ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Inauguration of Home Guards West Zone Level Professional Games)
ಗೃಹರಕ್ಷಕ ದಳದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನೆ (Udupi) ಉಡುಪಿ, ಡಿಸೆಂಬರ್ 16 : ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟದ ಉದ್ಘಾಟನಾ ಸಮಾರಂಭವು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಿತು. ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್ ಬಲೂನು ಹಾರಿಸುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಮಾತನಾಡಿ, ಕ್ರೀಡೆಯಿಂದ ಭಾಂದವ್ಯ ವೃದ್ಧಿಸುತ್ತದೆ. ಕ್ರೀಡೆಗಳಲ್ಲಿ ಸೋಲು-ಗೆಲುವು ಸಾಮಾನ್ಯವಾಗಿದ್ದು, ಗೆಲುವಿಗಿಂತ ಕ್ರೀಡಾಕೂಟಗಳಲ್ಲಿ ಭಾಗವಹಿಸುವಿಕೆಯು ಅತಿ […]