ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಆಯೋಜನೆಯಲ್ಲಿ ವಿದ್ಯಾರ್ಥಿವೇತನ ವಿತರಣೆ (Scholarship distribution organized by Ammana Neravu Charitable Trust)
ಅಮ್ಮನ ನೆರವು ಚಾರಿಟೇಬಲ್ ಟ್ರಸ್ಟ್ ಆಯೋಜನೆಯಲ್ಲಿ ವಿದ್ಯಾರ್ಥಿವೇತನ ವಿತರಣೆ ಆದರ್ಶವನ್ನು ಮೈಗೂಡಿಸಿಕೊಳ್ಳಿ : ವಿದ್ಯಾರ್ಥಿಗಳಿಗೆ ಶಾಸಕ ಸುನಿಲ್ ಕುಮಾರ್ ಕಿವಿ ಮಾತು (Karkala) ಕಾರ್ಕಳ : ವಿದ್ಯಾರ್ಥಿ ವೇತನವನ್ನು ನೀಡುತ್ತಿರುವ ದಾನಿಗಳ ಆದರ್ಶವನ್ನು ಮೈಗೂಡಿಸಿಕೊಳ್ಳಿ ಮುಂದೆ ಜೀವನದಲ್ಲಿ ನೀವು ಅವರಂತೆ ಶಿಕ್ಷಣಕ್ಕೆ ನೆರವು ನೀಡುವವರಂತಾಗಿ, ಟ್ರಸ್ಟಿನ ಅಧ್ಯಕ್ಷ ಅವಿನಾಶ್ ಜಿ ಶೆಟ್ಟಿಯವರ ನಿಸ್ವಾರ್ಥ ಸೇವೆಗೆ ಅಭಿನಂದನೆಗಳು ಎಂದು ಕಾರ್ಕಳ ಶಾಸಕರಾದ ವಿ. ಸುನಿಲ್ ಕುಮಾರ್ ಹೇಳಿದರು. ಅವರು ಸರಕಾರಿ ಪದವಿ ಪೂರ್ವ ಕಾಲೇಜು ಹೆಬ್ರಿ ಇಲ್ಲಿ […]




