Tag: UCHILA SARASWATI MADIRA SCHOOL

ಸಂಘ, ಸಂಸ್ಥೆಗಳು

ಉಚ್ಚಿಲ  ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ (Interact Club is the main activity at Uchilla Saraswati Mandir School.)

ಉಚ್ಚಿಲ  ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ  ಪಡುಬಿದ್ರಿ ರೋಟರಿ ಕ್ಲಬ್ ಅಧ್ಯಕ್ಷ ವೈ. ಸುಧೀರ್ ಕುಮಾರ್  (Padubidri) ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ಇಂಟರಾಕ್ಟ್  ಕ್ಲಬ್ ಪದ ಪ್ರಧಾನ ಕಾರ್ಯಕ್ರಮವು ಶನಿವಾರ ಶಾಲಾ ಸಂಭಾಗಣದಲ್ಲಿ ಜರಗಿತು.    2026-27 ನೇ ಸಾಲಿನ ನೂತನ ಅಧ್ಯಕ್ಷ ಮಾನ್ವಿತ್ ಹಾಗೂ ಕಾರ್ಯದರ್ಶಿ ರಫಾ ಹಾಗೂ ಪದಾಧಿಕಾರಿಗಳಿಗೆ ಪಡುಬಿದ್ರಿ ರೋಟರಿ ಕ್ಲಬ್ಬಿನ ಪದ ಪ್ರಧಾನ ಅಧಿಕಾರಿಯಾಗಿ ಆಗಮಿಸಿದ ಪಿ ಎಚ್ […]

ಕೃಷಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Uchilla Saraswati Mandir School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಶಾಲಾ ಆವರಣಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ (Uchila) ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಾದ  ಶ್ರೀಮತಿ ಅಶ್ವಿನಿ ಹಾಗೂ ಶ್ರೀಮತಿ ರಂಜಿತಾರವರು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.   ಎಲ್ಲರೂ ತಾಯಿಯ ಹೆಸರಲ್ಲಿ ಒಂದು ಗಿಡ ನೆಟ್ಟು ಪೂಜಿಸಬೇಕು. ಪರಿಸರದ ರಕ್ಷಣೆಯನ್ನು ನಾವು ಮಾಡಬೇಕು. […]

ಕ್ರೀಡೆ ಶಾಲಾ ಕಾಲೇಜು

ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿ ಸಿರಾಜುದ್ದಿನ್ ರಾಜ್ಯಮಟ್ಟಕ್ಕೆ ಆಯ್ಕೆ(Uchila Saraswathi Mandira School student Sirajuddin selected State level for special need)

ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟ : ಉಚ್ಚಿಲ ಸರಸ್ವತಿ ಮಂದಿರ ಶಾಲಾ ವಿದ್ಯಾರ್ಥಿ ಸಿರಾಜುದ್ದಿನ್ ರಾಜ್ಯಮಟ್ಟಕ್ಕೆ ಆಯ್ಕೆ (Uchila) ಉಚ್ಚಿಲ : ಕಿದಿಯೂರು ಶ್ರೀ ವಿದ್ಯಾ ಸಮುದ್ರತೀರ್ಥ ಪ್ರೌಢಶಾಲೆ ಇಲ್ಲಿ ನಡೆದ ಜಿಲ್ಲಾ ಮಟ್ಟದ  ವಿಶೇಷ ಚೇತನ ಮಕ್ಕಳ ಕ್ರೀಡಾಕೂಟದಲ್ಲಿ 14 ರ ವಯೋಮಾನದಲ್ಲಿ ಸರಸ್ವತಿ ಮಂದಿರ ಪ್ರೌಢ ಶಾಲೆಯ 8ನೇ ತರಗತಿಯ ಶೇಕ್ ಸಿರಾಜುದ್ದಿನ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಸಿರಾಜುದ್ದೀನ್ ಗುಂಡು ಎಸೆತ ದ್ವಿತೀಯ, 50 ಮೀ ಓಟ ಪ್ರಥಮ ಸ್ಥಾನ ಪಡೆದು […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Inaguration ceremony of of various Associations in Uchila Saraswati Mandira School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭವು ನೆರವೇರಿತು. ಕುವೆಂಪು ಕನ್ನಡ ಸಂಘವನ್ನು ಕುವೆಂಪು ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸುವುದರ ಮೂಲಕ  ಕಾಪು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಪುಂಡಲಿಕ ಮರಾಠೆ ಚಾಲನೆ ನೀಡಿದರು.   ಸಿಎಸ್ಐ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ಜಾಯ್ಸ್ ಶರ್ಲಿರವರು ವಿಜ್ಞಾನಿ ಸಿವಿ ರಾಮನ್‌ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಸಲ್ಲಿಸಿ ಶುಭ ಹಾರೈಸಿದರು. […]

ಕ್ರೀಡೆ ವಿಡಿಯೋ

ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚ್ಚಿಲದಲ್ಲಿ ಕೆಸರು ಗದ್ದೆ ಕ್ರೀಡಾಕೂಟ (Uchila Saraswathi Mandir school Old Students Association Conducts Mud Fields Games)

ಉಚ್ಚಿಲ ಸರಸ್ವತಿ ಮಂದಿರ ಶಾಲೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚ್ಚಿಲದಲ್ಲಿ ಕೆಸರು ಗದ್ದೆ ಕ್ರೀಡಾಕೂಟ (Uchila) ಉಚ್ಚಿಲ : ಶತಮಾನವನ್ನು ಪೂರೈಸುತ್ತಿರುವ  ಉಚ್ಚಿಲ ಸರಸ್ವತಿ ಮಂದಿರ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಹಾಗೂ ಸಾರ್ವಜನಿಕರಿಗೆ ಕೆಸರುಗದ್ದೆ ಕ್ರೀಡಾಕೂಟವನ್ನು ಭಾನುವಾರ ಉಚ್ಚಿಲ ಬದ್ದಿಂಜೆ ಮಠದ ಬಳಿಯ ಗದ್ದೆಯಲ್ಲಿ ಆಯೋಜಿಸಲಾಯಿತು. ಕ್ರೀಡಾಕೂಟವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಧ್ಯುಮಣಿ ಆರ್ ಭಟ್ ಮತ್ತು ಗಣ್ಯರು ದೀಪ ಪ್ರಜ್ವಲಿಸಿ, ಕೆಸರು ಗದ್ದೆಗೆ ಹಾಲು, ಸೀಯಾಳ, ನೀರು […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನ (Oath of Uchila Saraswathi Mandira School Government)

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನ (Uchila) ಉಚ್ಚಿಲ: ಉಚ್ಚಿಲ ಸರಸ್ವತಿ ಮಂದಿರ ಶಾಲಾ ಸರಕಾರದ ಪ್ರಮಾಣ ವಚನವನ್ನು ಶಾಲಾ ಮುಖ್ಯೋಪಾಧ್ಯಾಯರಾದ ಬಾಬುರಾಯ ಆಚಾರ್ಯರು ಬೋಧಿಸಿದರು. ಪಡಬಿದ್ರಿ ಠಾಣಾಧಿಕಾರಿ ಎಂ ಎಸ್ ಪ್ರಸನ್ನರವರು ಮಾದಕ ದ್ರವ್ಯ ಸೇವನೆಯ ಬಗ್ಗೆ ಹಾಗೂ ಪೋಕ್ಸೋ ಕಾಯ್ದೆ ಮತ್ತು ರಸ್ತೆ ಸುರಕ್ಷಿತತೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಮುಖ್ಯ ಅತಿಥಿಯಾಗಿ ಕುತ್ಯಾರು ಗ್ರಾಮ ಪಂಚಾಯಿತಿಯ ಮಾಜಿ ಅಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಆಗಮಿಸಿ ಸಂದರ್ಭೋಚಿತವಾಗಿ ಮಾತನಾಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮುಖ್ಯ […]

social service ವಿಡಿಯೋ ಶಾಲಾ ಕಾಲೇಜು

 ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Envirvonment day Celebration at Uchila Sarasvathi Mandira School Campus)

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Uchila) ಉಚ್ಚಿಲ: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬುಧವಾರ  ಉಚ್ಚಿಲ ಸರಸ್ವತಿ ಮಂದಿರ ಶಾಲಾ ಆವರಣದಲ್ಲಿ ಸಸಿಗಳನ್ನು ನೆಡುವ ಮೂಲಕ ಆಚರಿಸಲಾಯಿತು.   ಪರಿಸರ ಪ್ರೇಮಿ ಹಾಗೂ ಖ್ಯಾತ ಕಲಾವಿದೆ ಪಡುಬಿದ್ರಿಯ ಶ್ರೀಮತಿ ರೂಪ ವಸುಂದರಾ ಆಚಾರ್ಯ ರವರು ಸಸಿಗಳನ್ನು ನಡುವ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಈ ಸಂದರ್ಭ ರೂಪ ವಸುಂದರಾ ಆಚಾರ್ಯ ರವರು ಮಾತನಾಡಿ, ಪರಿಸರದ ಸಮತೋಲನಕ್ಕೆ ಮರಗಿಡಗಳು ಸಹಕಾರಿ. […]

ಕ್ರೀಡೆ ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಕ್ರೀಡೋತ್ಸವಕ್ಕೆ  ಚಾಲನೆ ನೀಡಿದ ಪಡುಬಿದ್ರಿ ಠಾಣಾಧಿಕಾರಿ (Uchila Saraswati Mandira school sports day was inaugurated by Padubidri Station Officer)

ಉಚ್ಚಿಲ ಸರಸ್ವತಿ ಮಂದಿರ ಶಾಲಾ ಕ್ರೀಡೋತ್ಸವಕ್ಕೆ   ಚಾಲನೆ ನೀಡಿದ ಪಡುಬಿದ್ರಿ ಠಾಣಾಧಿಕಾರಿ ಉಚ್ಚಿಲ ; ಉಚ್ಚಿಲ ಸರಸ್ವತಿ ಮಂದಿರ ಶಾಲಾ ಕ್ರೀಡೋತ್ಸವಕ್ಕೆ ಪಡುಬಿದ್ರಿ ಪೊಲೀಸ್ ಠಾಣಾ ಅಪರಾಧ ವಿಭಾಗದ ಠಾಣಾಧಿಕಾರಿ ಸುದರ್ಶನ್ ದೊಡ್ಡಮನಿ (Sudarshan Doddamani)  ಕ್ರೀಡಾ ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು.  ಈ ಸಂದರ್ಭ ಅವರು ಮಾತನಾಡಿ, ಕ್ರೀಡೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡವರಿಗೆ ಉಜ್ವಲ ಭವಿಷ್ಯವಿದೆ. ಕ್ರೀಡೆಯಿಂದ ಮಾನಸಿಕ ಹಾಗೂ ಆರೋಗ್ಯ ಸದೃಢವಾಗಿರುತ್ತದೆ. ಸೋಲು ಗೆಲುವು ಸಹಜ ಅದನ್ನ ಸಮಾನವಾಗಿ ಸ್ವೀಕರಿಸುವಂತೆ ಸಂದರ್ಶನ ದೊಡ್ಡಮನಿ ವಿದ್ಯಾರ್ಥಿಗಳಿಗೆ ಕಿವಿಮಾತು […]

ಶಾಲಾ ಕಾಲೇಜು

ಉಚ್ಚಿಲ ಸರಸ್ವತಿ ಮಂದಿರ ಶಾಲೆ (uchila Sarasvati mandira school) ಯಲ್ಲಿ ನಡೆದ ಮಕ್ಕಳ ಹಬ್ಬ ಸ್ಫರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಕಲಾರತ್ನ, ಕಲಾಶ್ರೀ, ಕಲಾಭೂಷಣ ಪ್ರಶಸ್ತಿ ಪ್ರದಾನ  

 ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ನಡೆದ ಮಕ್ಕಳ ಹಬ್ಬ ಸ್ಫರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಕಲಾರತ್ನ, ಕಲಾಶ್ರೀ, ಕಲಾಭೂಷಣ ಪ್ರಶಸ್ತಿ ಪ್ರಧಾನ  eMEDIA ಕನ್ನಡ Uchila – ಉಚ್ಚಿಲ; ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪಡುಬಿದ್ರಿ (YUVAVAHINI)ಘಟಕದ ವತಿಯಿಂದ ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿಆಯೋಜಿಸಲಾದ ಮಕ್ಕಳ ಹಬ್ಬ ಸ್ಪರ್ಧೆಯಲ್ಲಿ ಅತ್ಯುತ್ತಮ ಸಾಧನೆಗೈದ ಪ್ರಶಸ್ತಿ 7ನೇ ತರಗತಿಯ ಆಯಿಷಾ ಶಮಾಗೆ ಕಲಾರತ್ನ, 2ನೇ ತರಗತಿಯ ಅಭಿಜ್ಞಾ ಎಸ್ ಆಚಾರ್ಯಗೆ  ಕಲಾಶ್ರೀ ಮತ್ತು 10ನೇ ತರಗತಿ ಸಮಥ್೯ ಆರ್ ಜೋಶಿಗೆ  ಕಲಾಭೂಷಣ […]

eMedia Kannada  @2025. All Rights Reserved.