕಳತ್ತೂರು ಇವರ ನೇತೃತ್ವದಲ್ಲಿ ಸಾಮೂಹಿಕ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು […]

ಧಾರ್ಮಿಕ

  ಕರಾವಳಿಯಲ್ಲಿ  ಇಂದು  ನಾಗರ ಪಂಚಮಿ ಹಬ್ಬದ ಸಂಭ್ರಮ, ನಾಗನಿಗೆ ತನು ತಂಬಿಲ ಸಮರ್ಪಣೆ (Nagara Panchami festival celebrated on the coast today, Tanu Thambila dedicated to Naga)

  ಕರಾವಳಿಯಲ್ಲಿ  ಇಂದು  ನಾಗರ ಪಂಚಮಿ ಹಬ್ಬದ ಸಂಭ್ರಮ, ನಾಗನಿಗೆ ತನು ತಂಬಿಲ ಸಮರ್ಪಣೆ (Udupi) ಉಡುಪಿ:  ಉಡುಪಿ ಜಿಲ್ಲಾಧ್ಯಂತ ನಾಗರ ಪಂಚಮಿ ಪ್ರಯುಕ್ತ ಮೂಲ ನಾಗನಿಗೆ ನಾಗಬನಗಳಲ್ಲಿ ತನು ತಂಬಿಲ ಸಮರ್ಪಣೆ ನೆರವೇರಿತು.  ನಾಗಬನದಲ್ಲಿ ಸಿಯಾಳ, ಹಿಂಗಾರ, ಹಾಲು,ಅರಸಿನ ಸಮರ್ಪಿಸಿ ಭಕ್ತಾಧಿಗಳು ಕೃತಾರ್ಥರಾಗಿದ್ದಾರೆ.   ಕಾಪು, ಎರ್ಮಾಳು, ಉಚ್ಚಿಲ, ಉಡುಪಿ ,ಕುಂದಾಪುರ ಭಾಗದಲ್ಲಿ ಸುಬ್ರಹ್ಮಣ್ಯ ದೇವಸ್ಥಾನ, ಮೂಲ ನಾಗಬನಕ್ಕೆ ಸಾವಿರಾರು ಭಕ್ತರು ಆಗಮಿಸಿ ಪ್ರಾರ್ಥನೆ ಸಲ್ಲಿಸುವ ದೃಷ್ಯ ಎಲ್ಲೆಡೆ ಕಂಡು ಬಂದಿದೆ. ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ, ಮಹಾಲಿಂಗೇಶ್ವರ […]

ಧಾರ್ಮಿಕ

ಎ. 10 – 16 : ಉಚ್ಚಿಲ ಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (April 10 – 16: Maha Rathotsava at Uchila shri Mahalakshmi Kshetra)

ಎ. 10 – 16 : ಉಚ್ಚಿಲಶ್ರೀ ಮಹಾಲಕ್ಷ್ಮೀ ಕ್ಷೇತ್ರದಲ್ಲಿ ಶ್ರೀ ಮನ್ಮಹಾ ರಥೋತ್ಸವ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ವರ್ಷಾವಧಿ ಶ್ರೀ ಮನ್ಮಹಾರಥೋತ್ಸವ ಏ.10 ರಿಂದ 16ರ ವರೆಗೆ ನಡೆಯಲಿದೆ.  ಏ.10ರಂದು ಬೆಳಗ್ಗೆ 6 ಗಂಟೆಯಿಂದ ಪ್ರಾತಃಕಾಲ ಪೂಜೆಗಳು, ತೋರಣ ಮುಹೂರ್ತ, ಸಂಜೆ 4 ಗಂಟೆಗೆ ಹೊರೆ ಕಾಣಿಕೆ ಮೆರವಣಿಗೆ, ರಾತ್ರಿ 6 ಗಂಟೆಯಿಂದ ಮುಹೂರ್ತ ಬಲಿ, ಸಪ್ತಶುದ್ದಿ, ಪ್ರಾಸಾದ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ (Deepothsava Celebration at Uchila Sri Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ದೀಪೋತ್ಸವದ ಸಂಭ್ರಮ PHOTO CREDIT : SACHIN UCHILA (Uchila) ಉಚ್ಚಿಲ: ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ ರಾತ್ರಿ ದೀಪೋತ್ಸವ ನೆರವೇರಿತು.   ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯರವರು ಪೂಜಾ ವಿಧಿ ವಿಧಾನ ಪೂರೈಸಿದ ಬಳಿಕ ದೀಪೋತ್ಸವ ಸಂಪನ್ನಗೊಂಡಿತು.  ದೇವಳವನ್ನು ವಿದ್ಯುತ್ ದೀಪಾಲಂಕಾರದಿಂದ ಸಿಂಗರಿಸಲಾಗಿತ್ತು. ದೇವಳದ ಸುತ್ತಲೂ ಹಚ್ಚಿದ ಹಣತೆಯ ದೀಪಾಲಂಕಾರ ನೋಡುಗರ ಕಣ್ಮನ ಸೆಳೆಯುವಂತಿತ್ತು.   ದೀಪೋತ್ಸವದ ಪ್ರಯುಕ್ತ ಕೋದಂಡರಾಮ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (High Court judge Vishwajith Shetty Visit Uchila Mahalaxmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಸೋಮವಾರ ಉಚ್ಚ ನ್ಯಾಯಾಲಯದ ನ್ಯಾಯಾಧೀಶ ವಿಶ್ವಜಿತ್ ಶೆಟ್ಟಿ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು. ದೇವಳದ ವತಿಯಿಂದ ವಿಶ್ವಜಿತ್ ಶೆಟ್ಟಿಯವರನ್ನು ಸ್ವಾಗತಿಸಲಾಯಿತು.   ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಮೊಗವೀರ ಮುಂದಾಳು ನಾಡೋಜ ಡಾ. ಜಿ. ಶಂಕರ್‌ರವರು ದೇವಳದ ವತಿಯಿಂದ ಸ್ಮರಣಿಕೆ ನೀಡಿ ಗೌರವಿಸಿದರು. ದೇವಳದ ಪ್ರಧಾನ ಅರ್ಚಕ […]

ಧಾರ್ಮಿಕ ವಿಡಿಯೋ

ಉಡುಪಿ – ಉಚ್ಚಿಲ ದಸರಾ 2024 : ನವದುರ್ಗೆಯರು ಸಹಿತ  ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ (Udupi -Uchila Dasara 2024 ; Watering of Idols of Sharada Matha with Nava Durges)

ಉಡುಪಿ – ಉಚ್ಚಿಲ ದಸರಾ 2024 : ನವದುರ್ಗೆಯರು ಸಹಿತ  ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ (Kaup) ಕಾಪು : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ (ರಿ.) ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ 3ನೇ ವರ್ಷದ ಉಡುಪಿ – ಉಚ್ಚಿಲ ದಸರಾ  2024 ಪ್ರಯುಕ್ತ ಪ್ರತಿಷ್ಠಾಪಿಸಲಾಗಿರುವ ನವದುರ್ಗೆಯರು ಸಹಿತ  ಶಾರದಾ ಮಾತೆಯ ವಿಗ್ರಹಗಳ ಜಲಸ್ತಂಭನ ಕಾರ್ಯಕ್ರಮ‌ ಕಾಪುವಿನ ಕಡಲ ಕಿನಾರೆಯಲ್ಲಿ ಶನಿವಾರ ತಡರಾತ್ರಿ ನಡೆಯಿತು.  ಮೆರವಣಿಗೆಯಲ್ಲಿ ಸಾಗಿ ಬಂದ ದೇವಿಯರ ವಿಗ್ರಹಗಳಿಗೆ ಕಾಪು […]

ಧಾರ್ಮಿಕ ವಿಡಿಯೋ

ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ (Udupi – Uchila Dasara 2024 : Electrified drive for Grand Shobha yathre)

  ಉಡುಪಿ ಉಚ್ಚಿಲ ದಸರಾ – 2024 : ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ   ಉಚ್ಚಿಲ ಅಧೀನದ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಶನಿವಾರ 3ನೇ ವರ್ಷದ ಉಡುಪಿ ಉಚ್ಚಿಲ ದಸರಾ – 2024 ಭವ್ಯ ಶೋಭಾಯಾತ್ರೆಗೆ ವಿದ್ಯುಕ್ತ ಚಾಲನೆ ನೀಡಲಾಯಿತು.  ಡ್ರೋನ್ ಪುಷ್ಪ ಸಿಂಚನ : ನವದುರ್ಗೆಯರ ಸಹಿತ ಶಾರದಾ ಮೂರ್ತಿಗೆ ಮಹಾಪೂಜೆಯ ಬಳಿಕ ವಿಶೇಷವಾಗಿ ಡ್ರೋನ್ ಮೂಲಕ ಶ್ರೀ ಶಾರದಾದೇವಿ ಮತ್ತು ನವದುರ್ಗೆಯರ ವಿಗ್ರಹಗಳಿಗೆ ಪುಷ್ಪ […]

eMedia Kannada  @2025. All Rights Reserved.