Tag: UCHILA SRI MAHALINGESHWARA MAHAGANAPATHI TEMPLE UCHILA

ಧಾರ್ಮಿಕ

ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿ (Nagar Panchami is celebrated in Kapu Taluk)

  ಕಾಪು ತಾಲೂಕಿನಾಧ್ಯಂತ ಸಂಭ್ರಮದ ನಾಗರ ಪಂಚಮಿ ನೂರಾರು ಕಡೆಗಳಲ್ಲಿ ನಾಗನ ಶಿಲಾ ಮೂರ್ತಿಗೆ ಹಾಲು, ಸೀಯಾಳದ ಅಭಿಷೇಕ ಮಾಡಿದ ಜನತೆ (Kaup) ಕಾಪು: ಕಾಪು ತಾಲೂಕಿನಾದ್ಯಂತ ಹಿಂದೂಗಳ ಪ್ರಥಮ ಹಬ್ಬ ನಾಗರ ಪಂಚಮಿಯನ್ನು ವಿಜೃಂಭಣೆಯಿಂದ, ಭಕ್ತಿಪೂರ್ವಕವಾಗಿ ಆಚರಿಸಲಾಯಿತು.  ಕಾಪು ತಾಲೂಕಿನ ಎರ್ಮಾಳು ಶ್ರೀ ಜನಾರ್ಧನ ದೇಗುಲ, ಸಾಂತೂರು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ, ಉಚ್ಚಿಲ ಶ್ರೀ ಮಹಾಲಿಂಗೇಶ್ವರ ದೇಗುಲ ಸಹಿತ ನೂರಾರು ಕಡೆಗಳಲ್ಲಿ ನಾಗನ ಕಲ್ಲಿಗೆ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವಾರ್ಷಿಕ ರಥೋತ್ಸವ (The annual chariot festival of Uchilla Sri Mahalingeshwara Maha Ganapati Temple)

 ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಳದ ವಾರ್ಷಿಕ ರಥೋತ್ಸವ ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯ   (Uchila) ಉಚ್ಚಿಲ: ಪುರಾಣ ಪ್ರಸಿದ್ಧ ಉಚ್ಚಿಲ ಶ್ರೀ ಮಾಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವಾರ್ಷಿಕ ರಥೋತ್ಸವ ಬುಧವಾರ ವಿಜ್ರಂಭಣೆಯಿಂದ  ನೆರವೇರಿತು.   ರಥೋತ್ಸವದ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಫೆ. 13ರಿಂದ ಫೆ. 20 ರವರೆಗೆ ನೆರವೇರಲಿದೆ.   ಶ್ರೀ ದೇವಳದ ಪ್ರಧಾನ ತಂತ್ರಿಗಳಾದ ವೇದ ಮೂರ್ತಿ ರಾಧಾಕೃಷ್ಣ ಉಪಾಧ್ಯಾಯರವರ ಪೌರೋಹಿತ್ಯದಲ್ಲಿ ಧಾರ್ಮಿಕ ಕಾರ್ಯಕ್ರಮ ನೇರವೇರಿತು.  ಅರ್ಚಕ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ  ದೇವಸ್ಥಾನದಲ್ಲಿ ಆಷಾಡ ಅಪ್ಪಸೇವೆ (Ashada Appa seva at Uchila Sri Mahalingeshwar Mahaganapati Temple)

ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ  ದೇವಸ್ಥಾನದಲ್ಲಿ ಆಷಾಡ ಅಪ್ಪಸೇವೆ  (Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ  ದೇವಸ್ಥಾನದಲ್ಲಿ ಆಷಾಡ ಅಪ್ಪ ಸೇವೆ ಸೋಮವಾರ ರಾತ್ರಿ ಸಂಪನ್ನಗೊಂಡಿತು.  ದೇವಳದ ಅರ್ಚಕ ಗೋವಿಂದ ಭಟ್ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿದರು.  ದೇವಸ್ಥಾನದ ಆಡಳಿತಾಧಿಕಾರಿ ಕಾಪು ತಹಶೀಲ್ದಾರ್ ಶ್ರೀಮತಿ ಡಾ. ಪ್ರತಿಭಾ ಆರ್‌ರವರು ಅಪ್ಪ ಸೇವೆಯ ಪೂಜಾ ವಿಧಿಗಳಲ್ಲಿ ಭಾಗಿ ಆಗಿದ್ದಾರೆ. ಈ ಸಂದರ್ಭ ದೇವಳದ ವ್ಯವಸ್ಥಾಪನಾ ಸಮಿತಿಯ ಮಾಜಿ ಅಧ್ಯಕ್ಷರುಗಳಾದ ದ್ಯುಮಣಿ ಭಟ್, ಚಂದ್ರಶೇಖರ್ ಶೆಟ್ಟಿ, ಮಾಜಿ […]

eMedia Kannada  @2025. All Rights Reserved.