Tag: uchila sri sarvajanika ganeshothava samithi

ದೈವ - ದೇವರು ಧಾರ್ಮಿಕ ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಚ್ಚಿಲ : ಗಣಪತಿ ದೇವರು ಜ್ಞಾನದ ಸಂಕೇತ : ಕೆ.ವಿ ರಾಘವೇಂದ್ರ ಉಪಾಧ್ಯಾಯ

ಉಚ್ಚಿಲ : ಗಣಪತಿ ದೇವರು ಜ್ಞಾನದ ಸಂಕೇತ : ಕೆ.ವಿ ರಾಘವೇಂದ್ರ ಉಪಾಧ್ಯಾಯ ಉಚ್ಚಿಲ 38ನೇ ವರ್ಷದ ಗಣೇಶೋತ್ಸವದಲ್ಲಿ ವಿದ್ಯಾರ್ಥಿವೇತನ ವಿತರಣೆ (Uchila) ಉಚ್ಚಿಲ : ಗಣಪತಿ ದೇವರು ಜ್ಞಾನದ ಸಂಕೇತ. ಹಬ್ಬಗಳು ಹಿಂದೂ ಜನರು ಸಂಸ್ಕೃತಿಯನ್ನು ಒಗ್ಗೂಡಿಸುವುದಾಗಿದೆ. ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಸಂಸ್ಕಾರ ಮೂಡಲು ಸಾಧ್ಯ ಎಂದು ಉಚ್ಚಿಲ ಮಹಾಲಕ್ಷ್ಮಿ ದೇವಳದ ಪ್ರಧಾನ ಅರ್ಚಕರಾದ ಕೆ.ವಿ ರಾಘವೇಂದ್ರ ಉಪಾಧ್ಯಾಯ ಹೇಳಿದರು. ಆವರು ಉಚ್ಚಿಲ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಜರಗಿದ 38ನೇ ವರ್ಷದ ಗಣೇಶೋತ್ಸವದ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಶುಕ್ರವಾರ ಸಂಜೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ದೇವಳದ ಪ್ರಧಾನ ಅರ್ಚಕ ಕೆವಿ ರಾಘವೇಂದ್ರ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು.  ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಯವರು […]

ಧಾರ್ಮಿಕ

ಕಾಪು ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ (Ganeshotsava celebration across Kapu taluk)

ಕಾಪು ತಾಲೂಕಿನಾದ್ಯಂತ ಸಂಭ್ರಮದ ಗಣೇಶೋತ್ಸವ ಉಚ್ಚಿಲ 38 ನೇ ವರ್ಷ, ಕಾಪು 46ನೇ ವರ್ಷ, ಪಾದೂರು 11ನೇ ವರ್ಷದ ಗಣೇಶೋತ್ಸವ (Kaup) ಕಾಪು : ಕಾಪು ತಾಲೂಕಿನ ವಿವಿದೆಡೆ ಗಣೇಶೋತ್ಸವ ಸಮಿತಿಗಳ ವತಿಯಿಂದ ಬುಧವಾರ ಸಂಭ್ರಮದ ಗಣೇಶೋತ್ಸವವು ವಿಜ್ರಂಭಣೆಯಿಂದ ಜರಗಿತು. ಕಾಪು ತಾಲೂಕಿನ ಉಚ್ಚಿಲದಲ್ಲಿ 38 ನೇ ವರ್ಷದ ಗಣೇಶೋತ್ಸವ, ಕಾಪುವಿನಲ್ಲಿ 46ನೇ ವರ್ಷದ, ಪಾದೂರಿನಲ್ಲಿ 11ನೇ ವರ್ಷದ ಗಣೇಶೋತ್ಸವ ಸೇರಿದಂತೆ ಪಣಿಐೂರು, ಅದಮಾರು, ತೆಂಕ ಎರ್ಮಾಳು, ಕೈಪುಂಜಾಲು, ಪೊಲಿಪು ಭಾಗದಲ್ಲಿ ಬುಧವಾರ ಮುಂಜಾನೆ ಗಣಪತಿ ಪ್ರತಿಷ್ಠಾಪನೆಯು […]

ನಿಧನ

ಮಹೇಶ್‌ ದೇವಾಡಿಗ ಉಚ್ಚಿಲ ನಿಧನ (Mahesh Devdiga Uchila Passes away)

ಮಹೇಶ್‌ ದೇವಾಡಿಗ ಉಚ್ಚಿಲ ನಿಧನ (Uchila) ಉಚ್ಚಿಲ : ಉಚ್ಚಿಲ ನಿವಾಸಿ, ಮಹೇಶ್‌ ದೇವಾಡಿಗ (44)ರವರು ಅಲ್ಪಕಾಲದ ಅಸೌಖ್ಯದಿಂದ ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾರೆ. ಸಾರ್ವಜನಿಕ ಗಣೇಶೋತ್ಸವ ಸಮಿತಿ ಉಚ್ಚಿಲ ಸಹಿತ ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದ ಮಹೇಶ್‌, ಯುವಕರನ್ನು ಸಂಘಟಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದರು. ಮೃತ ಮಹೇಶ್‌ ತಂದೆ ನಾರಾಯಣ ದೇವಾಡಿಗ, ತಾಯಿ ಭವಾನಿ, ಪತ್ನಿ, ಇಬ್ಬರು ಮಕ್ಕಳ  ಸಹಿತ ಅಪಾರ ಬಂಧು ವರ್ಗವನ್ನು ಅಗಲಿದ್ದಾರೆ.

ಧಾರ್ಮಿಕ

ಸೆ. 7ರಿಂದ ಸೆ. 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ (Sep. 7-10 uchila Sri Ganeshothsava)

ಸೆ. ೦7ರಿಂದ ಸೆ. 10ರವರೆಗೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಉಚ್ಚಿಲ ಇದರ 37ನೇ ವರ್ಷದ ಗಣೇಶೋತ್ಸವ  (Uchila) ಉಚ್ಚಿಲ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಉಚ್ಚಿಲ ಇದರ ಆಯೋಜನೆಯಲ್ಲಿ37ನೇ ವರುಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸೆ. ೦7ರ ಶನಿವಾರದಿಂದ ಸೆ. 10 ಮಂಗಳವಾರ ತನಕ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಬಳಿಯ ಶ್ರೀಮತಿ ಶಾಲಿನಿ ಡಾ. ಜಿ ಶಂಕರ್‌ ತೆರೆದ ಸಭಾಂಗಣದ ಶ್ರೀ ಲಕ್ಷ್ಮಿ ಮಂಟಪದಲ್ಲಿ ಜರಗಲಿದೆ. ಈ ಬಾರಿ ಸಾರ್ವಜನಿಕ ಶ್ರೀ ಗಣೇಶೋತ್ಸವವು 37ನೇ […]

eMedia Kannada  @2025. All Rights Reserved.