ಧಾರ್ಮಿಕ
ಪವಿತ್ರ ಜನಿವಾರ ಪ್ರಕರಣ: ಉಡುಪಿ ಜಿಲ್ಲಾ ಸಮಸ್ತ ಬ್ರಾಹ್ಮಣ ಸಂಘಟನೆಯಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆ (Holy Janivara incident: Udupi District All Brahmin Organization issues stern warning to government)
ಪವಿತ್ರ ಜನಿವಾರ ಪ್ರಕರಣ: ಉಡುಪಿ ಜಿಲ್ಲಾ ಸಮಸ್ತ ಬ್ರಾಹ್ಮಣ ಸಂಘಟನೆಯಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆ (Udupi) ಉಡುಪಿ: ರಾಜ್ಯಾದ್ಯಂತ ಸಿ.ಇ.ಟಿ. ಪರೀಕ್ಷಾ ಕೇಂದ್ರದಲ್ಲಿ ಕೆಲವು ಕಡೆ ಜನಿವಾರಕ್ಕೆ ನಿಷೇಧ ಹೇರಿದ ಪ್ರಕರಣಕ್ಕೆ ಸಂಬಧಿಸಿಉಡುಪಿ ಜಿಲ್ಲಾ ಸಮಸ್ತ ಬ್ರಾಹ್ಮಣ ಸಂಘಟನೆಯಿಂದ ಸರಕಾರಕ್ಕೆ ಖಡಕ್ ಎಚ್ಚರಿಕೆ ನೀಡಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಸಿ.ಇ.ಟಿ. ಪರೀಕ್ಷಾ ಕೇಂದ್ರದಲ್ಲಿ ಮುಗ್ಧ ಬ್ರಾಹ್ಮಣ ಬಾಲಕನ ಯಜ್ಯೋಪವೀತವನ್ನು ತೆಗೆಸಿ, ಛಿದ್ರಗೊಳಿಸಿ, ಧಾರ್ಮಿಕ ವಿರುದ್ಧವಾದ […]

