ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ (Vara Mahalakshmi Vrat Puja at Uchila Sri Mahalakshmi Temple is complete)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಸಂಪನ್ನ ಮಹಾಲಕ್ಷ್ಮೀ ಪೂಜೆಗೆ ಸಾವಿರಾರು ಮಹಿಳೆಯರ ಉಪಸ್ಥಿತಿ. (Uchila) ಉಚ್ಚಿಲ : ದಕ್ಷಿಣಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಶುಕ್ರವಾರ ಮಹಾಲಕ್ಷ್ಮೀ ಸಭಾಭವನದಲ್ಲಿ ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ ನೆರವೇರಿತು. ಬೆಳಿಗ್ಗೆ 9.30 ಗಂಟೆಗೆ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಿತು. ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ರಾಘವೇಂದ್ರ ಉಪಾಧ್ಯಾಯರವರ ನೇತೃತ್ವದಲ್ಲಿ ಪೂಜಾ ವಿಧಿ ವಿಧಾನ […]










