ಉಚ್ಚಿಲ ನಾಗರಿಕ ಹೋರಾಟ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ (Massive blood donation camp by Uchilla Civil Fight Committee)
ಉಚ್ಚಿಲ ನಾಗರಿಕ ಹೋರಾಟ ಸಮಿತಿಯಿಂದ ಬೃಹತ್ ರಕ್ತದಾನ ಶಿಬಿರ ಪಡುಬಿದ್ರಿ ಠಾಣಾಧಿಕಾರಿ ಪ್ರಸನ್ನ ಪಿ.ಎಸ್. ರಕ್ತದಾನ (Uchila) ಉಚ್ಚಿಲ : ಭಾರತದಲ್ಲಿ ಇಂದು ರಕ್ತದ ಅವಶ್ಯಕತೆ ಇದೆ. ರಕ್ತದಾನ ಮಾಡಿದಾಗ ಆತ್ಮ ಸಂತೋಷದ ಭಾವ ಉಂಟಾಗುತ್ತದೆ. ರಕ್ತದಾನವು ಉಪಕಾರದ ಜೊತೆಗೆ ಸ್ವಂತ ಆರೋಗ್ಯದ ವೃದ್ಧಿಗೂ ಸಹಕಾರಿಯಾಗಿದೆ. ಉಚ್ಚಿಲ ನಾಗರಿಕ ಹೋರಾಟ ಸಮಿತಿಯ ಕಾರ್ಯ ಶ್ಲಾಘನೀಯ ಎಂದು ಕಾಪು ತಹಶಿಲ್ದಾರ್ ಡಾ. ಪ್ರತಿಭಾ ಆರ್ ಹೇಳಿದರು. ಅವರು ಉಚ್ಚಿಲ ನಾಗರಿಕ ಹೋರಾಟ ಸಮಿತಿ ಹಾಗೂ ಬ್ಲಡ್ ಬ್ಯಾಂಕ್ ಕೆ.ಎಂ.ಸಿ. […]


