Tag: udupi board high school

ಶಾಲಾ ಕಾಲೇಜು

ಉಡುಪಿ :  ಅಗ್ನಿವೀರ್ ತರಬೇತಿಯಿಂದ ಯುವಜನತೆಗೆ ಉಜ್ವಲ ಭವಿಷ್ಯ – ಶ್ರೀಪಾದ್ ಭಟ್ (Udupi: Bright future for youth with Agniveer training – Shripad Bhatt)

ಉಡುಪಿ :  ಅಗ್ನಿವೀರ್ ತರಬೇತಿಯಿಂದ ಯುವಜನತೆಗೆ ಉಜ್ವಲ ಭವಿಷ್ಯ – ಶ್ರೀಪಾದ್ ಭಟ್ ಉಡುಪಿ ಸರಕಾರಿ ಬೋರ್ಡ್ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕಾರ್ಯಕ್ರಮ  (Udupi) ಉಡುಪಿ: ತಾನು ಮುಂದೆ ಏನಾಗಬೇಕು, ಯಾವ ರೀತಿ ಬದುಕಬೇಕು, ಯಾವ ಶಿಕ್ಷಣ ಪಡೆಯಬೇಕು, ತನ್ನ ಆರೋಗ್ಯವನ್ನು ಹೇಗೆ ಕಾಪಾಡಿಕೊಳ್ಳಬೇಕು ಹಾಗೂ ದೇಶವನ್ನು ಹೇಗೆ ಗೌರವಿಸಬೇಕು ಎಂಬ ಉನ್ನತ ಮೌಲ್ಯಗಳು ಅಗ್ನಿವೀರ್ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ‘ಭಾರತ್ ಭಾರತಿ’ ಸಂಸ್ಥೆಯ ಸೈನಿಕ ವಿಭಾಗದ ದಕ್ಷಿಣ ಪ್ರಾಂತ ಸಂಯೋಜಕರಾದ ಶ್ರೀಪಾದ್ ಭಟ್ […]

ನಿಧನ

ಸಮಾಜ ಸಂಘಟಕ, ನಿವೃತ್ತ ಪ್ರೊಫೆಸರ್ ವಿ.ಕೆ. ಉದ್ಯಾವರ ನಿಧನ (Social organizer, retired professor V.K. Udyavar passes away)

ಸಮಾಜ ಸಂಘಟಕ, ನಿವೃತ್ತ ಪ್ರೊಫೆಸರ್ ವಿ.ಕೆ. ಉದ್ಯಾವರ ನಿಧನ  (Udhyavara) ಉದ್ಯಾವರ: ಸಮಾಜ ಸಂಘಟಕ, ನಿವೃತ್ತ ಪ್ರೊ. ವಿ.ಕೆ. ಉದ್ಯಾವರ (66) ಹೃದಯಾಘಾತದಿಂದ ಮಾ. 20 ರಂದು ನಿಧನ ಹೊಂದಿದರು. ಉಡುಪಿ ಬೋರ್ಡ್ ಹೈಸ್ಕೂಲ್, ಗ್ರೀನ್ ಪಾರ್ಕ್ ಕಾಲೇಜ್, ಕಾಪು ವಿದ್ಯಾನಿಕೇತನ, ತ್ರಿಷಾ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಆಡಳಿತಾಧಿಕಾರಿಯಾಗಿ, ಪ್ರಾಂಶುಪಾಲರಾಗಿ ಸೇವೆಯನ್ನು ಸಲ್ಲಿಸಿದ್ದರು. ಮೂಲತಃ ಉದ್ಯಾವರ ಅಂಕುದ್ರು ನಿವಾಸಿ, ಪ್ರಸ್ತುತ ಮಣಿಪಾಲದಲ್ಲಿ ವಾಸ್ತವ್ಯ ಹೊಂದಿದ್ದರು. ಉದ್ಯಾವರ ಯುವಕ ಮಂಡಲ, ಉದ್ಯಾವರ ಸಾರ್ವಜನಿಕ ಗಣೇಶೋತ್ಸವ ಸಹಿತ ಹತ್ತು ಹಲವು ಸಂಘಟನೆಗಳನ್ನು […]

eMedia Kannada  @2025. All Rights Reserved.