ಕಾರ್ಕಳ : ಡಿ. 28 ರಂದು ಕ್ರಿಯೇಟಿವ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ (Karkala: Kannada literary conference at Creative College on December 28th)
ಕಾರ್ಕಳ : ಡಿ. 28 ರಂದು ಕ್ರಿಯೇಟಿವ್ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿ, ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆ (Karkala) ಕಾರ್ಕಳ : ಕಾರ್ಕಳ ತಾಲೂಕಿನ 21ನೇ ಕನ್ನಡ ಸಾಹಿತ್ಯ ಸಮ್ಮೇಳನವು ಡಿ. 28ರಂದು ಕ್ರಿಯೇಟಿವ್ ಶಿಕ್ಷಣ ಸಂಸ್ಥೆಯಲ್ಲಿ ಸಾಹಿತಿ ಹಾಗೂ ಪತ್ರಕರ್ತ ವಾಸುದೇವ ಭಟ್ ಸಿದ್ದಾಪುರ ಅವರ ಸಮ್ಮೇಳನಾಧ್ಯಕ್ಷತೆಯಲ್ಲಿ ನಡೆಯಲಿದೆ ಎಂದು ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಹೇಳಿದರು. ಅವರು ಕಾರ್ಕಳದ ಪತ್ರಿಕಾ […]










