Tag: UDUPI – CHIKMAGALURU MP KOTA SHRINEVASA POOJARY

ರಾಜಕೀಯ

 ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್‌ ಪಾಸ್ ನಿರ್ಮಾಣಕ್ಕೆ ಪರಿಶೀಲನೆ (Review of construction of Under – Overpass on Katapady highway)

ಕಟಪಾಡಿ ಹೆದ್ದಾರಿಯಲ್ಲಿ ಓವರ್ – ಅಂಡರ್‌ ಪಾಸ್ ನಿರ್ಮಾಣಕ್ಕೆ ಪರಿಶೀಲನೆ ಕಿನ್ನಿಮೂಲ್ಕಿ ಮಾದರಿಯಲ್ಲಿ ಸೇತುವೆ ನಿರ್ಮಾಣ     (Katapady) ಕಟಪಾಡಿ : ರಾಷ್ಟ್ರೀಯ ಹೆದ್ದಾರಿ 66 ರ ಕಟಪಾಡಿ ಜಂಕ್ಷನ್ ಸಮೀಪ ನಿರ್ಮಾಣಗೊಳ್ಳಲಿರುವ ಕಿನ್ನಿಮೂಲ್ಕಿ ಮಾದರಿಯಲ್ಲಿ ಕಾಮಗಾರಿ ಆರಂಭಿಸುವ ಕುರಿತು  ರಾಷ್ಟ್ರೀಯ ಹೆದ್ದಾರಿ ಇಲಾಖಾಧಿಕಾರಿಗಳೊಂದಿಗೆ ಸಂಸದರು, ಶಾಸಕರು, ಜನಪ್ರತಿನಿಧಿಗಳು ಮತ್ತು ಉಡುಪಿ ಜಿಲ್ಲಾಧಿಕಾರಿಯವರು ಮಂಗಳವಾರ ಸ್ಥಳ ಪರಿಶೀಲನೆ ನಡೆಸಿದರು.      ಉಡುಪಿ – ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಕಾಪು ಶಾಸಕ ಸುರೇಶ್ ಶೆಟ್ಟಿ […]

ಕರಾವಳಿ ಮನೋರಂಜನೆ

ಅ. 19 : ಯಕ್ಷಗಾನ ಚರಿತ್ರೆಯಲ್ಲಿ ದಾಖಲೆ ಬರೆದ ಸಾಲಿಗ್ರಾಮ ಮಕ್ಕಳ ಮೇಳದ 50ರ ಸಂಭ್ರಮ (Oct. 19: 50th anniversary of the Saligrama Children’s Festival, which has written a record in the history of Yakshagana)

ಅ. 19 : ಯಕ್ಷಗಾನ ಚರಿತ್ರೆಯಲ್ಲಿ ದಾಖಲೆ ಬರೆದ ಸಾಲಿಗ್ರಾಮ ಮಕ್ಕಳ ಮೇಳದ 50ರ ಸಂಭ್ರಮ   ಕೋಟ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ಸಮಾರೋಪ ಸಮಾರಂಭ (Saligrama) ಸಾಲಿಗ್ರಾಮ : ಯಕ್ಷಗಾನ ಚರಿತ್ರೆಯಲ್ಲಿ ಐತಿಹಾಸಿಕ ದಾಖಲೆಯನ್ನು ಮಾಡಿದ ಕೋಟದ ಸಾಲಿಗ್ರಾಮ ಮಕ್ಕಳ ಮೇಳದ 50ರ ಸಂಭ್ರಮದ ಸುವರ್ಣ ಪರ್ವ ಸಮಾರೋಪ ಸಮಾರಂಭವು ಅಕ್ಟೋಬರ್ 19 ಆದಿತ್ಯವಾರದಂದು ಮಧ್ಯಾಹ್ನ 2ಕ್ಕೆ ಕೋಟ ವಿವೇಕ ವಿದ್ಯಾ ಸಂಸ್ಥೆಯ ಆವರಣದಲ್ಲಿ ನಡೆಯಲಿದೆ.     ಕರ್ನಾಟಕ ಸರ್ಕಾರ ಮಾನವ ಹಕ್ಕುಗಳ ಆಯೋಗದ […]

health

ಹೃದ್ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ (Public awareness about heart disease is necessary: ​​MP Kota Srinivasa Poojary)

ಹೃದ್ರೋಗದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯ : ಸಂಸದ ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಆದರ್ಶ ಆಸ್ಪತ್ರೆಯಲ್ಲಿ ವಿಶ್ವ ಹೃದಯ ದಿನಾಚರಣೆ (Udupi) ಉಡುಪಿ: ಯಾವುದೇ ​​ಮುನ್ಸೂಚನೆ ನೀಡದೆ ನೇರವಾಗಿ ಸಾವಿನ ಬಾಗಿಲಿಗೆ ಕೊಂಡೊಯ್ಯುವ ಏಕೈಕ ರೋಗ ಹೃದ್ರೋಗ. ಈ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಅಗತ್ಯವಾಗಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.     ಆದರ್ಶ ಅಸ್ಪತ್ರೆಯಲ್ಲಿ ನಡೆದ ವಿಶ್ವ ಹೃದಯ ದಿನಾಚರಣೆ ಮತ್ತು ಉಚಿತ ಹೃದ್ರೋಗ ತಪಾಸಣಾ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.    ಸಣ್ಣ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ಸಂಭ್ರಮ (Kannada Folk Parishad tenth anniversary celebration)

ಕನ್ನಡ ಜಾನಪದ ಪರಿಷತ್ ದಶಮಾನೋತ್ಸವ ಸಂಭ್ರಮ ಜನಪದವು ಅಳಿದರೆ ಮಾನವ ಕುಲವೇ ನಾಶವಾದಂತೆ : ಸಂಸದ ಕೋಟ (Kota) ಕೋಟ: ಕನ್ನಡ ಜಾನಪದ ಪರಿಷತ್ ಬೆಂಗಳೂರು, ಉಡುಪಿ ಜಿಲ್ಲಾ ಘಟಕ ಇದರ ವತಿಯಿಂದ ಸಂಸ್ಥೆಯ ದಶಮಾನೋತ್ಸವ ಸಮಾರಂಭ ಮತ್ತು ವಿವಿಧ ರಂಗದಲ್ಲಿ ಸಾಧನೆ ಮಾಡಿದ ಸಾಧಕರಿಗೆ ದಶಮಾನೋತ್ಸವ ಗೌರವ ಪುರಸ್ಕಾರ ಪ್ರಧಾನ ಕಾರ್ಯಕ್ರಮ ಕೋಟ ಆಶ್ರೀತ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು.    ಕಾರ್ಯಕ್ರಮ ದಲ್ಲಿ ಸಾಧಕರನ್ನು ಗೌರವಿಸಿ ಮಾತನಾಡಿದ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಲೋಕಸಭಾ ಸದಸ್ಯ ಕೋಟ ಶ್ರೀನಿವಾಸ […]

ರಾಜಕೀಯ

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ : ಎನ್ಐಎ ತನಿಖೆಗೆ ಒತ್ತಾಯ (MP Kota visits Suhas Shetty’s house: NIA probe demanded)

ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಸಂಸದ ಕೋಟ : ಎನ್ಐಎ ತನಿಖೆಗೆ ಒತ್ತಾಯ (Udupi) ಉಡುಪಿ: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಹಿಂದೂ ಸಂಘಟನೆಯ ಕಾರ್ಯಕರ್ತ ರೌಡಿಶೀಟರ್‌ ಸುಹಾಸ್ ಶೆಟ್ಟಿ ಮನೆಗೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿದರು. ಶಾಸಕರಾದ ರಾಜೇಶ್ ನಾಯ್ಕ್ ರವರೊಂದಿಗೆ ಭೇಟಿ ನೀಡಿದ ಸಂಸದ ಕೋಟ, ಸುಹಾಸ್ ಶೆಟ್ಟಿ ಅವರ ತಂದೆ ತಾಯಿ ಮತ್ತು ಅವರ ಸಹೋದರರನ್ನು ಭೇಟಿಯಾದರು.   ಈ ಸಂದರ್ಭದಲ್ಲಿ ಅವರ ತಾಯಿ […]

eMedia Kannada  @2025. All Rights Reserved.