Tag: udupi chikamagaluru mp kota shreenivasa poojary

ಧಾರ್ಮಿಕ

ಸೆ. 25 : ಮೊಗವೀರ ಕುಲಗುರು ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Sep. 25 : Unveiling of bronze bust of Mogaveera Kulguru Shri Madhav Mangala Pujarya)

ಸೆ. 25 : ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ  ಹಾಸ್ಟೆಲ್ ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ ವಿತರಣಾ ಸಮಾರಂಭ (Uchila) ಉಚ್ಚಿಲ : ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದಲ್ಲಿ ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ, ನೂತನವಾಗಿ ನಿರ್ಮಿಸಲ್ಪಟ್ಟ ವಿದ್ಯಾರ್ಥಿ ನಿಲಯ (ಹಾಸ್ಟೆಲ್) ಕಟ್ಟಡದ ಉದ್ಘಾಟನೆ ಹಾಗೂ ಗುರಿಕಾರರಿಗೆ ಗೌರವಧನ […]

ರಾಜಕೀಯ

ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ

 (Projects sidelined by state government: MP Kota alleges) ರಾಜ್ಯ ಸರಕಾರದಿಂದ ಯೋಜನೆಗಳು ಮೂಲೆಗುಂಪು : ಸಂಸದ ಕೋಟ ಆರೋಪ ರಾಜ್ಯ ಸರಕಾರದ ವೈಫಲ್ಯಗಳ ವಿರುದ್ಧ ಕಾಪು ಬಿಜೆಪಿ ಪ್ರತಿಭಟನೆ  (Kaup) ಕಾಪು: ಬಿಜೆಪಿ ಸರಕಾರದ ಎಲ್ಲಾ ಜನಪರ ಯೋಜನೆಗಳನ್ನು ಮೂಲಗುಂಪು ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರ ೧೮ ಲಕ್ಷ ಪಿಂಚಣಿದಾರರ ಹಕ್ಕುಗಳನ್ನು, ಸಾವಿರಾರು ರೇಷನ್ ಕಾರ್ಡುಗಳನ್ನು ರದ್ದುಗೊಳಿಸಿದ್ದಲ್ಲದೆ, ಹಕ್ಕುಪತ್ರ, ಮನೆ ನಿವೇಶನ, ಆಕ್ರಮ, ಸಕ್ರಮ ಅರ್ಜಿಗಳ ವಿಲೇವಾರಿ ಕಡೆಗಣಿಸಿದೆ. ರೈತರಿಗೆ ಕಿಸಾನ್ ಸಮ್ಮಾನ್ ಮೊತ್ತವನ್ನು […]

ಶಾಲಾ ಕಾಲೇಜು ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ  42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ (Malabar Gold distributes scholarship worth Rs. 42 lakh to 518 girl students)

ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ  42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿಯ ಅಜ್ಜರಕಾಡು ಬಳಿ ಇರುವ ಪುರಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ  (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಿತು.   ಕಾರ್ಯಕ್ರಮವನ್ನು ಉಡುಪಿ -ಚಿಕ್ಕಮಗಳೂರು  ಸಂಸದ ಕೋಟ […]

fastival

ಉಡುಪಿ- ದೊಡ್ಡಣಗುಡ್ಡೆಯಲ್ಲಿ  ‘ಬೃಹತ್ ಸ್ವದೇಶಿ ಹಬ್ಬ’ ಉದ್ಘಾಟನೆ (Udupi- ‘Massive Swadeshi Festival’ inaugurated in Doddanagudde)

ಉಡುಪಿ– ದೊಡ್ಡಣಗುಡ್ಡೆಯಲ್ಲಿ  ‘ಬೃಹತ್ ಸ್ವದೇಶಿ ಹಬ್ಬ‘ ಉದ್ಘಾಟನೆ ಹಬ್ಬ ಉದ್ಘಾಟಿಸಿದ ಸಂಸದ ಕೋಟ ಶ್ರೀನಿವಾಸ ಪೂಜಾರಿ (Udupi) ಉಡುಪಿ: ಪ್ರಧಾನಿ ನರೇಂದ್ರ ಮೋದಿಯವರ ಉಡುಪಿ ಭೇಟಿಯ ಸಂಭ್ರಮಾಚರಣೆಗಾಗಿ ಹಮ್ಮಿಕೊಂಡಿರುವ  ‘ಬೃಹತ್ ಸ್ವದೇಶಿ ಹಬ್ಬ’ ವನ್ನು (ಕೃಷಿ – ಕೌಶಲ – ಗುಡಿ ಕೈಗಾರಿಕೆ – ಆಹಾರ – ಸಸ್ಯೋತ್ಸವ)   ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರು ರೈತ ಸೇವಾ ಕೇಂದ್ರ, ತೋಟಗಾರಿಕಾ ಇಲಾಖೆ, ದೊಡ್ಡಣಗುಡ್ಡೆ, ಉಡುಪಿ ಇಲ್ಲಿ ಉದ್ಘಾಟಿಸಿದರು.     ಉದ್ಘಾಟನಾ ಸಮಾರಂಭದ ಪೂರ್ವಭಾವಿಯಾಗಿ ಆತ್ಮನಿರ್ಭರ ಭಾರತ ಜನ-ಜಾಗೃತಿ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕಾರಂತರು ‘ಚೋಮನ ದುಡಿ’ಯಲ್ಲಿ ದಲಿತರ ಬಗ್ಗೆ ಬೆಳಕು ಚೆಲ್ಲಿದ್ದಾರೆ : ಬಿ.ಎ. ವಿವೇಕ ರೈ (Karanth has shed light on Dalits in ‘Chomana Dudi’: B.A. Vivek Rai)

ಕಾರಂತರು ‘ಚೋಮನ ದುಡಿ’ಯಲ್ಲಿ ದಲಿತರ ಬಗ್ಗೆ ಬೆಳಕು ಚೆಲ್ಲಿದ್ದಾರೆ : ಬಿ.ಎ. ವಿವೇಕ ರೈ   ಡಾ. ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿ‌ ಮಾತನಾಡಿದ ರೈ (Udupi) ಉಡುಪಿ: ಸುಮಾರು 40ರ ದಶಕದಲ್ಲಿಯೇ ದಲಿತ ಕೇರಿಗಳಿಗೆ ತೆರಳಿ ದಲಿತರ ಮನೆ‌ ಮನೆಗಳಿಗೆ ಹೋಗಿ ಸ್ವತಃ ಆ ಸಮುದಾಯದ ಸಾಮಾಜಿಕ ಮತ್ತು ಆರ್ಥಿಕ ಸಮೀಕ್ಷೆ ನಡೆಸಿದ್ದ ಶಿವರಾಮ ಕಾರಂತರು ‘ಚೋಮನ ದುಡಿ’ ಕಾದಂಬರಿಯಲ್ಲಿ ದಲಿತರ ಬದುಕಿನ ಬಗ್ಗೆ ಬೆಳಕು ಚೆಲ್ಲಿದ್ದಾರೆ ಎಂದು ವಿಶ್ರಾಂತ ಉಪ‌ಕುಲಪತಿ ಪ್ರೊ.ಬಿ. ಎ. ವಿವೇಕ […]

ರಾಜಕೀಯ

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ- ಸಂಸದ ಕೋಟ ಆರೋಪ (Udupi: A systematic conspiracy is underway to thwart the Centre’s plan – MP Kota alleges)

ಉಡುಪಿ : ಕೇಂದ್ರದ ಯೋಜನೆಯನ್ನು ವಿಫಲಗೊಳಿಸುವ ವ್ಯವಸ್ಥಿತ ಷಡ್ಯಂತ್ರ ನಡೆಯುತ್ತಿದೆ– ಸಂಸದ ಕೋಟ ಆರೋಪ (Udupi) ಉಡುಪಿ: ರಾಜ್ಯ ಸರ್ಕಾರ ಕೇಂದ್ರ ಸರ್ಕಾರದ ಮೇಲೆ ಆಡಳಿತಾತ್ಮಕ ಕಿರುಕುಳ ಮುಂದುವರೆಸಿದೆ ಎಂದು  ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆರೋಪ ಮಾಡಿದ್ದಾರೆ.   ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಕೋಟ, ಜನೌಷಧಿ ಕೇಂದ್ರದಲ್ಲಿ ಜನ ವಾರ್ಷಿಕ 250 ಕೋಟಿ ರೂಪಾಯಿ ವ್ಯವಹಾರ ಮಾಡುತ್ತಿದ್ದಾರೆ. ದೇಶದಲ್ಲಿ 2 ಸಾವಿರ ಕೋಟಿ ವ್ಯವಹಾರ ಜನೌಷಧಿ ಕೇಂದ್ರದಲ್ಲಿ ನಡೆಯುತ್ತದೆ. ಕಡಿಮೆ ದರದಲ್ಲಿ […]

ರಾಜಕೀಯ

  ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನ ಸಮುದಾಯದ ಎಲ್ಲ ಪಂಗಡಗಳಿಗೂ ಒಳ್ಳೆಯದಾಗಲಿದೆ – ಉಡುಪಿಯಲ್ಲಿ ಅಣ್ಣಾಮಲೈ (Waqf Amendment Act will benefit all sections of the Muslim community – Annamalai in Udupi)

  ವಕ್ಫ್ ತಿದ್ದುಪಡಿ ಕಾಯ್ದೆಯಿಂದ ಮುಸಲ್ಮಾನ ಸಮುದಾಯದ ಎಲ್ಲ ಪಂಗಡಗಳಿಗೂ ಒಳ್ಳೆಯದಾಗಲಿದೆ – ಉಡುಪಿಯಲ್ಲಿ ಅಣ್ಣಾಮಲೈ (Udupi) ಉಡುಪಿ: ವಕ್ಫ್ ತಿದ್ದುಪಡಿ ಮಸೂದೆಯನ್ನು ಮುಸ್ಲಿಂ ಸಹೋದರಿಯರು, ತಾಯಂದಿರು ಸ್ವಾಗತ ಮಾಡಿದ್ದಾರೆ. ಇದೊಂದು ಅತ್ಯುತ್ತಮ ತಿದ್ದುಪಡಿ ಕಾಯ್ದೆಯಾಗಿ̧ದ್ದು ಯಾರೇ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದರೂ ಅದು ಡಿಸ್ಮಿಸ್ ಆಗಲಿದೆ ಎಂದು ಬಿಜೆಪಿ ಮುಖಂಡ ಅಣ್ಣಾಮಲೈ ಹೇಳಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ವಕ್ಫ್ ಕಾಯ್ದೆ ಹಲವು ಬಾರಿ ತಿದ್ದುಪಡಿಗೊಂಡಿದೆ. ಕಾಲಕಾಲಕ್ಕೆ ತಿದ್ದುಪಡಿಯಾಗಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸಹಜ. ಈಗ […]

ಧಾರ್ಮಿಕ ವಿಡಿಯೋ

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ (Kaup Sri New Marigudi Brahma Kalashotsava: Uttara Vahini Horekanike)

ಕಾಪು ಶ್ರೀ ಹೊಸ ಮಾರಿಗುಡಿದೇವಸ್ಥಾನ  ಬ್ರಹ್ಮಕಲಶೋತ್ಸವ : ಉತ್ತರ ವಾಹಿನಿ ಹೊರೆಕಾಣಿಕೆ  (Kaup) ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವವು ಫೆ. ೨೫ ರಿಂದ ಮಾ. ೫ರವರೆಗೆ ನೆರವೇರಲಿದ್ದು, ಆ ಪ್ರಯುಕ್ತ ಭಾನುವಾರ ಉಡುಪಿ ಜಿಲ್ಲೆಯ ಉತ್ತರ ವಾಹಿನಿ ಹೊರಕಾಣಿಕೆ ಸಮರ್ಪಣೆ ನೆರವೇರಿತು.  ಮಂಗಳೂರಿನ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ. ಎಮ್.ಎನ್.ರಾಜೇಂದ್ರ ಕುಮಾರ್ ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದರು.   ಉಡುಪಿ ಜಿಲ್ಲೆಯ ಬೈಂದೂರು, ಕುಂದಾಪುರ, ಬ್ರಹ್ಮಾವರ, […]

ಪ್ರಚಲಿತ

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ  (Saint Sevalal was the one who gave social power to the exploited society: MP Kota)

ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು : ಸಂಸದ ಕೋಟ    ಉಡುಪಿ ಜಿಲ್ಲಾಡಳಿತದಿಂದ ಸಂತ ಸೇವಾಲಾಲ ಜಯಂತಿ ಆಚರಣೆ (Udupi) ಉಡುಪಿ : ಸಮಾಜದ ನೂನ್ಯತೆಗಳನ್ನು ಗುರುತಿಸಿ, ಸಮಾಜವನ್ನು ಒಟ್ಗಾಗಿಸುವುದರ ಮೂಲಕ ಶೋಷಿತ ಸಮಾಜಕ್ಕೆ ಸಾಮಾಜಿಕ ಶಕ್ತಿಯನ್ನು ನೀಡಿದವರು ಸಂತ ಸೇವಾಲಾಲರು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ […]

ರಾಜಕೀಯ

ಉಡುಪಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕೋಟ ಒತ್ತಾಯ (Kora demands CM Siddaramaiahʼs resignation)

 ಉಡುಪಿ : ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಕೋಟ ಒತ್ತಾಯ (Udupi) ಉಡುಪಿ: ಆವತ್ತು ಸಿಎಂ ಆಗಿದ್ದ ಯಡಿಯೂರಪ್ಪ ಅವರ ವಿರುದ್ಧ ತನಿಖೆಗೆ ಕೋರ್ಟ್ ಅನುಮತಿ ನೀಡಿದಾಗ ಸಿದ್ದರಾಮಯ್ಯನವರು ಯಡಿಯೂರಪ್ಪನವರ ರಾಜೀನಾಮೆ ಕೇಳಿದ್ದರು. ಪಾರದರ್ಶಕ ತನಿಖೆ ನಡೆಯಬೇಕಾದರೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದರು. ಅದೇ ಮಾನದಂಡವನ್ನು ಇವತ್ತು ಮುಖ್ಯಮಂತ್ರಿ ಅವರು ಅನುಸರಿಸಿ ರಾಜೀನಾಮೆ ನೀಡಬೇಕು ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಒತ್ತಾಯ ಮಾಡಿದ್ದಾರೆ.  ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು, ಮುಡ ಹಗರಣದಲ್ಲಿ ಹೈಕೋರ್ಟ್ […]

eMedia Kannada  @2025. All Rights Reserved.