ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ (Uchila Sri Mahalaxmi Temple Horekanike)
ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ರಥೋತ್ಸವದ ಪ್ರಯುಕ್ತ ಹೊರೆಕಾಣಿಕೆ ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವಾರ್ಷಿಕ ರಥೋತ್ಸವದ ಪ್ರಯುಕ್ತ ಶನಿವಾರ ಸಂಜೆ ಹೊರೆಕಾಣಿಕೆ ನೆರವೇರಿತು. ದೇವಳದ ರಥೋತ್ಸವ ಕಾರ್ಯಕ್ರಮ ಇಂದಿನಿಂದ ಮುಂದಿನ ಶುಕ್ರವಾರದವರೆಗೆ ನೆರವೇರಲಿದೆ. ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ಮೊಗವೀರ ಮುಂದಾಳು ಡಾ. ಜಿ ಶಂಕರ್ (Nadoja DR G Shankar)ಅವರು ಹೊರೆ ಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು. ಈ ಸಂದರ್ಭ […]










