Tag: udayanidhi stalin

ಕರಾವಳಿ ಜೀವನಶೈಲಿ

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ

ಸನಾತನ  ಧರ್ಮ ಮತ್ತು ಸಂಸ್ಕೃತಿಯನ್ನು ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ: ಕೇಮಾರು ಶ್ರೀ ಉಡುಪಿ: ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರು ಸನಾತನ ಧರ್ಮ ಡೆಂಗ್ಯೂ, ಮಲೇರಿಯಾ ಇದ್ದಂತೆ ಎಂದು ಹೇಳಿಕೆ ನೀಡಿದ್ದರು. ಇದೀಗ ಸಂತರು, ಮುನಿಗಳು ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.  ತಮಿಳುನಾಡು ಸಚಿವ ಉದಯ ನಿಧಿ ಸ್ಟಾಲಿನ್‌ ರವರ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ  ಕೇಮಾರು  ಸಾಂದೀಪನಿ ಸಾಧನಾಶಮದ ಶ್ರೀ ಈಶ ವಿಠಲದಾಸ  ಸ್ವಾಮೀಜಿಯವರು ತೀವ್ರವಾಗಿ ಖಂಡಿಸಿದ್ದಾರೆ.   ಸನಾತನ ಸಂಸ್ಕೃತಿಯ ರಕ್ಷಣೆ […]

ಅಪರಾಧ ದೇಶ-ವಿದೇಶ

ಧರ್ಮವು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧ: ಎಂಕೆ ಸ್ಟಾಲಿನ್

ಧರ್ಮವು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧ: ಎಂಕೆ ಸ್ಟಾಲಿನ್  ಚೆನೈ; ಧರ್ಮವೆಂಬುದು ತಮ್ಮ ನ್ಯೂನತೆಗಳನ್ನು ಮರೆಮಾಚುವ ಆಯುಧದಂತೆ ಬಳಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ವಿರುದ್ಧ ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಕಿಡಿಕಾರಿದ್ದಾರೆ. ಸ್ಪೀಕಿಂಗ್ ಫಾರ್ ಇಂಡಿಯಾ ಪಾಡ್​ಕಾಸ್ಟ್​ನಲ್ಲಿ ಮಾತನಾಡಿರುವ ಅವರು, ಧಾರ್ಮಿಕ ಭಾವನೆಗಳನ್ನು ಕೆರಳಿಸಿ ಉರಿಯುತ್ತಿರುವ ಜ್ವಾಲೆಯಲ್ಲಿ ತಾವು ಬೆಚ್ಚಗಿರಲು ಪ್ರಯತ್ನ ಮಾಡುತ್ತಿದ್ದಾರೆ. ಬಿಜೆಪಿಯು ಏಕತೆಯ ಪ್ರಜ್ಞೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. ಮಣಿಪುರದಲ್ಲಿ ಹೊತ್ತಿಕೊಂಡ ಮತೀಯ ಬೆಂಕಿ ರಾಜ್ಯವನ್ನು ಸುಟ್ಟುಹಾಕಿತು. ಹರಿಯಾಣದಲ್ಲಿ ಧಾರ್ಮಿಕ ಮತಾಂಧತೆಯ ಬೆಂಕಿ […]

eMedia Kannada  @2025. All Rights Reserved.