ಅಪರಾಧ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ (International bunts association) ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ (Udupi Police) ದೂರು ದಾಖಲು
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಹರಿಯ ಬಿಟ್ಟವರ ವಿರುದ್ಧ ಉಡುಪಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಉಡುಪಿ: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವಿರುದ್ಧ ಕೀಳು ಭಾಷೆಯಲ್ಲಿ ಸಾಮಾಜಿಕ ಜಾಲತಾಣದಲ್ಲಿ ಮಾತೊಂದನ್ನು ಹರಿಯ ಬಿಟ್ಟಿದ್ದು, ಅದರ ವಿರುದ್ಧ ಬುಧವಾರ ಉಡುಪಿ ಪೋಲೀಸ್ ಕಛೇರಿಯಲ್ಲಿ ಒಕ್ಕೂಟದ ಪದಾಧಿಕಾರಿಗಳು ದೂರು ಸಲ್ಲಿಸಿದ್ದಾರೆ. ಮನವಿಯಲ್ಲಿ, ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಭಿಮಾನಿ ಬಳಗದ ಸರ್ವರ ಯೋಗಕ್ಷೇಮಕ್ಕಾಗಿ ಅವಿರತ ದುಡಿಯುವ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಮತ್ತು […]

