ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ : ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಆದೇಶ (Chance of rain with high winds for the next 5 days in the Coastal area : Udupi DC Orders to be on high alert)
ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆ : ಕಟ್ಟೆಚ್ಚರಕ್ಕೆ ಜಿಲ್ಲಾಧಿಕಾರಿ ಆದೇಶ (Udupi) ಉಡುಪಿ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ 5 ದಿನಗಳ ಕಾಲ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಹೆಚ್ಚಿನ ಗಾಳಿಯೊಂದಿಗೆ ಮಳೆಯಾಗುವ ಸಾಧ್ಯತೆಯಿದೆಯೆಂದು ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು […]


