Tag: udaya mundkuru

ಅಪರಾಧ

ಕಾರ್ಕಳ ಅಡಿಕೆ ಕಳವು ಪ್ರಕರಣ: 12 ವಿದ್ಯಾರ್ಥಿಗಳ ಬಂಧನ (Karkala: 12 students arrested in areca nut theft case)

ಕಾರ್ಕಳ ಅಡಿಕೆ ಕಳವು ಪ್ರಕರಣ : 12 ವಿದ್ಯಾರ್ಥಿಗಳ ಬಂಧನ   ಬಟ್ಟೆ ಖರೀದಿ, ಇನ್ನಿತರ ಮೋಜು ಮಸ್ತಿಗಾಗಿ ಕದ್ದ ಬಗ್ಗೆ ತಪ್ಪೊಪ್ಪಿಗೆ  ( Karkala) ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣಾ ವ್ಯಾಪ್ತಿಯ ಮುಂಡ್ಕೂರು ಗ್ರಾಮದಲ್ಲಿ ರವೀಂದ್ರ ಶೆಟ್ಟಿ ಎಂಬವರ ಅಡಿಕೆ ತೋಟದ ಶೆಡ್‌ನಿಂದ 5 ಲಕ್ಷ ರೂ. ಮೌಲ್ಯದ ಅಡಿಕೆ ಕಳವಾದ ಪ್ರಕರಣದ ಬೆನ್ನತ್ತಿದ ಪೊಲೀಸರು ಆರೋಪಿಗಳನ್ನು ಬಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.     ಸೆ. 8 ರಂದು 12 ಮಂದಿ ಆರೋಪಿಗಳನ್ನು ಬಂಧಿಸಿದ್ದು, ಇವರೆಲ್ಲರೂ ಅಪ್ರಾಪ್ತರಾಗಿದ್ದು ಬೇರೆ ಬೇರೆ […]

ಧಾರ್ಮಿಕ

ಅಬ್ಬನಡ್ಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ (Abbanadka Bhajana program launched)

ಅಬ್ಬನಡ್ಕ ಭಜನಾ ಕಾರ್ಯಕ್ರಮಕ್ಕೆ ಚಾಲನೆ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿದ ಕುಣಿತ ಭಜನೆ ಸಂಪನ್ನ (Belman) ಬೆಳ್ಮಣ್‌ : ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರಿ ಫ್ರೆಂಡ್ಸ್ ಕ್ಲಬ್ ಮತ್ತು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಜಂಟಿ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‌ನ ರಜತ ಮಹೋತ್ಸವ ಸಭಾಂಗಣದಲ್ಲಿ 19ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಂಭ್ರಮದ ಅಂಗವಾಗಿ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿಯವರಿದ ಕುಣಿತ ಭಜನಾ ಕಾರ್ಯಕ್ರಮ ಜರಗಿತು.  ಅಬ್ಬನಡ್ಕ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರಾದ ಸುರೇಶ್ ಕಾಸರಬೈಲು […]

ಧಾರ್ಮಿಕ

  ಮುಂಡ್ಕೂರು :  ಶ್ರೀ ಗಣೇಶ ವಿಸರ್ಜನಾ ಮೆರವಣಿಗೆ (Mundkur: Shri Ganesh Visarjana procession)

  ಮುಂಡ್ಕೂರು :  ಶ್ರೀ ಗಣೇಶ ವಿಸರ್ಜನಾ ಮೆರವಣಿಗೆ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ (Mundkuru) ಮುಂಡ್ಕೂರು : ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಗಣೇಶ ವಿಸರ್ಜನಾ ಮೆರವಣಿಗೆ ವಿಜೃಂಭಣೆಯಿಂದ ನೆರವೇರಿತು.  ಮಧ್ಯಾಹ್ನ ಗಣಪತಿ ದೇವರಿಗೆ ಅಪ್ಪ ಸೇವೆ, ಮಹಾ ಮಂಗಳಾರತಿ ಬಳಿಕ ಅನ್ನಸಂತರ್ಪಣೆ ನೆರವೇರಿತು.  ಸಂಜೆ ಸಾರ್ವಜನಿಕರಿಗೆ ವಿವಿಧ ಆಟೋ ಸ್ಪರ್ಧೆಗಳು ನಡೆಯಿತು. ಮೆರವಣಿಗೆಯಲ್ಲಿ ಹುಲಿ ವೇಷ, ಮರ ಕಾಲು ಕುಣಿತ ವಿವಿಧ ವೇಷಧಾರಿಗಳು  ಡೊಳ್ಳು ಕುಣಿತ, ವಿವಿಧ ಭಜನಾ ತಂಡಗಳಿಂದ ಕುಣಿತ ಭಜನೆ, ವಿವಿಧ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ನಿಟ್ಟೆ : ಬ್ರಾಂಚ್ ಅಸೋಸಿಯೇಷನ್, ವಿದ್ಯಾರ್ಥಿ ಚಟುವಟಿಕೆ ಉದ್ಘಾಟನೆ (Nitte: Branch Association, student activity inauguration)

ನಿಟ್ಟೆ : ಬ್ರಾಂಚ್ ಅಸೋಸಿಯೇಷನ್, ವಿದ್ಯಾರ್ಥಿ ಚಟುವಟಿಕೆ ಉದ್ಘಾಟನೆ ನಿಟ್ಟೆಯ ಎನ್ಎಂಎಎಂಐಟಿಯಲ್ಲಿ ನಡೆದ ಕಾರ್ಯಕ್ರಮ (Nitte) ನಿಟ್ಟೆ:  ಬ್ರಾಂಚ್ ಅಸೋಸಿಯೇಷನ್ ಮತ್ತು ವಿದ್ಯಾರ್ಥಿಗಳ ಚಟುವಟಿಕೆಗಳ ಉದ್ಘಾಟನಾ ಸಮಾರಂಭವು ನಿಟ್ಟೆಯ ಎನ್ಎಂಎಎಂಐಟಿಯ ಬಿ.ಸಿ. ಆಳ್ವ ಕ್ರೀಡಾ ಸಂಕೀರ್ಣದ ಸದಾನಂದ ಸಭಾಂಗಣದಲ್ಲಿ ನಡೆಯಿತು. ಕಾಗ್ನಿಜೆಂಟ್ ಟೆಕ್ನಾಲಜಿ ಸೊಲ್ಯೂಷನ್ಸ್ ಇಂಡಿಯಾದ ಹಿರಿಯ ವ್ಯವಸ್ಥಾಪಕ  ನಿಟ್ಟೆ ಕಾಲೇಜಿನ ಹಳೆಯ ವಿದ್ಯಾರ್ಥಿ ವಿಜೇಶ್ ಕಾಮತ್ ಉದ್ಘಾಟಿಸಿದರು. ಅವರು ಮಾತನಾಡಿ, ವಿದ್ಯಾರ್ಥಿಗಳ ವೃತ್ತಿ ಜೀವನವನ್ನು ರೂಪಿಸುವಲ್ಲಿ ನಾವೀನ್ಯತೆ, ನಾಯಕತ್ವ ಮತ್ತು ತಂಡದ ಕೆಲಸದ ಮಹತ್ವ ಬಹಳಷ್ಟು […]

ಅಪರಾಧ

 ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ (Belman) ಬೆಳ್ಮಣ್‌ : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳ್ಮಣ್‌ನಲ್ಲಿ ಸಂಭವಿಸಿದೆ. ಕೆ.ಪ್ರಕಾಶ್‌ ಪೈ (56) ಆತ್ಮಹತ್ಯೆಗೆ ಶರಣಾದವರು. ಇವರು ಕಳೆದ ಒಂದು ತಿಂಗಳಿನಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದು, ಆ. 12ರಂದು ಬೆಳಿಗ್ಗೆ 6 ಗಂಟೆಗೆ ಮನೆಯಿಂದ ಹೊರಗಡೆ ಹೋದವರು ವಾಪಾಸು ಮನೆಗೆ ಬಾರದೆ ಇದ್ದು, ಅವರ ಹುಡುಕಾಟದಲ್ಲಿರುವಾಗ ಆ. […]

protest ಅಪರಾಧ

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ; ಎಎಸ್ಪಿಗೆ ದೂರು (Karkala: Abuse of media on social media; Complaint filed with ASP)

ಕಾರ್ಕಳ: ಸಾಮಾಜಿಕ ಜಾಲತಾಣದಲ್ಲಿ ಮಾಧ್ಯಮದ ನಿಂದನೆ; ಎಎಸ್ಪಿಗೆ ದೂರು (Karkala) ಕಾರ್ಕಳ: ರಾಜಕೀಯ ಪಕ್ಷವೊಂದರ ಕಾರ್ಯಕರ್ತರೆನ್ನಲಾದ ಕಾರ್ಕಳದ ಇಬ್ಬರು ವ್ಯಕ್ತಿಗಳು ಸಾಮಾಜಿಕ ಜಾಲತಾಣವಾದ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಹರಿಯಬಿಟ್ಟಿರುವ ಬಗ್ಗೆ ಇಂದು ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘವು ಕಾರ್ಕಳದ ಪ್ರವಾಸಿ ಬಂಗಲೆಯಲ್ಲಿ ತುರ್ತು ಸಭೆ ನಡೆಸಿತು.  ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಖ್ಯಾತ್ ಬಿ. ಜೆ. ಮತ್ತು ಹರಿಪ್ರಸಾದ್ ಶೆಟ್ಟಿ ಎಂಬಿಬ್ಬರು ತಮ್ಮ ಫೇಸ್ಬುಕ್‌‌ನಲ್ಲಿ ಮಾಧ್ಯಮವನ್ನು ನಿಂದಿಸಿ ಬರೆದಿರುವ […]

PROBLEMS

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು(Karkala: Media stickers used on vehicles of unauthorized journalists, complaint to SP for action)

ಕಾರ್ಕಳ : ಅನಧಿಕೃತ ಪತ್ರಕರ್ತರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ, ಕ್ರಮಕ್ಕೆ ಎಸ್ಪಿಗೆ ದೂರು (Karkala) ಕಾರ್ಕಳ: ಕಾರ್ಕಳ ವ್ಯಾಪ್ತಿಯಲ್ಲಿ ಅನಧಿಕೃತ ಪತ್ರಕರ್ತರ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕುವಂತೆ ಹಾಗೂ ಅವರ ವಾಹನಗಳಲ್ಲಿ ಮೀಡಿಯಾ ಸ್ಟಿಕ್ಕರ್ ಬಳಕೆ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್‌ಕುಮಾರ್‌ರವರಿಗೆ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಶನಿವಾರ ದೂರು ನೀಡಿದ್ದಾರೆ.  ಕೆಲವೊಂದು ಯೂಟ್ಯೂಬರ್‍ ಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ […]

ಧಾರ್ಮಿಕ

ಮುಂಡ್ಕೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ (Mundkur : Tulabhara Seve at Sri Durgaparameshwari temple)

 ಮುಂಡ್ಕೂರು : ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ತುಲಾಭಾರ ಸೇವೆ  (Mundkuru) ಮುಂಡ್ಕೂರು: ಇತಿಹಾಸ ಪ್ರಸಿದ್ಧ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ಬ್ರಹ್ಮರಥೋತ್ಸವ ಸೋಮವಾರ ಸಂಪನ್ನಗೊಂಡಿತು. ಉತ್ಸವದ ಅಂಗವಾಗಿ ಪ್ರಧಾನ ಅರ್ಚಕ ರಾಮದಾಸ ಆಚಾರ್ಯ, ಅನಂತಕೃಷ್ಟ ಆಚಾರ್ಯ ನೇತೃತ್ವದಲ್ಲಿ ತುಲಾಭಾರ ಸೇವೆ ದೇವಸ್ಥಾನದ ಪ್ರಾಂಗಣದಲ್ಲಿ ನಡೆಯಿತು.  56 ಭಕ್ತಾದಿಗಳು ತುಲಾಭಾರ ಸೇವೆ ಸಲ್ಲಿಸಿದ್ದರು.

fastival

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ಉತ್ಸವ- ಬ್ರಹ್ಮ ರಥೋತ್ಸವ (Mundkuru Sri Durgaparameshwari Temple Brahma Rathotsava)

ಮುಂಡ್ಕೂರು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಹಗಲು ಉತ್ಸವ- ಬ್ರಹ್ಮ ರಥೋತ್ಸವ (Mundkuru) ಮುಂಡ್ಕೂರು: ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ದಿವ್ಯ ಸನ್ನಿಧಿಯಲ್ಲಿ ವರ್ಷಾವಧಿ ನಡೆಯುವ ಹಗಲು  ಬ್ರಹ್ಮ ರಥೋತ್ಸವ ಕ್ಷೇತ್ರದ ಪ್ರಧಾನ ಅರ್ಚಕ ರಾಮದಾಸ ಆಚಾರ್ಯರ ನೇತೃತ್ವದಲ್ಲಿ ಎಡಪದವು ನಾರಾಯಣ ತಂತ್ರಿಗಳ ಪೌರಹಿತ್ಯದಲ್ಲಿ ಮಂಗಳವಾರ ವಿಜೃಂಭಣೆಯಿಂದ ನಡೆಯಿತು.  ಬೆಳಿಗ್ಗೆ ಕಲಶಾಭಿಷೇಕ ಪೂರ್ವಾಹ್ನ 11 ಗಂಟೆಗೆ ಮಹಾಪೂಜೆ, ದೇವರ ಉತ್ಸವ ಬಲಿಮೂರ್ತಿ ಪೂಜೆ, ದೇವರ ರಥಾರೋಹಣ, ಹಗಲು ರಥೋತ್ಸವ ಪಲ್ಲಪೂಜೆ, ಮಹಾ ಅನ್ನ ಸಂತರ್ಪಣೆ ನೆರವೇರಿತು.  ಈ […]

ಧಾರ್ಮಿಕ

  ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ನೇಮಕ (New management committee appointed for Sri Durgaparameshwari Temple, Mundkuru)

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೂತನ ವ್ಯವಸ್ಥಾಪನಾ ಸಮಿತಿ ನೇಮಕ  ಬೆಳ್ಮಣ್: ಕಾರ್ಕಳ ತಾಲೂಕಿನ ಇತಿಹಾಸ ಪ್ರಸಿದ್ಧ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ 9 ಮಂದಿ ಸದಸ್ಯರ ನೂತನ ವ್ಯವಸ್ಥಾಪನ ಸಮಿತಿಯನ್ನು ರಚಿಸಿ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ ಆದೇಶ ಹೊರಡಿಸಿದೆ.  ದೇವಳದ ಪ್ರಧಾನ ಅರ್ಚಕ ರಾಮದಾಸ್ ಭಟ್, ಸುರೇಂದ್ರ ಎಸ್ ಶೆಟ್ಟಿ ಕೋರಿಬೆಟ್ಟು, ಸುಜಾತ ಸುಬೋಧ್ ಶೆಟ್ಟಿ ಸಚ್ಚರಪರಾರಿ, ಅಕ್ಷತಾ ವಿಶ್ವಿತ್ ಶೆಟ್ಟಿ ಸಂಕಲಕರಿಯ, ಜಗದೀಶ ಎಸ್ ಶೆಟ್ಟಿ ಸಚ್ಚೇರಿಪೇಟೆ, ಶೇಖರ ಎಸ್ ಶೆಟ್ಟಿ ಮಾಣಿಬೆಟ್ಟು, […]

eMedia Kannada  @2025. All Rights Reserved.