ಸಂಘ, ಸಂಸ್ಥೆಗಳು
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಉದ್ಯಮ, ಆಹಾರ ಮೇಳ (Udupi District Yuva Brahmin Parishad organizes business and food fair)
ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ವತಿಯಿಂದ ಉದ್ಯಮ, ಆಹಾರ ಮೇಳ (Udupi) ಉಡುಪಿ: ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಆಶ್ರಯದಲ್ಲಿ ಪ್ರಥಮ ಬಾರಿಗೆ ಯುವ ವಿಪ್ರ ಉದ್ಯಮಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಉಚಿತವಾಗಿ ಉದ್ಯಮ ಮಳಿಗೆಗಳ ಮೇಳವನ್ನು ಗುಂಡಿಬೈಲಿನ ಬ್ರಾಹ್ಮಿ ಸಭಾಭವನದ ಆವರಣದಲ್ಲಿ ಆಯೋಜಿಸಲಾಗಿತ್ತು. ಜನೋಪಯೋಗಿ ಸುಮಾರು 20 ಆಕರ್ಷಕ ಮಳಿಗೆಗಳಿಗೆ ಅವಕಾಶವನ್ನು ನೀಡಲಾಯಿತು. ಈ ಉದ್ಯಮ ಮಳಿಗೆಗಳನ್ನು ಉಡುಪಿ ನಗರಸಭಾ ಅಧ್ಯಕ್ಷ ಪ್ರಭಾಕರ ಪೂಜಾರಿ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಉಡುಪಿ […]

