Tag: udayakumar shetty hebri

ರಾಜಕೀಯ ಸಂಘ, ಸಂಸ್ಥೆಗಳು

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ (Selection of State Level music Competition Organize by Chanakaya Institute of Music)

ಚಾಣಕ್ಯ ಇನ್ಸ್ಟಿಟ್ಯೂಟ್ ಆಫ್ ಮ್ಯೂಸಿಕ್ ಆಯೋಜನೆಯ ರಾಜ್ಯಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ ಸ್ಪರ್ಧೆಯಿಂದ ಪ್ರತಿಭೆಗಳ ಅನಾವರಣ – ಪ್ರಸಾದ್ ರೈ  (Karkala) ಕಾರ್ಕಳ, ಅ.29:  ಕಾರ್ಕಳ ಮೈ-ಟೆಕ್  ಐಟಿಐ ಕಾಲೇಜಿನಲ್ಲಿ ಹೆಬ್ರಿಯ ಚಾಣಕ್ಯ ಇನ್ಸ್ಟಿಟ್ಯೂಟ್ ಆಪ್ ಮ್ಯೂಸಿಕ್ ಇವರ ನೇತೃತ್ವದಲ್ಲಿ ಮುನಿಯಾಲು ಉದಯ ಕೃಷ್ಣ ಶೆಟ್ಟಿ ಚಾರಿಟೇಬಲ್ ಟ್ರಸ್ಟ್, ಮತ್ತು ಮೈಟೆಕ್ ತಾಂತ್ರಿಕ ಶಿಕ್ಷಣ ಸಂಸ್ಥೆ ಕಾರ್ಕಳ ಇವರ ಸಹಕಾರದೊಂದಿಗೆ ವಾಯ್ಸ್ ಆಪ್ ಚಾಣಕ್ಯ – 2024 ರಾಜ್ಯ  ಮಟ್ಟದ ಸಂಗೀತ ಸ್ಪರ್ಧೆಯ ಆಯ್ಕೆ ಪ್ರಕ್ರಿಯೆ […]

ಜೀವನಶೈಲಿ ಸಂಘ, ಸಂಸ್ಥೆಗಳು

ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ (Ambathanaya Mudradi Memorial Udupi Dist̤ Level Chanakya best teacher award principal)

  ಅಂಬಾತನಯ ಮುದ್ರಾಡಿ ಸ್ಮರಣಾರ್ಥ, ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ  ಪ್ರಶಸ್ತಿಯ ಹಿಂದೆ ಹೋಗಬಾರದು-  ಪ್ರವೀಣ್ ಕುಮಾರ್ ಶೆಟ್ಟಿ (Hebri) ಹೆಬ್ರಿ : ಯಾವುದೇ ಪ್ರಶಸ್ತಿಯ ಹಿಂದೆ ಹೋಗಬಾರದು. ನಮ್ಮಷ್ಟಕ್ಕೆ ನಾವೇ  ಪ್ರಾಮಾಣಿಕವಾಗಿ ಉತ್ತಮ ಕೆಲಸಗಳನ್ನು ಮಾಡಿದಾಗ ಸಮಾಜ ನಮ್ಮನ್ನು ಗುರುತಿಸುತ್ತದೆ. ಈ ನಿಟ್ಟಿನಲ್ಲಿ ಹೆಬ್ರಿಯ ಪ್ರತಿಷ್ಠಿತ ಚಾಣಕ್ಯ ಸಂಸ್ಥೆ ತೆರೆಮರೆಯ ಸಾಧಕರನ್ನು ನಾಡಿಗೆ ಪರಿಚಯಿಸುವ ಕೆಲಸವನ್ನು ಮಾಡುತ್ತಿರುವುದು ಶ್ಲಾಘನೀಯ. ಅಂಕ ಗಳಿಕೆಯ ತರಬೇತಿಯೊಂದೇ ಶಿಕ್ಷಣವಾಗದೆ, ಬದುಕು ಶಿಕ್ಷಣ ನೀಡುವ  ಮತ್ತು ಮಕ್ಕಳಲ್ಲಿ […]

social service ವ್ಯವಹಾರ

ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಜಿಲ್ಲಾ ಮಟ್ಟದ “ಚಾಣಕ್ಯ” ಅತ್ಯುತ್ತಮ ಶಿಕ್ಷಕ ಪ್ರಶಸ್ತಿ(Praveen Kumar Shetty, Teacher of Hebri Govt School, Dist. Level “Chanakya” Best Teacher award)

ಹೆಬ್ರಿ ಸರಕಾರಿ ಪ್ರೌಢಶಾಲೆಯ ಶಿಕ್ಷಕ ಪ್ರವೀಣ್ ಕುಮಾರ್ ಶೆಟ್ಟಿಯವರಿಗೆ ಜಿಲ್ಲಾ ಮಟ್ಟದ “ಚಾಣಕ್ಯ” ಅತ್ಯುತ್ತಮ ಶಿಕ್ಷಕ ಪ್ರಶಸ್ತಿ   (Hebri) ಹೆಬ್ರಿ : ನಿವೃತ್ತ ಶಿಕ್ಷಕ, ಹಿರಿಯ ಸಾಹಿತಿ, ಯಕ್ಷಗಾನ ಕಲಾವಿದ, ಹರಿದಾಸ, ಜಿನದಾಸ, ತಾಳಮದ್ದಳೆ ಅರ್ಥಧಾರಿ, ನಾಟಕಕಾರ,  ಪ್ರಸಂಗಕರ್ತ ಕೀರ್ತಿಶೇಷ  ಅಂಬಾತನಯ ಮುದ್ರಾಡಿಯವರ ಸ್ಮರಣಾರ್ಥ ಚಾಣಕ್ಯ ಎಜ್ಯುಕೇಶನ್ ಮತ್ತು ಕಲ್ಚರಲ್ ಅಕಾಡೆಮಿ ಹೆಬ್ರಿ ಇದರ ವತಿಯಿಂದ  ಶಿಕ್ಷಕರ ದಿನಾಚರಣೆ ಅಂಗವಾಗಿ ನೀಡಲಾಗುವ ಉಡುಪಿ ಜಿಲ್ಲಾ ಮಟ್ಟದ ಚಾಣಕ್ಯ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಗೆ ಈ ಬಾರಿ ಹೆಬ್ರಿ ಸರಕಾರಿ […]

social service

ಹೆಬ್ರಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ (Hebri: Manipal Kasthurba Hosphital Information Centre Inagurated)

ಹೆಬ್ರಿ: ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರ ಉದ್ಘಾಟನೆ ಗ್ರಾಮೀಣ ಜನರಿಗೆ ಅನುಕೂಲ– ಮೋಹನ್ ಶೆಟ್ಟಿ ಹೆಬ್ರಿ, ಜೂ.13: ಬೇರೆ ಬೇರೆ ಪ್ರದೇಶಗಳಲ್ಲಿ ಸುಮಾರು 150ಕ್ಕೂ ಮಿಕ್ಕಿ ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾಹಿತಿ ಕೇಂದ್ರವನ್ನು  ತೆರೆಯಲಾಗಿದ್ದು, ಇದೀಗ  ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹೆಬ್ರಿಯ ಚಾಣಕ್ಯ ಸಂಸ್ಥೆಯಲ್ಲಿ ಮಣಿಪಾಲ ಆಸ್ಪತ್ರೆಯ  ಮಾಹಿತಿ ಕೇಂದ್ರವನ್ನ ತೆರೆಯಲಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಅಧಿಕಾರಿ ಮೋಹನ್ ಶೆಟ್ಟಿ ಹೇಳಿದರು. ಅವರು   ಹೆಬ್ರಿ ಎಸ್.ಆರ್.ಸ್ಕೂಲ್ ಬಳಿ ಇರುವ […]

eMedia Kannada  @2025. All Rights Reserved.