Tag: UDUPI BUS STAND

protest

ಉಡುಪಿ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ- ಉಡುಪಿಯಲ್ಲಿ ಬಸ್ ಸಂಚಾರ ವಿರಳ (Udupi: Transport employees go on indefinite strike – Bus service in Udupi is sparse)

ಉಡುಪಿ: ಸಾರಿಗೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರ- ಉಡುಪಿಯಲ್ಲಿ ಬಸ್ ಸಂಚಾರ ವಿರಳ  Udupi: ಉಡುಪಿ: ಸಾರಿಗೆ ಇಲಾಖೆ ನೌಕರರ ಅನಿರ್ಧಿಷ್ಟಾವಧಿ ಮುಷ್ಕರದಿಂದಾಗಿ ಉಡುಪಿಯಲ್ಲಿ ಕೆಎಸ್ಸಾರ್ಟಿಸಿ ಬಸ್ ಸೇವೆಯಲ್ಲಿ ಮಂಗಳವಾರ ವ್ಯತ್ಯಯ ಕಂಡುಬಂತು.  ಉಡುಪಿ ಡಿಪೋದಿಂದ ಬಸ್ಸುಗಳು ಹೊರಟಿವೆಯಾದರೂ ಇತರ ಭಾಗದಿಂದ ಉಡುಪಿಗೆ ಬರುವ ಬಸ್ ಗಳಲ್ಲಿ ವ್ಯತ್ಯಯವಾಗಿದೆ.  ಬೆರಳೆಣಿಕೆ ಬಸ್ ಗಳಿದ್ದ ಕಾರಣ ಆ ಬಸ್ ಗಳಲ್ಲಿ ಜನರು ಹೆಚ್ಚಿನ ಸಂಖ್ಯೆಯಲ್ಲಿ ತುಂಬಿಕೊಂಡಿದ್ದರು.  ಭಟ್ಕಳದಿಂದ ಉಡುಪಿಗೆ ಬಸ್ಸುಗಳು ಬಂದಿಲ್ಲ ಎನ್ನುತ್ತಾರೆ ಇಲ್ಲಿನ ಸಿಬಂದಿ. ತಂಗುದಾಣದಲ್ಲಿ ಬೆಳಗ್ಗಿನ ಹೊತ್ತು […]

eMedia Kannada  @2025. All Rights Reserved.