Tag: uchila sri mahalaxmi temle

PROBLEMS

 ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು (Delay in implementation of KUSUM-C scheme in the district: MP Kota complains to CM D.K. Shivakumar)

ಜಿಲ್ಲೆಯಲ್ಲಿ ಕುಸುಮ್-ಸಿ ಯೋಜನೆ ಅನುಷ್ಠಾನ ವಿಳಂಬ: ಸಿಎಂ ಡಿ.ಕೆ.ಶಿಗೆ ಸಂಸದ ಕೋಟ ದೂರು ಉಚ್ಚಿಲದಲ್ಲಿ ದೂರು ನೀಡಿದ ಸಂಸದ ಕೋಟ (Uchila) ಉಚ್ಚಿಲ: ಉಡುಪಿ ಜಿಲ್ಲೆಯಲ್ಲಿ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಕುಸುಮ್-ಸಿ (Kusum -C) ಯೋಜನೆಯ ಅನುಷ್ಠಾನಕ್ಕೆ ಅರಣ್ಯ ಇಲಾಖೆಯ ಮರಗಳ ತೆರವು ಪ್ರಕ್ರಿಯೆಯಲ್ಲಿನ ವಿಳಂಬ ಅಡ್ಡಿಯಾಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಉಡುಪಿ–ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು ಈ ಕುರಿತು ಉಚ್ಚಿಲಕ್ಕೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ರವರಿಗೆ ಲಿಖಿತ ದೂರು ಸಲ್ಲಿಸಿದ್ದಾರೆ.   ಕುಸುಮ್-ಸಿ […]

ಧಾರ್ಮಿಕ ಸಾಂಸ್ಕೃತಿಕ ಸೌಹಾರ್ಧ

     ಉಡುಪಿ ಉಚ್ಚಿಲ ದಸರಾ 2026 :  ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್‌ (Udupi Uchila Dasara 2026: Vidyuddipalamankara inaugurated by Nadoja Dr. G. Shankar)

ಉಡುಪಿ ಉಚ್ಚಿಲ ದಸರಾ 2026 :  ವಿದ್ಯುದ್ದೀಪಾಲಂಕಾರ ಉದ್ಘಾಟಿಸಿದ ನಾಡೋಜಾ ಡಾ. ಜಿ. ಶಂಕರ್‌ ಪಡುಬಿದ್ರಿಯಿಂದ ಕಾಪು ಸಮುದ್ರ ತೀರದವರೆಗೆ ಕಣ್ಮನ  ಸೆಳೆವ ದೀಪಾಲಂಕಾರ PHOTO CREDIT : SACHIN UCHILA  (Uchila) ಉಚ್ಚಿಲ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ಅ. 11ರಿಂದ 21ರವರೆಗೆ ನಡೆಯಲಿರುವ ಐದನೇ ವರ್ಷದ ಉಡುಪಿ ಉಚ್ಚಿಲ ದಸರಾ-2026 ಉತ್ಸವದ ಅಂಗವಾಗಿ ಮಾಡಲಾದ ಆಕರ್ಷಕ ವಿದ್ಯುದ್ದೀಪಾಲಂಕಾರವನ್ನು ದಸರಾ ರೂವಾರಿ, ದಕ್ಷಿಣ ಕನ್ನಡ ಮೊಗವೀರ ಮಹಾಜನ […]

fastival ಧಾರ್ಮಿಕ ರಾಜಕೀಯ ಸನ್ಮಾನ, ಅಭಿನಂದನೆ ಸೌಹಾರ್ಧ

ಉಡುಪಿ ಉಚ್ಚಿಲ ದಸರಾ – 2026: ಅ. 12ರಂದು ಸಿಎಂ ಡಿ. ಕೆ. ಶಿವಕುಮಾರ್ ಭೇಟಿ : ಡಾ. ಜಿ. ಶಂಕರ್ (Udupi Uchila Dussehra – 2026: A. On 12th CM D. K. Shivakumar visit: Dr. G. Shankar)

ಉಡುಪಿ ಉಚ್ಚಿಲ ದಸರಾ – 2026: ಅ. 12ರಂದು ಸಿಎಂ ಡಿ. ಕೆ. ಶಿವಕುಮಾರ್ ಭೇಟಿ: ಡಾ. ಜಿ. ಶಂಕರ್ ಮಹಿಳಾ ದಸರಾ ಉದ್ಘಾಟಿಸಲಿರುವ ಸಿಎಂ ಡಿಕೆಶಿ (Uchila) ಉಚ್ಚಿಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಅವರು ಅ. 12ರಂದು ಅಪರಾಹ್ನ 4 ಗಂಟೆಗೆ ಶ್ರೀಕ್ಷೇತ್ರ ಉಚ್ಚಿಲಕ್ಕೆ ಆಗಮಿಸಿ, ಉಡುಪಿ ಉಚ್ಚಿಲ ದಸರಾ ವೈಭವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರ, ಉಡುಪಿ ಉಚ್ಚಿಲ ದಸರಾದ ರೂವಾರಿ ನಾಡೋಜ ಡಾ. ಶಂಕರ್ ಹೇಳಿದ್ದಾರೆ. […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಉಚ್ಚಿಲ : ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ (Uchila: Massive voluntary blood donation camp organized by various organizations to mark Dr. G. Shankar’s birthday.)

ಉಚ್ಚಿಲ : ಡಾ. ಜಿ.ಶಂಕ‌ರ್ ಅವರ ಜನ್ಮದಿನದ ಪ್ರಯುಕ್ತ ವಿವಿಧ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ   ಶಿಬಿರ ಉದ್ಘಾಟಿಸಿದ ಜಿ ಶಂಕ‌ರ್ ಫ್ಯಾಮಿಲಿ ಟ್ರಸ್ಟ್ ಪ್ರವರ್ತಕರಾದ ನಾಡೋಜ ಡಾ. ಜಿ. ಶಂಕರ್ (Padubidri) ಪಡುಬಿದ್ರಿ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಉಚ್ಚಿಲ, ಮೊಗವೀರ ಯುವ ಸಂಘಟನೆ ಉಡುಪಿ ಜಿಲ್ಲೆ, ಜಿ. ಶಂಕ‌ರ್ ಫ್ಯಾಮಿಲಿ ಟ್ರಸ್ಟ್   ಅಂಬಲಪಾಡಿ, ಉಡುಪಿ ಇವರ ನೇತೃತ್ವದಲ್ಲಿ ದ.ಕ. ಮೊಗವೀರ ಮಹಿಳಾ ಸಂಘ ಉಚ್ಚಿಲ, ಕಾಪು ನಾಲ್ಕುಪಟ್ಣ ಮೊಗವೀರ […]

ಧಾರ್ಮಿಕ

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Unveiling of Sri Madhava Mangala Pujarya’s Bronze Statue at Uchila Mahalakshmi Temple Premises)

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಮೊಗವೀರ ಸಮಾಜದವರು ಶ್ರಮ ಜೀವಿಗಳು : ಸಚಿವ ಶಿವರಾಜ್ ತಂಗಡಗಿ  (Uchila) ಉಚ್ಚಿಲ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು […]

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ಧಾರ್ಮಿಕ

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ (On Friday, August 21, Vara Mahalakshmi Vrata Puja will be held at Uchilla Sri Mahalakshmi Temple.)

ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ  (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ  21. 08. 2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ.   ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ.   […]

ಧಾರ್ಮಿಕ

ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿ (Nagar Panchami is celebrated in Kapu Taluk)

  ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿ ನೂರಾರು ಕಡೆಗಳಲ್ಲಿ ನಾಗನ ಶಿಲಾ ಮೂರ್ತಿಗೆ ಹಾಲು, ಸೀಯಾಳದ ಅಭಿಷೇಕ ಮಾಡಿದ ಜನತೆ (Kaup) ಕಾಪು: ಕಾಪು ತಾಲೂಕಿನಾದ್ಯಂತ ಹಿಂದೂಗಳ ಪ್ರಥಮ ಹಬ್ಬ ನಾಗರ ಪಂಚಮಿಯನ್ನು ವಿಜೃಂಭಣೆಯಿಂದ, ಭಕ್ತಿಪೂರ್ವಕವಾಗಿ ಆಚರಿಸಲಾಯಿತು.  ಕಾಪು ತಾಲೂಕಿನ ಎರ್ಮಾಳು ಶ್ರೀ ಜನಾರ್ಧನ ದೇಗುಲ, ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲ ಸಹಿತ ನೂರಾರು ಕಡೆಗಳಲ್ಲಿ ನಾಗನ ಕಲ್ಲಿಗೆ […]

ಧಾರ್ಮಿಕ

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ :  ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ (Shree Mahalakshmi Temple, Shree Kshetra Uchila: Special Ghee Appa Seva Sampanna)

ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲ :  ವಿಶೇಷ ತುಪ್ಪದ ಅಪ್ಪ ಸೇವೆ ಸಂಪನ್ನ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ  ತುಪ್ಪದ ಅಪ್ಪ ಸೇವೆ (Uchila) ಉಚ್ಚಿಲ : ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಶ್ರೀ ಕ್ಷೇತ್ರ ಉಚ್ಚಿಲದ ವತಿಯಿಂದ ಆಷಾಢ ಮಾಸದಲ್ಲಿ ಹಿಂದಿನಿಂದಲೂ ನಡೆದುಕೊಂಡು ಬರುತ್ತಿರುವ ಶ್ರೀ ಮಹಾಲಕ್ಷ್ಮೀ ಅಮ್ಮನವರಿಗೆ ಅತ್ಯಂತ ಪ್ರಿಯವಾದ ವಿಶೇಷ ತುಪ್ಪದ ಅಪ್ಪ ಸೇವೆಯನ್ನು  ಸೋಮವಾರ ಅಪರಾಹ್ನ ಕ್ಷೇತ್ರದಲ್ಲಿ ಅಪಾರ ಭಗವದ್ಭಕ್ತರ  ಉಪಸ್ಥಿತಿಯಲ್ಲಿ ಸಂಪನ್ನಗೊಂಡಿತು.    ಈ ಸಂದರ್ಭದಲ್ಲಿ ನಾಡೋಜ […]

ಧಾರ್ಮಿಕ

ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ. (Fifth year Udupi-Uchchila Dasara 2026: Preparations for grand celebration.)

 ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026: ಅದ್ಧೂರಿ ಆಚರಣೆಗೆ ಸಿದ್ಧತೆ. ದಸರಾ ಸಮಿತಿಯ ಪೂರ್ವಬಾವಿ ಸಭೆಯಲ್ಲಿ ನಾಡೋಜ ಡಾ. ಜಿ. ಶಂಕರ್ ಹೇಳಿಕೆ (Uchila) ಉಚ್ಚಿಲ: ಭಕ್ತರು, ದಾನಿಗಳು ಹಾಗೂ ಸಮಾಜದ ಸರ್ವರ ಸಹಕಾರದೊಂದಿಗೆ ಪಂಚಮ ವರ್ಷದ ಉಡುಪಿ–ಉಚ್ಚಿಲ ದಸರಾ 2026 ಅನ್ನು ಈ ಬಾರಿ ಅತ್ಯಂತ ಶಿಸ್ತುಬದ್ಧವಾಗಿ, ಅಚ್ಚುಕಟ್ಟಾಗಿ ಹಾಗೂ ವೈಭವೋಪೇತವಾಗಿ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದು ಉಡುಪಿ–ಉಚ್ಚಿಲ ದಸರಾ ರೂವಾರಿ ನಾಡೋಜ ಡಾ. ಜಿ. ಶಂಕರ್ ಹೇಳಿದರು.   ಉಚ್ಚಿಲ ಶ್ರೀ  ಶ್ರೀ ಮಹಾಲಕ್ಷ್ಮೀ […]

eMedia Kannada  @2025. All Rights Reserved.