Tag: udaya poojary mundkuru

PROBLEMS

ಮುಂಡ್ಕೂರು: ದನಗಳಿಗೆ ಮೇವು ತರಲು ನದಿಯ ಬಳಿ ತೆರಳಿದ್ದ ವ್ಯಕ್ತಿಗೆ ಚಿರತೆ ದಾಳಿ (Mundkur: Leopard attacks man who went to river to fetch fodder for cattle)

ಮುಂಡ್ಕೂರು: ದನಗಳಿಗೆ ಮೇವು ತರಲು ನದಿಯ ಬಳಿ ತೆರಳಿದ್ದ ವ್ಯಕ್ತಿಗೆ ಚಿರತೆ ದಾಳಿ ಭಾಕ್ಯಾರಕೊಡಿ ಉದಯ ಶೆಟ್ಟಿ ಚಿರತೆ ದಾಳಿಗೊಳಗಾದ ವ್ಯಕ್ತಿ ಮುಂಡ್ಕೂರು: ದನಗಳಿಗೆ ಮೇವು ತರಲೆಂದು ನದಿಯ ಬಳಿ ತೆರಳಿದ್ದ ವ್ಯಕ್ತಿಗೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ  ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಅಂಗಡಿಗುತ್ತು ಬಳಿ ಶುಕ್ರವಾರ ನಡೆದಿದೆ.  ಉದಯ ಶೆಟ್ಟಿ ಭಾಕ್ಯಾರಕೊಡಿ (62) ಗಾಯಗೊಂಡವರು.   ಬೆಳಿಗ್ಗೆ 11ಗಂಟೆಯ ಸುಮಾರಿಗೆ ಮನೆಯ ಪಕ್ಕದ ಶಾಂಭವಿ ನದಿಯ ಬಳಿ ಹುಲ್ಲು ಕೊಯ್ಯುವ ಸಂದರ್ಭ ಬೇಲಿಯಲ್ಲಿದ್ದ ಚಿರತೆ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ   ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ (Distribution of incentive funds to students of Mundkur Government Higher Primary School)

ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ   ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಣೆ ಪ್ರೋತ್ಸಾಹ ಧನ ವಿತರಿಸಿದ ನಮ್ಮ ಫ್ರೆಂಡ್ಸ್‌ ಸಂಚಾಲಕ ಅರುಣ್ ರಾವ್ (Mundkuru) ಮುಂಡ್ಕೂರು: ಸಾಮಾಜಿಕ ಕಳಕಳಿಯ ಸಂಸ್ಥೆ ನಮ್ಮ ಫ್ರೆಂಡ್ಸ್ ರಿ. ಮುಂಡ್ಕೂರು ಇದರ ಸೇವಾ ಚಟುವಟಿಕೆಯ 50 ಹೆಜ್ಜೆಯ ಅಂಗವಾಗಿ ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಒಂದನೇ ತರಗತಿಯಲ್ಲಿ ಕಲಿಯುತ್ತಿರುವ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.    ನಮ್ಮ ಫ್ರೆಂಡ್ಸಿನ ಸಂಚಾಲಕರಾದ ಅರುಣ್ ರಾವ್ […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ (Nitte Mahalinga Adyantaya College Alumni Reunion)

ನಿಟ್ಟೆ ಮಹಾಲಿಂಗ ಅಡ್ಯಂತಾಯ ಕಾಲೇಜು ಹಳೆವಿದ್ಯಾರ್ಥಿಗಳ ಪುನರ್ಮಿಲನ ಕಾರ್ಯಕ್ರಮ ಉದ್ಘಾಟಿಸಿದ ಯೂನಿವರ್ಸಿಟಿಯ ಕುಲಾಧಿಪತಿ ಎನ್. ವಿನಯ ಹೆಗ್ಡೆ (Nitte) ನಿಟ್ಟೆ: ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಹಳೆಯ ವಿದ್ಯಾರ್ಥಿಗಳ ಪುನರ್ಮಿಲನ ಹಾಗೂ 1996 ರಲ್ಲಿ ಪ್ರವೇಶ ಪಡೆದ ಎನ್ಎಂಎಎಂಐಟಿಯ ಹಳೆಯ ವಿದ್ಯಾರ್ಥಿಗಳ ಸಿಲ್ವರ್ ಪುನರ್ಮಿಲನವನ್ನು ನಿಟ್ಟೆ ತಾಂತ್ರಿಕ ಕಾಲೇಜಿನ ಹಳೆಯ ವಿದ್ಯಾರ್ಥಿಗಳ ಸಂಘವಾದ “ವೆನಮಿತಾ” ನಿಟ್ಟೆಯ ಸಂಭ್ರಮ್ ಸಭಾಂಗಣದಲ್ಲಿ ಹಮ್ಮಿಕೊಂಡಿತು.    ಕಾರ್ಯಕ್ರಮವನ್ನು ನಿಟ್ಟೆ ಎಜುಕೇಶನ್ ಟ್ರಸ್ಟ್ ನ ಅಧ್ಯಕ್ಷ ಹಾಗೂ ನಿಟ್ಟೆ ಡೀಮ್ಡ್ […]

ಕ್ರೀಡೆ

ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ (Bailur Government Pre-University College Alumni Sports Meet)

ಬೈಲೂರು ಸರಕಾರಿ ಪದವಿ ಪೂರ್ವ ಕಾಲೇಜು ಹಳೆ ವಿದ್ಯಾರ್ಥಿಗಳ ಕ್ರೀಡಾಕೂಟ ಕ್ರೀಡಾಕೂಟ ಉದ್ಘಾಟಿಸಿದ ಅಂತರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ   (Bailuru) ಬೈಲೂರು: ಸರಕಾರಿ ಪದವಿಪೂರ್ವ ಕಾಲೇಜಿನ ಹಳೆವಿದ್ಯಾರ್ಥಿಗಳ ಕ್ರೀಡಾಕೂಟವು ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು.     ಅಂತರಾಷ್ಟ್ರೀಯ ಕ್ರೀಡಾಪಟು ಬಾಬು ಶೆಟ್ಟಿ  ಕ್ರೀಡಾ ಕೂಟವನ್ನು ಉದ್ಘಾಟಿಸಿ ಮಾತನಾಡಿ, ಆರೋಗ್ಯಕರ ಜೀವನಕ್ಕೆ ಕ್ರೀಡೆ ಅತ್ಯವಶ್ಯಕ. ಕ್ರೀಡೆಯಿಂದ ದೈಹಿಕ, ಮಾನಸಿಕವಾಗಿ ದೇಹವು ವಿಕಾಸನಗೊಳ್ಳುತ್ತದೆ. ರಾಷ್ಟ್ರ  ಅಂತರಾಷ್ಟ್ರೀಯ ನನ್ನ ಸಾಧನೆಗೆ ಈ ಕ್ರೀಡಾಂಗಣವೇ ಸ್ಪೂರ್ತಿ ಎಂದರು. ಸೋಲು ಗೆಲುವನ್ನು ಸಮಾನವಾಗಿ  ಸ್ವೀಕರಿಸುವಂತೆ […]

ಧಾರ್ಮಿಕ

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಪನ್ನ(Laksh Dipotsava Sampanna at Shri Durgaparameshwari Temple, Mundkur)

ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಲಕ್ಷ ದೀಪೋತ್ಸವ ಸಂಪನ್ನ ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ ಸಾರಥ್ಯದಲ್ಲಿ ಧಾರ್ಮಿಕ ಪ್ರಕ್ರಿಯೆ (Mundkuru) ಮುಂಡ್ಕೂರು : ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ವಾರ್ಷಿಕ ಕಾರ್ತಿಕ ಮಾಸದ ಲಕ್ಷ ದೀಪೋತ್ಸವ ವಿವಿಧ ದಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನೆರವೇರಿತು.     ಬೆಳಿಗ್ಗೆ ಕೃಷ್ಣ ಕುಣಿತ ಜನಾ ತಂಡದವರಿದ ಭಜನಾ ಕಾರ್ಯಕ್ರಮ ಮಧ್ಯಾಹ್ನ ಮಹಾಮಂಗಳಾರತಿ ಸಾರ್ವಜನಿಕ ಅನ್ನ ಸಂತರ್ಪಣೆ ನೆರವೇರಿತು.  ರಾತ್ರಿ ಶ್ರೀ ದೇವಿಗೆ ದೊಡ್ಡ ರಂಗ ಪೂಜೆ, ಮಹಾಪೂಜೆ, ರಥ ಬೀದಿಯಲ್ಲಿ […]

ವ್ಯವಹಾರ ಸಂಘ, ಸಂಸ್ಥೆಗಳು

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ (Information program on women’s self-reliance and women empowerment)

ಮಹಿಳಾ ಸ್ವಾವಲಂಬನೆ ಹಾಗೂ ಮಹಿಳಾ ಸಬಲೀಕರ ಬಗ್ಗೆ ಮಾಹಿತಿ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ (Karkala) ಕಾರ್ಕಳ : ಜೆ ಸಿ ಐ ಇಂಡಿಯಾ ಝೋನ್ 15 ರ ಜೆಸಿಐ ಬೆಳ್ಮಣ್, ಜೆಜೆಸಿ ವಿಂಗ್ಸ್ ಮತ್ತು ಮಹಿಳಾ ಜೆ ಸಿ ವಿಂಗ್ 45ನೇ ವರ್ಷದ ಸಂಭ್ರಮದ ಅಂಗವಾಗಿ ಕಾರ್ಕಳದ ಸುಮೇಧಾ ಫ್ಯಾಶನ್ ಇನ್ಸ್ಟಿಟ್ಯೂಟ್ ನ ಸಹಬಾಗಿತ್ವದಲ್ಲಿ ಮಹಿಳಾ ಸಬಲೀಕರಣ ಹಾಗೂ ಮಹಿಳಾ ಸ್ವಾಭಿಮಾನಿ ಬದುಕಿನ ಮುನ್ನುಡಿಗಾಗಿ 100 ತರಬೇತಿಗಳ […]

ಕ್ರೀಡೆ

ಎನ್.ಎಸ್.ಎ.ಎಂ ಕಾಲೇಜು ವಿದ್ಯಾರ್ಥಿನಿ ನಂದಿನಿಗೆ ಓಟದಲ್ಲಿ ಬೆಳ್ಳಿ ಪದಕ (NSAM College student Nandini wins silver medal in running)

ಎನ್.ಎಸ್.ಎ.ಎಂ ಕಾಲೇಜು ವಿದ್ಯಾರ್ಥಿನಿ ನಂದಿನಿಗೆ ಓಟದಲ್ಲಿ ಬೆಳ್ಳಿ ಪದಕ  ಗುಂಟೂರಿನ ನಾಗಾರ್ಜುನ ವಿಶ್ವವಿದ್ಯಾಲಯದ ಆಯೋಜನೆಯ ಕ್ರೀಡಾ ಕೂಟ (Nitte) ನಿಟ್ಟೆ: ಗುಂಟೂರಿನ ಆಚಾರ್ಯ ನಾಗಾರ್ಜುನ ವಿಶ್ವವಿದ್ಯಾಲಯದಲ್ಲಿ ನಡೆದ ದಕ್ಷಿಣ ವಲಯ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನಲ್ಲಿ 20 ವರ್ಷದೊಳಗಿನ ವಿಭಾಗದಲ್ಲಿ ಡಾ. ಎನ್.ಎಸ್.ಎ. ಎಂ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿನಿ ನಂದಿನಿ 5,000 ಮೀಟರ್ ಓಟ ಮತ್ತು 3,000 ಮೀಟರ್ ಓಟದಲ್ಲಿ ಬೆಳ್ಳಿ ಪದಕವನ್ನು ಗೆದ್ದಿದ್ದಾರೆ.     ಇದೇ ವಯೋವಿಭಾಗದಲ್ಲಿ 100 ಮೀಟರ್ ಓಟ ಮತ್ತು 4×100 […]

ಸಂಘ, ಸಂಸ್ಥೆಗಳು

ಮುಂಡ್ಕೂರು ಶ್ರೀ ದೇಗುಲಕ್ಕೆ  ನಾರಾಯಣ ಗುರು ನಿಗಮದ ಅಧ್ಯಕ್ಷರ ಭೇಟಿ (President of Narayana Guru Nigam visits Mundkur Sri Temple)

ಮುಂಡ್ಕೂರು ಶ್ರೀ ದೇಗುಲಕ್ಕೆ  ನಾರಾಯಣ ಗುರು ನಿಗಮದ ಅಧ್ಯಕ್ಷರ ಭೇಟಿ ನಾರಾಯಣ ಗುರು ನಿಗಮ ಮಂಡಳಿಯ ಅಧ್ಯಕ್ಷ  ಮುದ್ರಾಡಿ ಮಂಜುನಾಥ್ ಪೂಜಾರಿ  (Mundkuru) ಮುಂಡ್ಕೂರು: ಮುಂಡ್ಕೂರು  ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನಾರಾಯಣ ಗುರು ನಿಗಮ ಮಂಡಳಿಯ ಅಧ್ಯಕ್ಷ  ಮುದ್ರಾಡಿ ಮಂಜುನಾಥ್ ಪೂಜಾರಿ ಭೇಟಿ ನೀಡಿದರು.    ದೇವಸ್ಥಾನದ ಪ್ರಧಾನ ಅರ್ಚಕ ರಾಮದಾಸ್ ಆಚಾರ್ಯ ರವರು ದೇವಳದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿದರು.     ಈ ಸಂದರ್ಭದಲ್ಲಿ ದೇಗುಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಸುರೇಂದ್ರ ಶೆಟ್ಟಿ ಕೋರಿಬೆಟ್ಟು ಗುತ್ತು, […]

ಧಾರ್ಮಿಕ

ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ (Navratri festival starts at Mundkur Durgaparameshwari temple)

ಮುಂಡ್ಕೂರು ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಚಾಲನೆ ದೇವಸ್ಥಾನದ ಅರ್ಚಕ ಅನಂತ ಕೃಷ್ಣ ಆಚಾರ್ಯರಿಂದ  ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ (Mundkuru) ಮುಂಡ್ಕೂರು: ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವಕ್ಕೆ ಸೋಮವಾರ ಚಾಲನೆ ನೀಡಲಾಯಿತು.    ದೇವಸ್ಥಾನದ ಅರ್ಚಕ ಅನಂತ ಕೃಷ್ಣ ಆಚಾರ್ಯ ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.    ಈ ಸಂದರ್ಭದಲ್ಲಿ ದೇವಳದ  ವ್ಯವಸ್ಥಾಪನ ಸಮಿತಿಯ ಅಧ್ಯಕ್ಷ ಕೋರಿಬೆಟ್ಟು ಗುತ್ತು ಸುರೇಂದ್ರ ಶೆಟ್ಟಿ ಪ್ರಧಾನ  ಅರ್ಚಕ ರಾಮದಾಸ ಆಚಾರ್ಯ, ವ್ಯವಸ್ಥಾಪನಾ ಸಮಿತಿ ಸದಸ್ಯರಾದ […]

ರಾಜಕೀಯ

ಕಾರ್ಕಳ ಕ್ಷೇತ್ರದ ಕಾಮಗಾರಿಗೆ ಶಾಸಕರಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ (Crores of rupees released to MLAs for work in Karkala constituency)  

ಕಾರ್ಕಳ ಕ್ಷೇತ್ರದ ಕಾಮಗಾರಿಗೆ ಶಾಸಕರಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ  ಉತ್ತಮ ಗುಣಮಟ್ಟದ ಜೊತೆಗೆ ಕಮಿಷನ್ ರಹಿತವಾದ ಕಾಮಗಾರಿಯಾಗಲಿ : ಶುಭದರಾವ್ (Karkala) ಕಾರ್ಕಳ : ರಾಜ್ಯದ ಅಭಿವೃದ್ಧಿ ಚಿಂತನೆಯೊಂದಿಗೆ ಪಕ್ಷ ಬೇದವಿಲ್ಲದೆ ಎಲ್ಲಾ ಶಾಸಕರ ಕ್ಷೇತ್ರಗಳಿಗೆ ಕೋಟ್ಯಾಂತರ ರೂ ಅನುದಾನ ಬಿಡುಗಡೆ ಮಾಡುತ್ತಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರಕ್ಕೆ ಕೃತಜ್ಞತೆಯನ್ನು ಸಲ್ಲಿಸುತ್ತೇನೆ. ಬಿಡುಗಡೆಗೊಂಡ ಅನುದಾನಗಳನ್ನು ಸರಿಯಾದ ರೀತಿಯಲ್ಲಿ ವಿನಿಯೋಗಿಸಿ  ಉತ್ತಮ ಗುಣಮಟ್ಟದ ಕಾಮಗಾರಿ ಜೊತೆಗೆ ಕಮಿಷನ್ ರಹಿತವಾದ ಕಾಮಗಾರಿಯಾಗಲಿ ಎನ್ನುವುದು ಕಾಂಗ್ರೆಸ್ ಬಯಸುತ್ತದೆ ಎಂದು ಕಾರ್ಕಳ […]

eMedia Kannada  @2025. All Rights Reserved.