ಉಡುಪಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ: ಆರೋಪಿ ಬಂಧನ, ಮದ್ಯ ವಶ (Udupi : Selling alcohol in public place: Accused arrested, alcohol seized)
ಉಡುಪಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ: ಆರೋಪಿ ಬಂಧನ, ಮದ್ಯ ವಶ (Udupi) ಉಡುಪಿ: ಮೂಡ ನಿಡಂಬೂರು ಗ್ರಾಮ ಆಶಾ ಬಾರ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಸಾವಿರಾರು ರೂ.ಮೌಲ್ಯದ ಮದ್ಯ ವಶಪಡಿಸಿಕೊಂಡಿದ್ದಾರೆ. ಶಂಭುಲಿಂಗ ಮಡಿವಾಳ (37) ಬಂಧಿತ ಆರೋಪಿ. ಆರೋಪಿ ಯಾವುದೇ ಪರವಾನಿಗೆ ಇಲ್ಲದೆ ಅಕ್ರಮವಾಗಿ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಮಾರಾಟ ಮಾಡುತ್ತಿದ್ದ. ಆರೋಪಿಯನ್ನು ಬಂಧಿಸಿ ಆತನಿಂದ 2,600 ರೂ. ಮೌಲ್ಯದ ವಿವಿಧ ಬ್ರ್ಯಾಂಡ್ ನ ಮದ್ಯದ ಸಾಚೇಟ್ […]



