ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Stepmotherly attitude towards Udupi district in the budget: Protest against the state Congress government tomorrow March 31)
ಬಜೆಟ್ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Udupi) ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಸೋಮವಾರ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಈ ಬಗ್ಗೆ […]










