ಬೆಳ್ಮಣ್ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ (Belman; Blackmailed by showing private video with young woman)
ಬೆಳ್ಮಣ್ ; ಯುವತಿ ಜೊತೆಗಿನ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್‌ಮೇಲ್ ಡೆತ್ ನೋಟ್ ಬರೆದು ಯುವಕ ಆತ್ಮಹತ್ಯೆ (Karkala) ಕಾರ್ಕಳ : ಕಾರ್ಕಳ ಸಮೀಪ ಗೆಳೆಯರ ಬ್ಲ್ಯಾಕ್ ಮೇಲ್ ಒತ್ತಡ ತಾಳಲಾರದೆ ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಳ್ಮಣ್ಣಿನ ಖಾಸಗಿ ಲಾಡ್ಜ್ ನಲ್ಲಿ ಸಂಭವಿಸಿದೆ. ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ (23) ಎಂದು ಗುರುತಿಸಲಾಗಿದೆ . ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ […]




