ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ (Protest in Udupi district BJP Condeming the brutal killing of Neha from Hubli)
ಹುಬ್ಬಳ್ಳಿಯ ನೇಹಾ ಅಮಾನುಷ ಹತ್ಯೆ ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ಬೃಹತ್ ಪ್ರತಿಭಟನೆ (Udupi) ಹುಬ್ಬಳ್ಳಿಯಲ್ಲಿ ನಡೆದ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯ ಬಳಿ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ (Udupi BJP President Kishor Kumar), ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ […]


