Tag: uchila mahalaxmi temple

ಕರಾವಳಿ ಜೀವನಶೈಲಿ

ಡಾ| ಜಿ. ಶಂಕರ್ ೬೮ನೇ ಹುಟ್ಟು ಹಬ್ಬದ ಸಂಭ್ರಮ

ಡಾ| ಜಿ. ಶಂಕರ್ ೬೮ನೇ ಹುಟ್ಟು ಹಬ್ಬದ ಸಂಭ್ರಮಉಡುಪಿ\ಕಾಪು : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ಸಮಗ್ರ ಜೀರ್ಣೋದ್ದಾರ ಮತ್ತು ಉಚ್ಚಿಲ ದಸರಾ ರೂವಾರಿ, ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ನಾಡೋಜಾ ಡಾ| ಜಿ. ಶಂಕರ್ ಅವರ ೬೮ನೇ ಹುಟ್ಟುಹಬ್ಬದ ಪ್ರಯುಕ್ತ ಶ್ರೀ ಕ್ಷೇತ್ರ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಗುರುವಾರ ಲಕ್ಷ್ಮೀ ನಾರಾಯಣ ಹೃದಯ ಹೋಮ, ಗೌರವಾರ್ಪಣೆ ಮತ್ತು ಅನ್ನಸಂತರ್ಪಣೆ ನಡೆಯಿತು.ಶ್ರೀ ಕ್ಷೇತ್ರಕ್ಕೆ ಆಗಮಿಸಿದ ಡಾ| ಜಿ. ಶಂಕರ್ ಮತ್ತು ಶಾಲಿನಿ ಜಿ. ಶಂಕರ್ […]

ಕರಾವಳಿ ದೇಶ-ವಿದೇಶ ವಿಡಿಯೋ

ಅ.15ರಿಂದ ಅ.24ರವರೆಗೆ ಉಚ್ಚಿಲ ದಸರಾ 2023 : ಆಮಂತ್ರಣ ಪತ್ರಿಕೆ ಬಿಡುಗಡೆ

ಅ.15ರಿಂದ ಅ.24ರವರೆಗೆ ಉಚ್ಚಿಲ ದಸರಾ 2023: ಆಮಂತ್ರಣ ಪತ್ರಿಕೆ ಬಿಡುಗಡೆ ಉಡುಪಿ\ಉಚ್ಚಿಲ : ಇತ್ತೀಚೆಗೆ ನವೀಕರಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇಗುಲದ ಪ್ರಾಂಗಣದಲ್ಲಿ ಮೊಗವೀರ ಮಹಾಜನ ಸಂಘದ ಆಯೋಜನೆಯಲ್ಲಿ ನಡೆಯಲಿರುವ ಉಚ್ಚಿಲ ದಸರ -2023 ರ ಆಮಂತ್ರಣ ಪತ್ರಿಕೆಯನ್ನು ದೇವಳದ ಗೌರವ ಸಲಹೆಗಾರರಾದ ನಾಡೋಜ ಡಾ. ಜಿ ಶಂಕರ್ ರವರು ಭಾನುವಾರ ಬಿಡುಗಡೆಗೊಳಿಸಿದರು. ಆಮಂತ್ರಣ ಪತ್ರಿಕೆಗೆ ದೇವಳದ ಪ್ರಧಾನ ಅರ್ಚಕ  ವೇದಮೂರ್ತಿ ಕೆವಿ ರಾಘವೇಂದ್ರ ಉಪಾಧ್ಯಾಯರವರು ಪೂಜೆ ಸಲ್ಲಿಸಿ ಪ್ರಾರ್ಥನೆಗೈದರು.  ಆಮಂತ್ರಣ ಪತ್ರ ಬಿಡುಗಡೆಗೊಳಿಸಿದ ನಾಡೋಜ ಡಾ. […]

ಶಾಲಾ ಕಾಲೇಜು

ಮೊಗವೀರರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸಿ: ಜಿ.ಶಂಕರ್

ಮೊಗವೀರರನ್ನು ಎಸ್‌ಟಿ ಸಮುದಾಯಕ್ಕೆ ಸೇರಿಸಿ: ಜಿ.ಶಂಕರ್ ಉಚ್ಚಿಲದಲ್ಲಿ ವಿದ್ಯಾರ್ಥಿ ವೇತನ, ಗುರಿಕಾರರ ಸಮಾವೇಶ ಪಡುಬಿದ್ರಿ: ಮೊಗವೀರ ಸಮಾಜವನ್ನು ಎಸ್‌ಟಿ ಸಮುದಾಯಕ್ಕೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಮುಂಬರುವ ಲೋಕಸಭಾ ಚುನಾವಣೆಗೆ ಮೊದಲು ಬೃಹತ್ ಮಟ್ಟದ ಹೋರಾಟ ನಡೆಸಲಾಗುವುದು ಎಂದು ದ.ಕ. ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ ಜಿ. ಶಂಕರ್ ಹೇಳಿದರು. ಅವರು ಭಾನುವಾರ ಉಚ್ಚಿಲ ಮೊಗವೀರ ಭವನದಲ್ಲಿ ದ.ಕ. ಮೊಗವೀರ ಮಹಾಜನ ಸಂಘ ಉಚ್ಚಿಲ ಇದರ ವತಿಯಿಂದ ನಡೆಯುವ ಉಪ್ಪಳದಿಂದ ಶೀರೂರುವರೆಗಿನ ಮೊಗವೀರ ಗುರಿಕಾರರ ಸಮಾವೇಶ ಮತ್ತು ಗೌರವಧನ […]

ಪ್ರಚಲಿತ ವಿಡಿಯೋ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಪೂಜೆ ಸಂಪನ್ನ ಉಡುಪಿ: ಇತ್ತೀಚೆಗೆ ನವೀಕರಣಗೊಂಡ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ವತಿಯಿಂದ ದೇವಳದ ಸಭಾಭವನದಲ್ಲಿ ವರಮಹಾಲಕ್ಷ್ಮಿ ಪೂಜೆ ಶುಕ್ರವಾರ ಸಂಪನ್ನಗೊಂಡಿತು.  ವೇದಮೂರ್ತಿ ಶ್ರೀ ಕೆ ವಿ ರಾಘವೇಂದ್ರ ಉಪಾಧ್ಯಾಯ, ಕೆ ವಿ ವಿಷ್ಣುಮೂರ್ತಿ ಉಪಾಧ್ಯಾಯರವರ ನೇತೃತ್ವದಲ್ಲಿ,  ವೇದ ಮೂರ್ತಿ ಶ್ರೀಶ ಭಟ್‌ರವರು ಪೂಜಾ ವಿಧಿ ವಿಧಾನ ನೆರವೇರಿಸಿದರು.  ಈ ಸಂದರ್ಭ ಮೊಗವೀರ ಮುಂದಾಳು ಡಾ. ಜಿ ಶಂಕರ್, ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ ಕೋಟ್ಯಾನ್ ಬೆಳ್ಳಂಪಳ್ಳಿ, […]

ಕರಾವಳಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೀನುಗಾರಿಕಾ ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ.

 ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ   ಮೀನುಗಾರಿಕೆ, ಬಂದರು, ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವ ಮಾಂಕಾಳ ಎಸ್ ವೈದ್ಯರವರು ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯ, ಶ್ರೀನಿವಾಸ  ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವರಿಗೆ ಪ್ರಸಾದ ವಿತರಿಸಿದರು.  ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ […]

eMedia Kannada  @2025. All Rights Reserved.