Tag: UDUPI – CHIKMAGALURU MP KOTA SHRINEVASA POOJARY

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು : ಗುರ್ಮೆ ಫೌಂಡೇಶನ್ ನಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ  ಗೌರವಾರ್ಪಣೆ (Kapu: Gurme Foundation honors Anganwadi and ASHA workers)

ಕಾಪು : ಗುರ್ಮೆ ಫೌಂಡೇಶನ್ ನಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ  ಗೌರವಾರ್ಪಣೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಸಹೋದರರು ತಮ್ಮ ತಾಯಿ ಹೆಸರಿನಲ್ಲಿ ನಡೆಸಲ್ಪಡುವ ಸಂಸ್ಥೆ (Kaup) ಕಾಪು : ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಯಲ್ಲಿ‌ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಅಂಗನವಾಡಿ‌ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಗುರ್ಮೆ ಫೌಂಡೇಶನ್ ವತಿಯಿಂದ  ಗೌರವಾರ್ಪಣೆ ಕಾರ್ಯಕ್ರಮ ಭಾನುವಾರ ಕಾಪುವಿನ ವೀರಭದ್ರ ಸಭಾಭವನದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಉಡುಪಿ – ಚಿಕ್ಕಮಗಳೂರು […]

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಮಂಗಳೂರು ವಿಭಾಗ ನೈರುತ್ಯ ವಲಯಕ್ಕೆ ಸೇರ್ಪಡೆ: ಉಡುಪಿ ರೈಲ್ವೆ ಯಾತ್ರಿ ಸಂಘದಿಂದ ಸಂಸದರಿಗೆ ಅಭಿನಂದನೆ (Mangaluru Division merged with South Western Zone: Udupi Railway Passengers’ Association congratulates MP.)

ಮಂಗಳೂರು ವಿಭಾಗ ನೈರುತ್ಯ ವಲಯಕ್ಕೆ ಸೇರ್ಪಡೆ: ಉಡುಪಿ ರೈಲ್ವೆ ಯಾತ್ರಿ ಸಂಘದಿಂದ ಸಂಸದರಿಗೆ ಅಭಿನಂದನೆ   ಮಂಗಳೂರು ವಿಭಾಗವು ಕೇರಳದ ಪಾಲಕ್ಕಾಡ್ ವಲಯದಿಂದ ನೈರುತ್ಯವಲಯಕ್ಕೆ ಸೇರ್ಪಡೆ (Udupi) ಉಡುಪಿ: ಕೋಟ ಶ್ರೀನಿವಾಸ ಪೂಜಾರಿಯವರು ಸಂಸದರಾದ ಬಳಿಕ ಕರಾವಳಿ ಭಾಗದ ರೈಲ್ವೆ ಸಂಚಾರ ಸಂಬಂಧಿತ ಅಭಿವೃದ್ಧಿಯು ತೀವ್ರ ಗತಿಯಿಂದ ಸಾಗುತ್ತಿದ್ದು, ಇತ್ತೀಚೆಗೆ ದಶಕಗಳ ಬೇಡಿಕೆಯಾಗಿದ್ದ ಮಂಗಳೂರು ವಿಭಾಗವು ಕೇರಳದ ಪಾಲಕ್ಕಾಡ್ ವಲಯದಿಂದ ನೈರುತ್ಯ ರೈಲ್ವೆಗೆ ಸೇರ್ಪಡೆಗೊಂಡಿರುತ್ತದೆ ಆಪ್ರಯುಕ್ತ ಉಡುಪಿ ರೈಲ್ವೆ ಯಾತ್ರಿ ಸಂಘದ ಅಧ್ಯಕ್ಷ  ದೀರಜ್ ಎನ್ ಶಾಂತಿಯವರ ನೇತೃತ್ವದಲ್ಲಿ […]

ಧಾರ್ಮಿಕ

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ (Unveiling of Sri Madhava Mangala Pujarya’s Bronze Statue at Uchila Mahalakshmi Temple Premises)

ಉಚ್ಚಿಲ ಮಹಾಲಕ್ಷ್ಮೀ ದೇಗುಲ ಆವರಣದಲ್ಲಿ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಮೊಗವೀರ ಸಮಾಜದವರು ಶ್ರಮ ಜೀವಿಗಳು : ಸಚಿವ ಶಿವರಾಜ್ ತಂಗಡಗಿ  (Uchila) ಉಚ್ಚಿಲ: ಮೊಗವೀರ ಸಮಾಜದ ಗುರು ಪರಂಪರೆಯ ಕೊನೆಯ ಗುರುಗಳಾದ ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿಯನ್ನು ಉಚ್ಚಿಲ ಮೊಗವೀರ ಭವನದಲ್ಲಿ ಶುಕ್ರವಾರ ಅನಾವರಣಗೊಳಿಸಲಾಯಿತು.   ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವರಾದ  ಶಿವರಾಜ್ ತಂಗಡಗಿ ಅವರು ನೂತನ ಪುತ್ಥಳಿಯನ್ನು […]

ರಾಜಕೀಯ

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ (MP Kota Shrinivas Poojary’s statement on extension of crop insurance period)

ಬೆಳೆ ವಿಮೆ ಅವಧಿ ವಿಸ್ತರಣೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿಕೆ ಜುಲೈ 15ರವರೆಗೆ ವಿಸ್ತರಿಸಿದ್ದು, ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಜಿ ಸಲ್ಲಿಸಿಬಹುದು  (Udupi) ಉಡುಪಿ: ಕೇಂದ್ರ ಪ್ರಾಯೋಜಕತ್ವದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS) ಅವಧಿ ವಿಸ್ತರಣೆಗೆ ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಡಿದ ಮನವಿಗೆ ಸ್ಪಂದಿಸಿದ ಕೇಂದ್ರ ಸರ್ಕಾರ ಜುಲೈ 15 ರವರೆಗೆ ವಿಸ್ತರಿಸಿದ್ದು, ವಿಮಾ ಯೋಜನೆಗೆ ಬಾಕಿ ಉಳಿದಿರುವ ರೈತರು ವಿಮಾ ಸೌಲಭ್ಯಕ್ಕೆ ಆನ್ […]

ಸಂಘ, ಸಂಸ್ಥೆಗಳು

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ (MP Kota Srinivas Poojary met with office bearers of Shirva Sahakari Sangha)

ಶಿರ್ವ ಸಹಕಾರಿ ಸಂಘದ ನಿಯೋಗದಿಂದ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಭೇಟಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ನೀಡುವ ಸಾಲದ ಮಿತಿ ನಿಗದಿ ಸಡಿಲಕ್ಕೆ ಸಂಸದರಿಗೆ ಮನವಿ (Shirva) ಶಿರ್ವ: ಶಿರ್ವ ಸಹಕಾರಿ ವ್ಯವಸಾಯಿಕ ಸಂಘದ ವತಿಯಿಂದ ಸಂಘದ ಅಧ್ಯಕ್ಷರಾದ ಕುತ್ಯಾರು ಪ್ರಸಾದ್ ಶೆಟ್ಟಿ ಯವರ ನೇತೃತ್ವದಲ್ಲಿ ಉಡುಪಿ – ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿಯವರನ್ನು ಭೇಟಿಯಾಗಿ ಮನವಿಯನ್ನು ಸಲ್ಲಿಸಲಾಯಿತು.   ಪ್ರಸಕ್ತ ಸಾಲಿನಲ್ಲಿ ನಬಾರ್ಡ್ ಸಂಸ್ಥೆಯು ಕೃಷಿಕರಿಗಾಗಿ ಒದಗಿಸುವ ಶೂನ್ಯ ಬಡ್ಡಿ ದರದ MKCC ಸಾಲದ ಮಿತಿ […]

ಸಂಘ, ಸಂಸ್ಥೆಗಳು

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ (Kaup Billavara Sahayaka Sangha’s Billava Bhavan, Narayanaguru Hall inaugurated)

ಕಾಪು ಬಿಲ್ಲವರ ಸಹಾಯಕ ಸಂಘದ ಬಿಲ್ಲವ ಭವನ,  ನಾರಾಯಣಗುರು ಸಭಾಂಗಣ ಲೋಕಾರ್ಪಣೆ ಬಿಲ್ಲವರ ಪ್ರಯತ್ನ, ಪರಿಶ್ರಮದ ಫಲ ಬಿಲ್ಲವರ ಭವನ: ಶ್ರೀ ವಿಖ್ಯಾತಾನಂದ ಸ್ವಾಮೀಜಿ (Kaup) ಕಾಪು : ಸುಮಾರು 5 ಕೋ.ರೂ. ವೆಚ್ಚದಲ್ಲಿ ನಿರ್ಮಾಣ ಗೊಂಡಿರುವ ಕಾಪು ಕಾಪು ಬಿಲ್ಲವರ ಸಹಾಯಕ ಸಂಘದ ಕಾಪು ಬಿಲ್ಲವ ಭವನ ಮತ್ತು ಶ್ರೀ ನಾರಾಯಣ ಗುರುಸಭಾಂಗಣವನ್ನು ಶನಿವಾರ ಸಂಜೆ  ಲೋಕಾರ್ಪಣೆಗೊಳಿಸಲಾಯಿತು.   ಸೋಲೂರು ಆರ್ಯ ಈಡಿಗ ಮಹಾಸಂಸ್ಥಾನ ರೇಣುಕಾ ಪೀಠದ ಪೀಠಾಧಿಪತಿ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಶೀರ್ವಚನ ನೀಡಿ, […]

PROBLEMS

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡದಿಂದಾಗಿ ರಕ್ಷಿಸಲು ಕನ್ನಡಿಗರ ಮನವಿ (Kannadigas appeal for protection from the threat of war in Gulf countries)

ಗಲ್ಫ್ ರಾಷ್ಟ್ರಗಳಲ್ಲಿ ಯುದ್ಧದ ಕಾರ್ಮೋಡದಿಂದಾಗಿ ರಕ್ಷಿಸಲು ಕನ್ನಡಿಗರ ಮನವಿ     ಕನ್ನಡಿಗರ ರಕ್ಷಣೆಗೆ ವಿದೇಶಾಂಗ ಸಚಿವ ಜೈ ಶಂಕರರನ್ನು ಭೇಟಿಯಾದ ಸಂಸದ ಕೋಟ   (New Dhelhi) ನವದೆಹಲಿ : ಬೆಹರಿನ್, ಕತಾರ್, ದುಬೈ ಮುಂತಾದ ಗರ್ಲ್ಫ್ ರಾಷ್ಟ್ರಗಳ ಕನ್ನಡಿಗರ ಮನವಿಯಂತೆ, ಯುದ್ಧಪೀಡಿತ ಪ್ರದೇಶಗಳ ಭಾರತೀಯರನ್ನು ರಕ್ಷಿಸುವ ಬಗ್ಗೆ ಕೇಂದ್ರ ವಿದೇಶಾಂಗ ಮಂತ್ರಿ ಶ್ರೀ ಜೈ ಶಂಕರ್ ರವರನ್ನು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರು  ಪಾರ್ಲಿಮೆಂಟಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.  ಗಲ್ಫ್ ರಾಷ್ಟ್ರಗಳಲ್ಲಿ ನೆಲೆಸಿರುವ […]

Breaking News

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ (Padubidri Airport: Letter from Aviation Minister to MP Kota)

  ಪಡುಬಿದ್ರಿ  ವಿಮಾನ ನಿಲ್ದಾಣ : ವಿಮಾನಯಾನ ಸಚಿವರಿಂದ ಸಂಸದ ಕೋಟಗೆ ಪತ್ರ     ಮತ್ತೆ ಮುನ್ನೆಲೆಗೆ ಬಂದ ಪಡುಬಿದ್ರಿ ವಿಮಾನ ನಿಲ್ದಾಣದ ಕನಸು (Padubidri) ಪಡುಬಿದ್ರಿ: ಕರ್ನಾಟಕ ರಾಜ್ಯ ಸರ್ಕಾರ ಸೂಕ್ತ ನೆರವು ನೀಡಿದರೆ, ಮುಂದಿನ ದಿನಗಳಲ್ಲಿ ಉಡುಪಿ ಜಿಲ್ಲೆಯ, ಪಡುಬಿದ್ರಿ ಬಳಿಯ ಎರ್ಮಾಳಿನಲ್ಲಿ ಪ್ರಸ್ತಾಪಿಸಲಾದ ವಿಮಾನ ನಿಲ್ದಾಣ ಕೈಗೆತ್ತಿಕೊಳ್ಳಬಹುದಾಗಿದೆ ಎಂದು ವಿಮಾನಯಾನ ಸಚಿವ ಕಿಂಜರಪು ರಾಮ್ ಮೋಹನ್ ನಾಯ್ಡು ಉಡುಪಿ – ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ. ಕಾಪು ಶಾಸಕ […]

protest

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ (Protest against chaos at Kota Community Health Center)

ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಅವ್ಯವಸ್ಥೆಯ ವಿರುದ್ಧ ಪ್ರತಿಭಟನೆ   ಹೆರಿಗೆ ತಜ್ಞರನ್ನು, ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ಆರೋಪ   (Kota) ಕೋಟ: ಕೋಟ ಸಮುದಾಯ ಆರೋಗ್ಯ ಕೇಂದ್ರದಲ್ಲಿ‌ ಹೆರಿಗೆ ತಜ್ಞರನ್ನು ಸೇರಿದಂತೆ ಹಲವು ವಿಭಾಗದ ವೈದ್ಯರನ್ನು ಬೇರೆಡೆಗೆ ಸ್ಥಳಾಂತರದ ರಾಜ್ಯ ಸರಕಾರದ ನಿಲುವಿನ ವಿರುದ್ಧ ಕೋಟ ಸಮುದಾಯ ಆರೋಗ್ಯ ಕೇಂದ್ರದ ಎದುರು ಕೋಟದ ಸಮಸ್ತ ನಾಗರಿಕರಿಂದ  ಬೃಹತ್ ಪ್ರತಿಭಟನೆ ಮಂಗಳವಾರ ನಡೆಯಿತು.  ಕೋಟ ಮಹತೋಭಾರ ಹಿರೇ ಮಹಾಲಿಂಗೇಶ್ವರ ದೇಗುಲದಲ್ಲಿ ಕೋಟ ಗ್ರಾಮ ಪಂಚಾಯತ್ ಅಧ್ಯಕ್ಷೆ […]

Uncategorised

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ (Etiquette during the Prime Minister’s district visit: Deputy Commissioner Swaroop T.K.)

ಪ್ರಧಾನಮಂತ್ರಿ ಜಿಲ್ಲಾ ಭೇಟಿ ಸಂದರ್ಭ ಶಿಷ್ಠಾಚಾರ ಪಾಲಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆ (Udupi) ಉಡುಪಿ : ನವೆಂಬರ್ 24 : ಸನ್ಮಾನ್ಯ ಪ್ರಧಾನ ಮಂತ್ರಿಯವರು ನವೆಂಬರ್ 28 ರಂದು ಉಡುಪಿ ಜಿಲ್ಲೆಗೆ ಭೇಟಿ ನೀಡುವ ಸಂದರ್ಭದಲ್ಲಿ ಸರಕಾರದ ನಿಯಮಾನುಸಾರ ಶಿಷ್ಠಾಚಾರ ಪಾಲಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.     ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಭಾರತದ ಪ್ರಧಾನ […]

eMedia Kannada  @2025. All Rights Reserved.