Tag: udupi bjp

fastival

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ (Let Raksha Bandhan, which proclaims brotherhood, forge the bond of brotherhood: Kutyaru Naveen Shetty)

ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ : ಕುತ್ಯಾರು ನವೀನ್ ಶೆಟ್ಟಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ‘ಮಾಧ್ಯಮ ಬಂಧುಗಳೊಂದಿಗೆ ರಕ್ಷಾ ಬಂಧನ’ ಕಾರ್ಯಕ್ರಮ (Udupi) ಉಡುಪಿ: ಪರಸ್ಪರ ಸಹಕಾರದೊಂದಿಗೆ ಜನಹಿತ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಭಾರತೀಯ ಜನತಾ ಪಾರ್ಟಿಯ ಉದ್ದೇಶ. ಸಹೋದರಿಯರ ರಕ್ಷಣೆಯ ಜೊತೆಗೆ ಎಲ್ಲರೂ ಒಟ್ಟಾಗಿ ಒಂದಾಗಿ ಸಾಗಬೇಕು ಎನ್ನುವ ದೃಷ್ಠಿಕೋನದಲ್ಲಿ ಬಿಜೆಪಿ ಇಂದು ಈ ಮಟ್ಟಕ್ಕೆ ಬೆಳೆದಿದೆ. ಸಹೋದರತ್ವ ಸಾರುವ ರಕ್ಷಾ ಬಂಧನ ಭಾತೃತ್ವದ ಬೆಸುಗೆ ಬೆಸೆಯಲಿ ಎಂದು ಬಿಜೆಪಿ […]

ಅಪರಾಧ

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ (Udupi MLA Yashpal Suvarna demands arrest for using unconscionable words)

ಉಡುಪಿ ಶಾಸಕ ಯಶ್ಪಾಲ್ ಸುವರ್ಣರಿಂದ ಅಸಂವಿದಾನಿಕ ಶಬ್ದ ಬಳಕೆ ಬಂಧನಕ್ಕೆ ಆಗ್ರಹ ಬಂಧನಕ್ಕೆ ಆಗ್ರಹಿಸಿದ ಮುದರಂಗಡಿ ಗ್ರಾಮ ಪಂಚಾತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ   (Mudarangadi) ಮುದರಂಗಡಿ : ಕಾಂಗ್ರೆಸ್‌ ಮುಖಂಡ ಹಾಗೂ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ರನ್ನು ಬಂಧಿಸುವಂತೆ  ಮುದರಂಗಡಿ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಡೇವಿಡ್‌ ಡಿಸೋಜಾ ಆಗ್ರಹಿಸಿದ್ದಾರೆ. ಇತ್ತೀಚೆಗೆ ಉಡುಪಿ ಜಿಲ್ಲಾ ಕಾಂಗ್ರೆಸ್‌  ಆಯೋಜಿಸಿದ ಸಭೆಯಲ್ಲಿ ಉಡುಪಿ ಶಾಸಕ ಯಶ್ಪಾಲ್ […]

ರಾಜಕೀಯ

 ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ : ಕುತ್ಯಾರು ನವೀನ್ ಶೆಟ್ಟಿ(If action is taken against the District Magistrate, the BJP will lay siege to the Congress office: Kuthyaru Naveen Shetty)

ಜಿಲ್ಲಾಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡರೆ,  ಬಿಜೆಪಿಯಿಂದ  ಕಾಂಗ್ರೆಸ್ ಕಛೇರಿಗೆ ಮುತ್ತಿಗೆ :  ನವೀನ್ ಶೆಟ್ಟಿ ಭಗವಾಧ್ವಜ ತೋರಿಸಿ ಪರ್ಯಾಯ ಶೋಭಾಯಾತ್ರೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ (Udupi) ಉಡುಪಿ : ಉಡುಪಿ ಪರ್ಯಾಯ ಮಹೋತ್ಸವದ ಶೋಭಾಯಾತ್ರೆಗೆ ಉಡುಪಿ ಶ್ರೀ ಕೃಷ್ಣ ಮಠದ ಯತಿಗಳ ಉಪಸ್ಥಿತಿಯಲ್ಲಿ ಭಗವಾಧ್ವಜ ತೋರಿಸಿ ಹಾರಿಸಿ ಚಾಲನೆ ನೀಡಿರುವ ಉಡುಪಿ ಜಿಲ್ಲಾಧಿಕಾರಿಗಳ ವಿರುದ್ಧ ಕಠಿಣ ಕ್ರಮ ವಹಿಸುವಂತೆ ಕಾಂಗ್ರೆಸ್ ಮಾಡಿರುವ ಮನವಿಗೆ, ರಾಜ್ಯ ಸರ್ಕಾರ ಜಿಲ್ಲಾಧಿಕಾರಿಗಳ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಮುಂದಾದರೆ ಬಿಜೆಪಿಯಿಂದ ಜಿಲ್ಲಾ […]

ರಾಜಕೀಯ

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (No personal enmity, no disagreement with Kapu MLAs: Vinaya Kumar Sorake)

ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ, ಭಿನ್ನಾಭಿಪ್ರಾಯ ಇಲ್ಲ : ವಿನಯ ಕುಮಾರ್ ಸೊರಕೆ (Kaup)ಕಾಪು : ಕಾಪು ಶಾಸಕರ ಜತೆಗೆ ವೈಯಕ್ತಿಕ ದ್ವೇಷ,  ಭಿನ್ನಾಭಿಪ್ರಾಯ ಇಲ್ಲ ಎಂದು ಮಾಜಿ ಸಚಿವ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ ಕುಮಾರ್ ಸೊರಕೆ‌ ಹೇಳಿದ್ದಾರೆ. ಅವರು ಕಾಪು ಪತ್ರಿಕಾ ಭವನದಲ್ಲಿ ಸೋಮವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.  ಶಾಸಕರು ನಮಗೆ ಎಲ್ಲ ರೀತಿಯಲ್ಲೂ ಅವಕಾಶ ಮಾಡಿಕೊಡುತ್ತಿದ್ದಾರೆ. ಅದನ್ನು ನಾವು ಬಳಸಿಕೊಳ್ಳುತ್ತಿದ್ದೇವೆ. ಕಾಪು ತಾಲೂಕಿನ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ ನಡೆಸುವ ಮೂಲಕ […]

protest

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Stepmotherly attitude towards Udupi district in the budget: Protest against the state Congress government tomorrow March 31)

ಬಜೆಟ್‌ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ : ನಾಳೆ (ಮಾ. 31) ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಪ್ರತಿಭಟನೆ (Udupi) ಉಡುಪಿ: ಬಜೆಟ್ ನಲ್ಲಿ ಉಡುಪಿ ಜಿಲ್ಲೆಗೆ ಮಲತಾಯಿ ಧೋರಣೆ ತೋರಿದ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ನಗರ ಬಿಜೆಪಿ ವತಿಯಿಂದ ಸೋಮವಾರ ಮಾ.31 ರಂದು ಸಂಜೆ 4 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿಯಿಂದ ಕಲ್ಸಂಕದ ರಾಜಾಂಗಣದ ಪಾರ್ಕಿಂಗ್‌ವರೆಗೆ ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಕಿರಣ್ ಕುಮಾರ್ ತಿಳಿಸಿದರು. ಈ ಬಗ್ಗೆ […]

ರಾಜಕೀಯ

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ (Udupi BJP Protests infront of DC Office)

ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್‘ ಖಂಡಿಸಿ ಬಿಜೆಪಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ   (Udupi) ಉಡುಪಿ: ವಕ್ಫ್ ಬೋರ್ಡ್ ‘ಲ್ಯಾಂಡ್ ಜಿಹಾದ್’ ಖಂಡಿಸಿ ಮತ್ತು ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು.  ಮಣಿಪಾಲದ ಕಾಯಿನ್ ಸರ್ಕಲ್‌ನಿಂದ ಪ್ರತಿಭಟನಾ ಪಾದಯಾತ್ರೆ ನಡೆಸಿದ ನೂರಾರು ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು.  ಅಲ್ಲಿ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ನೇರವಾಗಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದರು. ಉಡುಪಿ ಶಾಸಕ ಯಶ್ಪಾಲ್ ಸುವರ್ಣ […]

ರಾಜಕೀಯ

ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Nrendra Modi as PM 3.0 : Udupi District BJP Celebration)

  ಪ್ರಧಾನಿಯಾಗಿ ನರೇಂದ್ರ ಮೋದಿ 3.0 : ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ (Udupi) ಉಡುಪಿ: ನರೇಂದ್ರ ಮೋದಿಯವರು ಸತತ 3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ಸಹಯೋಗದೊಂದಿಗೆ ಉಡುಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ತಿಂಡಿ ಹಂಚುವ ಮೂಲಕ ಸಂಭ್ರಮಾಚರಣೆಯನ್ನು ನಡೆಸಲಾಯಿತು. ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ […]

Uncategorised

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (Narendra Modi was swarn in as Prime Minister for 3.0)

ನರೇಂದ್ರ ಮೋದಿ ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕಾರ (New Dhelhi) ನವದೆಹಲಿ : ನವದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾನುವಾರ ನಡೆದ ಸಮಾರಂಭದಲ್ಲಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.  ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ಅಧಿಕಾರ ವಹಿಸಿಕೊಂಡ ಎರಡನೇ ಪ್ರಧಾನಿಯಾಗಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣ ವಚನ ಬೋಧಿಸಿದರು.  ಈಶ್ವರನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಮೋದಿ ಜೊತೆಗೆ ಬಿಜೆಪಿಯ ಹಿರಿಯ ನಾಯಕರಾದ ರಾಜನಾಥ್ […]

ರಾಜಕೀಯ

ಉಡುಪಿ: ಉಚ್ಚಾಟನೆ ಮಾಡಿದ್ದು ನೋವು ತಂದಿದೆ: ರಘುಪತಿ ಭಟ್ (Udupi: Eviction is painful, Raghupathi Bhat)

ಉಡುಪಿ: ಉಚ್ಚಾಟನೆ ಮಾಡಿದ್ದು ನೋವು ತಂದಿದೆ: ರಘುಪತಿ ಭಟ್  (Udupi) ಉಡುಪಿ: ನನ್ನನ್ನು ಉಚ್ಚಾಟಿಸಿರಬಹುದು. ಕಾರ್ಯಕರ್ತನಾಗಿಯೇ ಇರುತ್ತೇನೆ. ಪಕ್ಷದಿಂದ ಉಚ್ಚಾಟಿಸಿದವರಿಗೆ ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ. ಚುನಾವಣೆಯಲ್ಲಿ ಗೆದ್ದು ಪಕ್ಷಕ್ಕೆ ಹೋಗುವೆ ಅಥವಾ ಪಕ್ಷದ ಸಾಮಾನ್ಯ ಕಾರ್ಯಕರ್ತನಾಗಿಯೇ ಇರುವೆ ಎಂದು ನೈಋತ್ಯ ಪದವೀಧರ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಕೆ. ರಘುಪತಿ ಭಟ್‌ ಹೇಳಿದರು.  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಉಚ್ಚಾಟಿಸಿದ ಸುದ್ದಿ ಮಾಧ್ಯಮಗಳ ಮೂಲಕ ತಿಳಿಯಿತು. ಪಕ್ಷದ ನೋಟಿಸ್‌ ಕೂಡ ತಲುಪಿರಲಿಲ್ಲ. ಈಗ ಪ್ರಾಥಮಿಕ […]

Uncategorised

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಮತ್ತು ಶೃದ್ದಾಂಜಲಿ (Neha murder: Udupi Mahila Morch protest)

ನೇಹಾ ಹತ್ಯೆ ಖಂಡಿಸಿ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾ ವತಿಯಿಂದ ಪ್ರತಿಭಟನೆ ಮತ್ತು ಶೃದ್ದಾಂಜಲಿ (Udupi) ಉಡುಪಿ : ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಗೆ ಫಯಾಜ್ ಅನ್ನುವ ಮತಾಂದ ನೇರ ಹೊಣೆ ಎಂಬುದು ಜಗಜ್ಜಾಹೀರಾಗಿದ್ದರೂ, ಕಾಂಗ್ರೆಸ್ ಸರಕಾರ ಕೇವಲ ಮುಸ್ಲಿಂ ಸಮುದಾಯವನ್ನು ಓಲೈಸಲು ಪ್ರಕರಣವನ್ನು ಹಗುರವಾಗಿ ಪರಿಗಣಿಸಿ, ಹತ್ಯೆಗೀಡಾದ ಹೆಣ್ಣು ಮಗಳ ಚಾರಿತ್ರ್ಯಹರಣ ಮಾಡಲು ಮುಂದಾಗಿರುವುದು ಅತ್ಯಂತ ಖಂಡನೀಯ. ಸರಕಾರ ಅಪರಾಧಿಯ ವಿರುದ್ಧ ಶೀಘ್ರ ಕಾನೂನಾತ್ಮಕ ಕ್ರಮವನ್ನು ಜರಗಿಸಿ ಅಪರಾಧಿಗೆ […]

eMedia Kannada  @2025. All Rights Reserved.