ಅಪರಾಧ
ಕರಾವಳಿ
ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ
ಉಡುಪಿ: ಪ್ಯಾರಾಮೆಡಿಕಲ್ ಕಾಲೇಜು ವಿಡಿಯೋ ಪ್ರಕರಣ; ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಉಡುಪಿ: ಪ್ಯಾರಾಮೆಡಿಕಲ್ ಕಾಲೇಜೊಂದರ ಶೌಚಾಲಯದಲ್ಲಿ ಹಿಂದೂ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿರುವ ಘಟನೆ ಖಂಡಿಸಿ ಹಾಗೂ ಸಂತ್ರಸ್ತ ಯುವತಿಗೆ ನ್ಯಾಯ ದೊರಕಿಸಿಕೊಡುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಇಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿತು. ಮಳೆಯನ್ನೂ ಲೆಕ್ಕಿಸದೆ ಪ್ರತಿಭಟನೆಯಲ್ಲಿ ಸಾವಿರಾರು ಕಾರ್ಯಕರ್ತರು ಭಾಗಿಯಾದರು. ನಗರದ ಬಿಜೆಪಿ ಕಚೇರಿಯಿಂದ ಪ್ರಮುಖ ರಸ್ತೆ ಮೂಲಕ ಬಿಜೆಪಿ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಯಾವುದೇ […]

