ಕ್ರೀಡೆ
ಕಾಪು : ಮಹಾದೇವಿ ಶಾಲಾ ಮೈದಾನದಲ್ಲಿ ಯುವ ಬಂಟರ ಕ್ರೀಡಾಕೂಟ (Kapu: Yuva Bunts Sports Meet at Mahadevi School Grounds)
ಕಾಪು : ಮಹಾದೇವಿ ಶಾಲಾ ಮೈದಾನದಲ್ಲಿ ಯುವ ಬಂಟರ ಕ್ರೀಡಾಕೂಟ ಕ್ರೀಡಾಕೂಟ ಉದ್ಘಾಟಿಸಿದ ಉದ್ಯಮಿ ಉದಯ ಸುಂದರ ಶೆಟ್ಟಿ (Kaup) ಕಾಪು : ಕಾಪು ಬಂಟರ ಸಂಘದ ಆಶ್ರಯದಲ್ಲಿ ಬಂಟ್ಸ್ ಚಾರಿಟೇಬಲ್ ಟ್ರಸ್ಟ್ ಮತ್ತು ಯುವ ಬಂಟರ ಸಂಘದ ಆಯೋಜನೆಯಲ್ಲಿ ಸಮಾಜ ರತ್ನ ಕರಂದಾಡಿ ಲೀಲಾಧರ ಶೆಟ್ಟಿಯವರ ಸವಿ ನೆನಪಿಗಾಗಿ ಯುವ ಬಂಟರ ಕ್ರೀಡಾಕೂಟ ಕಾಪು ಮಹಾದೇವಿ ಶಾಲಾ ಮೈದಾನದಲ್ಲಿ ಶುಕ್ರವಾರ ಉದ್ಘಾಟನೆಗೊಂಡಿತು. ಕ್ರೀಡಾಕೂಟವನ್ನು ಮುಂಬೈ ಸಾಯಿ ಪ್ಯಾಲೇಸ್ ಗ್ರೂಫ್ ಆಫ್ ಹೋಟೇಲ್ಸ್ ಇದರ ಮಾಲಕ ಉದಯ […]

