Tag: udupi bjp president kishore kumar

protest

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Stepmotherly attitude towards Udupi district in the budget: Protest against the state Congress government tomorrow March 31)

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Udupi) ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಸೋಮವಾರ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಈ ಬಗ್ಗೆ […]

Uncategorised

  ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ (Rekha Gupta to be sworn in as Delhi Chief Minister today)

  ರೇಖಾ ಗುಪ್ತಾರಿಗೆ ದಿಲ್ಲಿ ಮುಖ್ಯಮಂತ್ರಿ ಗಾದಿ : ಇಂದು ಪ್ರಮಾಣ ವಚನ (New Delhi) ಹೊಸದಿಲ್ಲಿ: ದಿಲ್ಲಿಯ ನೂತನ ಮುಖ್ಯಮಂತ್ರಿ ಯಾರೆಂಬ ಕುತೂಹಲಕ್ಕೆ ಕೊನೆಗೂ ತೆರೆ ಬಿದ್ದಿದ್ದು, ರೇಖಾ ಗುಪ್ತಾ ಅವರನ್ನು ಮುಖ್ಯಮಂತ್ರಿಯಾಗಿ ನೇಮಿಸಲಾಗಿದೆ. ಕಳೆದ 12 ದಿನಗಳ ಕಸರತ್ತಿನ ಆಯ್ಕೆಯಲ್ಲಿ ರೇಖಾ ಗುಪ್ತಾರಿಗೆ ಕೇಂದ್ರ ಬಿಜೆಪಿ ಹೈಕಮಾಂಡ್‌ ಮಣೆ ಹಾಕಿದೆ. ಇಂದು ದಿಲ್ಲಿಯ ರಾಮಲೀಲಾ ಮೈದಾನದಲ್ಲಿ ಗುರುವಾರ ಬೆಳಗ್ಗೆ 11 ಗಂಟೆಗೆ ರೇಖಾ ಗುಪ್ತಾ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ಕಳೆದ 27 ವರ್ಷಗಳ ಬಳಿಕ ರಾಜಧಾನಿಯಲ್ಲಿ […]

ರಾಜಕೀಯ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Udupi BJP Protests infront of DC Office)

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್‘ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ   (Udupi) ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.  ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.  ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ […]

ರಾಜಕೀಯ

ಉಡುಪಿ : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರ, ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ (Karkala theme park issue, protest by District BJP)

 ಉಡುಪಿ : ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರ, ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ (Udupi) ಉಡುಪಿ: ಕಾಂಗ್ರೆಸ್ಸಿನ ದಬ್ಬಾಳಿಕೆ ರಾಜಕಾರಣ ವಿರೋಧಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಇಂದು ಪ್ರತಿಭಟನೆ ನಡೆಸಲಾಯಿತು. ಕಾರ್ಕಳದ ಪರಶುರಾಮ ಥೀಮ್ ಪಾರ್ಕ್ ವಿಚಾರದಲ್ಲಿ ಕಾಂಗ್ರೆಸ್ ಆಧಾರ ರಹಿತ ಆರೋಪದಲ್ಲಿ ತೊಡಗಿದೆ. ಪರಶುರಾಮ ಪ್ರತಿಮೆ ನಿರ್ಮಿಸಿದ ಶಿಲ್ಪಿಯ ಬೆಂಗಳೂರಿನ ಮನೆಗೆ ತೆರಳಿ ಕಾಂಗ್ರೆಸ್‌ನ ಮುಖಂಡರು ದಬ್ಬಾಳಿಕೆ ನಡೆಸಿದ್ದಾರೆ ಎಂದು ಪ್ರತಿಭಟನಾ ನಿರತ ಬಿಜೆಪಿ ಕಾರ್ಯಕರ್ತರು ದೂರಿದರು. ಇದೇ ಸಂದರ್ಭ […]

ರಾಜಕೀಯ

ಉಡುಪಿ: ರೈತರ ವಿವಿಧ ಬೇಡಿಕೆಗಳ ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ (Udupi: Dist Raitha Morcha staged massive protest demanding various demands of garmers)

ಉಡುಪಿ: ರೈತರ ವಿವಿಧ ಬೇಡಿಕೆಗಳ ಆಗ್ರಹಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಬೃಹತ್ ಪ್ರತಿಭಟನೆ  (Udupi) ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ರೈತ ಮೋರ್ಚಾ ನೇತೃತ್ವದಲ್ಲಿ ರೈತಾಪಿ ವರ್ಗದ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಬುಧವಾರ ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯ ಎದುರು ಬೃಹತ್ ಪ್ರತಿಭಟನೆ ನಡೆಯಿತು.  ಪ್ರತಿಭಟನಾ ಸಭೆಯ ನೇತೃತ್ವ ವಹಿಸಿದ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಕನ್ನಾರು ಕಮಲಾಕ್ಷ ಹೆಬ್ಬಾರ್ ಪ್ರಸ್ತಾವಿಕವಾಗಿ ಮಾತನಾಡಿ, ಹೈನುಗಾರಿಗೆ […]

ರಾಜಕೀಯ ವಿಡಿಯೋ

 ಅಲೆವೂರು: ತೈಲ ಉತ್ಪನ್ನಗಳ ಬೆಲೆ ಹೆಚ್ಚಳ, ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ (Petrol rate hike: BJP protests at Alevooru)

ಅಲೆವೂರು: ತೈಲ ಉತ್ಪನ್ನಗಳ ಬೆಲೆ ಹೆಚ್ಚಳ, ಕಾಂಗ್ರೆಸ್‌ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ (Kaup) ಕಾಪು: ಗ್ಯಾರಂಟಿಗಳಿಗೆ ಹಣ ಹೊಂದಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಿರುವ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ನಿಲುವು ಖಂಡಿಸಿ  ಕಾಪು ಮಂಡಲ ಬಿಜೆಪಿ ವತಿಯಿಂದ ಅಲೆವೂರು ರಾಮನಗರ ಬಳಿ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿತ್ತು. ಪ್ರತಿಭಟನೆ ವೇಳೆ ಸ್ಕೂಟರ್ ನ್ನು ಚಟ್ಟದ ಮೇಲೆ ಇರಿಸಿ ಅಣಕು ಶವಯಾತ್ರೆ ನಡೆಸಲಾಯಿತು.  ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಕಾಪು ಮಂಡಲ ಬಿಜೆಪಿ […]

ರಾಜಕೀಯ

ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Nrendra Modi as PM 3.0 : Udupi District BJP Celebration)

  ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Udupi) ಉಡುಪಿ: ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ […]

ರಾಜಕೀಯ

ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ (Today in Udupi an imprtent meeting led by BL Santosh

ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ ಉಡುಪಿ: ಜೂನ್ 3 (ಗುರುವಾರ) ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಇಂದು ಬೆಳಿಗ್ಗೆ ಘಂಟೆ 11.30ಕ್ಕೆ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ […]

ರಾಜಕೀಯ

ಉಡುಪಿ: ಪಕ್ಷ ವಿರೋಧಿ ಚಟುವಟಿಕೆ – 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi; Anti party Activity – Notice of disciplinary action 4 BJP office bearers)

ಪಕ್ಷ ವಿರೋಧಿ ಚಟುವಟಿಕೆ : 4 ಮಂದಿ ಬಿಜೆಪಿ ಪದಾಧಿಕಾರಿಗಳಿಗೆ ಶಿಸ್ತು ಕ್ರಮದ ನೋಟಿಸ್ (Udupi) ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಯ ವಿರುದ್ಧ ಪಕ್ಷೇತರ ಅಭ್ಯರ್ಥಿಯ ಜೊತೆ ಗುರುತಿಸಿಕೊಂಡು ಅವರಿಗೆ ಮತ ಯಾಚಿಸುತ್ತಿರುವ ವಿಚಾರ ಪಕ್ಷದ ಗಮನಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಮಹೇಶ್ ಠಾಕೂರ್, ಕಾಪು ಮಂಡಲ ಉಪಾಧ್ಯಕ್ಷ ಉಪೇಂದ್ರ ನಾಯಕ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ  […]

ರಾಜಕೀಯ

ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ (Protest in Udupi district BJP Condeming the brutal killing of Neha from Hubli)

ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ (Udupi) ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು.  ಪ್ರತಿಭಟನೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ (Udupi BJP President Kishor Kumar), ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ […]

eMedia Kannada  @2025. All Rights Reserved.