ಕರಾವಳಿ
ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ (Udayavani’s Senior journalist Manohar Prasad passes away)
ಉದಯವಾಣಿಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ ನಿಧನ (Mangaluru) ಮಂಗಳೂರು: ಉದಯವಾಣಿ ಪತ್ರಿಕೆಯ ಹಿರಿಯ ಪತ್ರಕರ್ತ ಮನೋಹರ್ ಪ್ರಸಾದ್ (62) ಅವರು ಶುಕ್ರವಾರ ಬೆಳಿಗ್ಗೆ ನಿಧನ ಹೊಂದಿದ್ದಾರೆ. ಕಾರ್ಕಳ ತಾಲೂಕಿನ ಕರ್ವಾಲು ಗ್ರಾಮದವರಾದ ಮನೋಹರ ಪ್ರಸಾದ್, ಮಂಗಳೂರಿನಲ್ಲಿ ಕಾಲೇಜು ಪದವಿ ಶಿಕ್ಷಣ ಪೂರ್ತಿಗೊಳಿಸಿ ʼನವ ಭಾರತ’ ಪತ್ರಿಕೆಯಲ್ಲಿ ಪತ್ರಿಕಾ ವೃತ್ತಿ ಜೀವನ ಆರಂಭಿಸಿದ್ದರು. ಬಳಿಕ ʼಉದಯವಾಣಿʼ ಪತ್ರಿಕೆಯ ಮಂಗಳೂರು ವರದಿಗಾರರಾಗಿ ಸೇರ್ಪಡೆಗೊಂಡಿದ್ದರು. ಅಲ್ಲಿಂದ ಮೊದಲ್ಗೊಂಡು ಮುಖ್ಯ ವರದಿಗಾರರಾಗಿ, ಬಳಿಕ ಬ್ಯೂರೋ ಚೀಫ್ ಆಗಿದ್ದ ಅವರು ಬಳಿಕ […]

