Tag: udupi bjp president kuthyaru navin shetty

fastival

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ (Let Raksha Bandhan, which proclaims brotherhood, forge the bond of brotherhood: Kutyaru Naveen Shetty)

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮ (Udupi) ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ ಎಂದು ಬಿಜೆಪಿ […]

ಅಪರಾಧ

ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು (Complaint filed against Udupi MLA Yashpal Suvarna also in Bantwala)

ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ವಿರುದ್ಧ ಬಂಟ್ವಾಳದಲ್ಲೂ ದೂರು ದಾಖಲು ಉಡುಪಿಯಲ್ಲಿ ನಡೆದ ಸಭೆಯಲ್ಲಿ ರಾಹುಲ್‌ ಗಾಂಧಿ ವಿರುದ್ದ ಯಶ್ಪಾಲ್‌ ದ್ವೇಷ ಭಾಷಣ (Bantwala) ಬಂಟ್ವಾಳ: ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಿರುದ್ಧ ಉಡುಪಿ ಶಾಸಕ ಯಶಪಾಲ್ ಸುವರ್ಣ ಅವರು ನೀಡಿರುವ ಅವಹೇಳನಕಾರಿ ಹೇಳಿಕೆ ವಿರುದ್ದ ಬಂಟ್ವಾಳ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ ಅವರನ್ನು ಕೂಡಲೇ ಬಂಧಿಸಿ ಸೂಕ್ತ […]

ಅಪರಾಧ

 ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ (MLC Bhandari demands strict legal action against Udupi MLA Yashpal Suvarna)

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಎಂಎಲ್ಸಿ ಭಂಡಾರಿ ಆಗ್ರಹ ಉಡುಪಿಯಲ್ಲಿ ಬಿಜೆಪಿ ಆಯೋಜಿಸಿದ್ದ ಸಭೆಯಲ್ಲಿ ಯಶ್ಪಾಲ್ ಸುವರ್ಣರಿಂದ ದ್ವೇಷ ಭಾಷಣ (Mangaluru) ಮಂಗಳೂರು: ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ವಿರುದ್ಧ ನೀಡಿರುವ ದ್ವೇಷಪೂರಿತ, ಅವಹೇಳನಕಾರಿ ಹಾಗೂ ಪ್ರಚೋದನಕಾರಿ ಹೇಳಿಕೆಗಳನ್ನು ರಾಜ್ಯ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಪ್ರಕರಣದ ಎಲ್ಲ ಅಂಶಗಳನ್ನು ಪರಿಶೀಲಿಸಿ ಕಾನೂನಿನ ಅನ್ವಯ ಅವರ ವಿರುದ್ಧ ಕಠಿಣ ಕ್ರಮ […]

ರಾಜಕೀಯ

 ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ(If action is taken against the District Magistrate, the BJP will lay siege to the Congress office: Kuthyaru Naveen Shetty)

ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ :  ನವೀನ್ ಶೆಟ್ಟಿ ಭಗವಾಧ್ವಜ ತೋರಿಸಿ ಪರ್ಯಾಯ ಶೋಭಾಯಾತ್ರೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ (Udupi) ಉಡುಪಿ : ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜ ತೋರಿಸಿ ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ, ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ […]

fastival ಧಾರ್ಮಿಕ

ಶೀರೂರು ಪರ್ಯಾಯ 2026 ; ಉಡುಪಿ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ (Shiroor Paryaya 2026; Inauguration of Udupi City Electric Lighting)

ಶೀರೂರು ಪರ್ಯಾಯ 2026; ಉಡುಪಿ ನಗರ ವಿದ್ಯುದ್ದೀಪಾಲಂಕಾರ ಉದ್ಘಾಟನೆ ಉದ್ಘಾಟನೆ ನೆರವೇರಿಸಿದ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ‌ (Udupi) ಉಡುಪಿ: ಜನವರಿ18 ರಂದು ಸರ್ವಜ್ಞ ಪೀಠಾರೋಹಣ ಗೈಯಲಿರುವ ಶ್ರೀ ವೇದವರ್ಧನ ಶ್ರೀಪಾದರ ಶೀರೂರು ಪರ್ಯಾಯದ ಪ್ರಯುಕ್ತ ವಿದ್ಯುತ್ ದೀಪಾಲಂಕಾರದ ಉದ್ಘಾಟನೆಯನ್ನು  ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ ಕೆ‌ ನೆರವೇರಿಸಿದರು.    ಬಳಿಕ‌ ಮಾತನಾಡಿದ ಅವರು, ಮೊದಲ‌ ಬಾರಿಗೆ ಪರ್ಯಾಯ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದೇನೆ. ಸಿಂಗಾರಗೊಂಡ‌ ನಗರಗಳು, ಪರ್ಯಾಯದ ಸಿದ್ಧತೆಗಳು ಅತ್ಯಂತ ವ್ಯವಸ್ಥಿತವಾಗಿ‌ ನಡೆಯುತ್ತಿರುವುದು ಸಂತೋಷವಾಗಿದೆ ಎಂದರು.    ನಗರದ […]

fastival

 ಕಾಪು ಅಟಲ್‌ಜೀ ಅವರ ಜನ್ಮ ಶತಾಬ್ದಿ :ತ್ರಿದಿನ ಕಡಲೋತ್ಸವಕ್ಕೆ ತೆರೆ (Birth centenary of Kaup Atalji: Three-day sea festival begins)

 ಕಾಪು ಅಟಲ್‌ಜೀ ಅವರ ಜನ್ಮ ಶತಾಬ್ದಿ :ತ್ರಿದಿನ ಕಡಲೋತ್ಸವಕ್ಕೆ ತೆರೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಉತ್ತಮ ನೇತೃತ್ವ ಹೊಗಳಿದ ಆರ್‌ ಅಶೋಕ್ (kaup) ಕಾಪು : ಕಾಪು ಪಡು ಕಡಲ ಕಿನಾರೆಯಲ್ಲಿ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮಶತಾಬ್ದಿ ಪ್ರಯುಕ್ತ ಬಿಜೆಪಿ ಕಾಪು ಮಂಡಲದ ವತಿಯಿಂದ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ನಡೆದ ಮೂರನೇ ದಿನದ  ಕಾಪು ಕಡಲ ಪರ್ಬದ ಸಮಾರೋಪ ಸಮಾರಂಭ ಭಾನುವಾರ ಸಂಜೆ ನೆರವೇರಿತು.     […]

fastival ರಾಜಕೀಯ

ಡಿ. 26, 27, 28 : ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ –  ಪೂರ್ವಭಾವಿ  ಸಭೆ (Dec. 26, 27, 28: Kaup Kadal Parba on the occasion of Atal’s birth centenary – preliminary meeting)

 ಡಿ. 26, 27, 28 : ಅಟಲ್ ಜನ್ಮಶತಾಬ್ದಿ ಪ್ರಯುಕ್ತ ಕಾಪು ಕಡಲ ಪರ್ಬ –  ಪೂರ್ವಭಾವಿ  ಸಭೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವ ನಡೆಯಲಿರುವ ಕಡಲ ಪರ್ಬ (Kaup) ಕಾಪು : ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ನೇತೃತ್ವದಲ್ಲಿ ಕಾಪು ಮಂಡಲ ಬಿಜೆಪಿ ವತಿಯಿಂದ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮ ಶತಾಬ್ದಿ ಪ್ರಯುಕ್ತ ಡಿಸೆಂಬರ್ 26, 27, 28 ರಂದು “ಕಾಪು ಕಡಲ ಪರ್ಬ” ನಡೆಯಲಿದ್ದು, ಇದರ […]

ರಾಜಕೀಯ

 ನ. 28 ಉಡುಪಿಗೆ ಪ್ರಧಾನಿ ಮೋದಿ : ಬೆಳಿಗ್ಗೆ 11.40ಕ್ಕೆ ಪ್ರಧಾನಿಯವರ ‘ರೋಡ್ ಶೋ’ (Nov. 28 PM Modi to Udupi: PM’s ‘road show’ at 11.40 am)

ನ. 28 ಉಡುಪಿಗೆ ಪ್ರಧಾನಿ ಮೋದಿ : ಬೆಳಿಗ್ಗೆ 11.40ಕ್ಕೆ ಪ್ರಧಾನಿಯವರ ‘ರೋಡ್ ಶೋ‘   ಶ್ರೀ ನಾರಾಯಣ ಗುರು ಸರ್ಕಲ್ ನಿಂದ ಕಲ್ಸಂಕ ಜಂಕ್ಷನ್ ವರೆಗೆ ‘ರೋಡ್ ಶೋ‘        (Udupi) ಉಡುಪಿ: ನ.28 ಶುಕ್ರವಾರ ಪ್ರಧಾನಿ ನರೇಂದ್ರ ಮೋದಿಯವರು ಉಡುಪಿಗೆ ಆಗಮಿಸಲಿದ್ದು, ಬೆಳಿಗ್ಗೆ ಗಂಟೆ 11.40ಕ್ಕೆ  ಮೋದಿಯವರು ‘ರೋಡ್ ಶೋ’ ನಡೆಸಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುತ್ಯಾರು ನವೀನ್ ಶೆಟ್ಟಿ ಮಂಗಳವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದರು. ವಿಷೇಶ ವಿಮಾನದ ಮೂಲಕ ಮಂಗಳೂರು […]

ಕೃಷಿ ರಾಜಕೀಯ

ಉಡುಪಿ: ನಗರ ಬಿಜೆಪಿ ಆಯೋಜನೆಯಲ್ಲಿ ʼಕಮಲ ಕಲರವ ಕೆಸರ್ಡ್ ಒಂಜಿ ದಿನʼ ಕ್ರೀಡಾಕೂಟ (Udupi: Kamal Kalarava Kesar One day sports event organized by Nagar BJP)

ಉಡುಪಿ: ನಗರ ಬಿಜೆಪಿ ಆಯೋಜನೆಯಲ್ಲಿ ʼಕಮಲ ಕಲರವ ಕೆಸರ್ಡ್ ಒಂಜಿ ದಿನʼ ಕ್ರೀಡಾಕೂಟ ‘ಕಮಲ ಕಲರವʼ ಉದ್ಘಾಟಿಸಿದ ಉಡುಪಿ ಶಾಸಕರಾದ ಯಶ್‌ಪಾಲ್ ಸುವರ್ಣ   (Udupi) ಉಡುಪಿ: ಉಡುಪಿ ಬಿಜೆಪಿ ವತಿಯಿಂದ ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ನೇತೃತ್ವದಲ್ಲಿ ಕಮಲ ಕಲರವ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ ತಾಂಗದಗಡಿ ಶ್ಯಾಮ ಕಮಲ ಗದ್ದೆಯಲ್ಲಿ ಯಶಸ್ವಿಯಾಗಿ ನಡೆಯಿತು.  ಕಮಲ ಕಲರವ ಕಾರ್ಯಕ್ರಮವನ್ನು ಶಾಸಕರಾದ ಯಶ್ ಪಾಲ್ ಸುವರ್ಣ ಉದ್ಘಾಟಿಸಿ ಮಾತನಾಡಿ, ನಗರ ಭಾಗದ ಯುವ ಜನತೆಗೆ  ಗ್ರಾಮೀಣ […]

ರಾಜಕೀಯ

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ (Udupi: They have taken away my power and deposed me: Outgoing BJP district president Kishore Kumar expresses public anger)

ಉಡುಪಿ: ನನ್ನಿಂದ ಅಧಿಕಾರ ಕಸಿದು ನನ್ನನ್ನು ಪದಚ್ಯುಗೊಳಿಸಿದ್ದಾರೆ: ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಬಹಿರಂಗ ಅಕ್ರೋಶ ನೂತನ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷರ ಅಧಿಕಾರ ಹಸ್ತಾಂತರ ಸಮಾರಂಭದಲ್ಲಿ ಅಸಮಾಧಾನ ಸ್ಫೋಟ (Udupi) ಉಡುಪಿ: ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ. ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದರು. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ […]

eMedia Kannada  @2025. All Rights Reserved.