social service
ಉಡುಪಿ: ಅದಾನಿ ಫೌಂಡೇಶನ್ ಆಯೋಜನೆಯಲ್ಲಿ ಅದಾನಿ ಪವರ್ ಸ್ಥಾವರದಲ್ಲಿ ರಕ್ತದಾನ ಶಿಬಿರ (Udupi: Adani Foundation organizes blood donation camp at Adani Power Plant)
ಉಡುಪಿ: ಅದಾನಿ ಫೌಂಡೇಶನ್ ಆಯೋಜನೆಯಲ್ಲಿ ಅದಾನಿ ಪವರ್ ಸ್ಥಾವರದಲ್ಲಿ ರಕ್ತದಾನ ಶಿಬಿರ (Udupi) ಉಡುಪಿ : ಎಲ್ಲೂರು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಅದಾನಿ ಒಡೆತನದ ಅದಾನಿ ಪವರ್ ಲಿಮಿಟೆಡ್, ಉಡುಪಿ ಟಿಪಿಪಿ ಸಂಸ್ಥೆಯು ತನ್ನ ಸಿಎಸ್‌ಆರ್ ಯೋಜನೆಯನ್ನು ನಿರ್ವಹಿಸುವ ಅದಾನಿ ಫೌಂಡೇಶನ್ ವತಿಯಿಂದ ಉಡುಪಿ ಟಿಪಿಪಿ ಸ್ಥಾವರದಲ್ಲಿ ಬೃಹತ್ ರಕ್ತದಾನ ಶಿಬಿರ ‘ಗೋ-ರೆಡ್ʼ ಶೀರ್ಷಿಕೆಯಡಿ ನೆರವೇರಿತು. ಅದಾನಿ ಸಮೂಹದ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಗೌತಮ್ ಅದಾನಿ ಅವರ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ ‘ಗೋ-ರೆಡ್’ರಕ್ತದಾನ ಶಿಬಿರವನ್ನು ಉಡುಪಿ ಜಿಲ್ಲಾ […]

