ಕ್ರೀಡೆ
ಉಡುಪಿ: ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ತಂಡಕ್ಕೆ ಶಟಲ್ ಬ್ಯಾಡ್ಮಿಂಟನ್ ಪ್ರಶಸ್ತಿ (Udupi: Shuttle Badminton award for Ajjarakadu Babminton Club)
ಉಡುಪಿ: ಅಜ್ಜರಕಾಡು ಬ್ಯಾಡ್ಮಿಂಟನ್ ಕ್ಲಬ್ ತಂಡಕ್ಕೆ ಶಟಲ್ ಬ್ಯಾಡ್ಮಿಂಟನ್ ಪ್ರಶಸ್ತಿ (Udupi) ಉಡುಪಿ: ಮಾರ್ನಿಂಗ್ ಶೆಟಲ್ ಫ್ರೆಂಡ್ಸ್, ಅಜ್ಜರಕಾಡು ಆಯೋಜಿಸಿದ್ದ ಶಟಲ್ ಬ್ಯಾಡ್ಮಿಂಟನ್ ಲೀಗ್ ಪಂದ್ಯಾಟ ಅಜ್ಜರಕಾಡು ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಡಾ. ರೋಷನ್ ಶೆಟ್ಟಿ ಇವರು ನೆರವೇರಿಸಿದರು. ಅವರು ಮಾತನಾಡಿ, ಉಡುಪಿಯ ಅಜ್ಜರಕಾಡು ಪರಿಸರವು ಕ್ರೀಡಾ ಹಬ್ ಆಗಿದ್ದು, ಸರಕಾರದಿಂದ ಬಹಳಷ್ಟು ಅನುದಾನಗಳು ಕಾಲಕಾಲಕ್ಕೆ ಬಂದಿದೆ. ಸುಸಜ್ಜಿತ ಸ್ಪೋರ್ಟ್ಸ್ ಮತ್ತು ಸೈನ್ಸ್ ಸೆಂಟರ್ ಬೆಂಗಳೂರಿನ ಕಂಠೀರವ […]

