Tag: udupi congress president kishan hegde kolkebail

ರಾಜಕೀಯ ಸಹಾಯ ಹಸ್ತ

ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು  ಆರ್ಥಿಕ ಸಬಲೀಕರಣ – ಸೊರಕೆ (Women’s Economic Empowerment Through the Gruhalakshmi Scheme – Sorake)

 ಗೃಹಲಕ್ಷ್ಮೀ ಯೋಜನೆಯಿಂದ ಮಹಿಳೆಯರು  ಆರ್ಥಿಕ ಸಬಲೀಕರಣ – ಸೊರಕೆ   ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ ವತಿಯಿಂದ ಗ್ಯಾರಂಟಿ ಸಂಭ್ರಮೋತ್ಸವ (Palimaru) ಪಲಿಮಾರು: ಕಳೆದ ಚುನಾವಣಾ ಸಂದರ್ಭದಲ್ಲಿ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದು, ಕಳೆದ ಮೂರುವರೆ ವರ್ಷಗಳಿಂದ ಪಕ್ಷಬೇಧ ಮರೆತು ಯಾರು ಅರ್ಹರಿದ್ದಾರೆ ಅವರ ಖಾತೆಗೆ ಈಗಾಗಲೇ 70,000 ರೂಪಾಯಿ ಜಮೆಯಾಗಿದೆ ಎಂದು ಎಂದು ಮಾಜಿ ಸಚಿವ ವಿನಯ್ ಕುಮಾರ್ ಸೊರಕೆಯವರು ಹೇಳಿದರು.   ಫಲಿಮಾರು ಗ್ರಾಮೀಣ ಕಾಂಗ್ರೆಸ್ ಸಮಿತಿ […]

social work

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ (Oct 29: Massive blood donation camp organized by Udupi Block Congress)

ಅ. 29 : ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿರುವ ರಕ್ತದಾನ ಶಿಬಿರ   (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ  ರಮೇಶ್ ಕಾಂಚನ್ ಇವರ ‌ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಸಹಯೋಗದಲ್ಲಿ ಸ್ವಯಂಪ್ರೇರಿತ ಬೃಹತ್ ರಕ್ತದಾನ ಶಿಬಿರ ಅಕ್ಟೋಬರ್ 29 ಗುರುವಾರದಂದು ಬೆಳಿಗ್ಗೆ 7.30ರಿಂದ ಮಧ್ಯಾಹ್ನ 2.30ರ ವರೆಗೆ ಉಡುಪಿ ಅಜ್ಜರಕಾಡಿನ ಪುರಭವನದಲ್ಲಿ ನಡೆಯಲಿದೆ.   ಈ ಸಂದರ್ಭದಲ್ಲಿ […]

ಕ್ರೀಡೆ

ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ (Sports meet organized by the Rural Congress and Women’s Congress to mark Gandhi Jayanti.)

     ಗಾಂಧಿ ಜಯಂತಿ ಅಂಗವಾಗಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕ್ರೀಡಾಕೂಟ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿ ನಡೆದ ಕ್ರೀಡಾಕೂಟ  (Hejamadi) ಹೆಜಮಾಡಿ: ಹೆಜಮಾಡಿ ಗ್ರಾಮೀಣ ಕಾಂಗ್ರೆಸ್ ಹಾಗೂ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಕಾಪು ಬ್ಲಾಕ್ ಮಟ್ಟದ ಕಾಂಗ್ರೆಸ್ ಕಾರ್ಯಕರ್ತರಿಗಾಗಿ ಕ್ರಿಕೆಟ್ ಹಾಗೂ ಮಹಿಳೆಯರ ತ್ರೋಬಾಲ್ ಪಂದ್ಯಾಕೂಟವನ್ನು ಗಾಂಧಿ ಜಯಂತಿಯ ಅಂಗವಾಗಿ ಹೆಜಮಾಡಿಯ ರಾಜೀವಗಾಂಧಿ ಕ್ರೀಡಾಂಗಣದಲ್ಲಿಆಯೋಜಿಸಲಾಯಿತು.  ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಕಾಪು “ಬ್ಲಾಕ್‌ನಿಂದ ಗ್ರಾಮೀಣ ಜೋಡೋ” ಕಾರ್ಯಕ್ರಮಕ್ಕೆ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಚಾಲನೆ […]

ರಾಜಕೀಯ

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ (Udupi: Father of the Nation Mahatma Gandhi, Former Prime Minister Lal Bahadur Shastri birthday celebration)

ಉಡುಪಿ: ರಾಷ್ಟ್ರಪಿತ ಮಹಾತ್ಮ ಗಾಂಧಿ, ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನ ಆಚರಣೆ ಉಡುಪಿ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಕಿಶನ್ ಹೆಗ್ಡೆ ಕೊಳ್ಕೆಬೈಲು ಅವರ ಮುಂದಾಳತ್ವದಲ್ಲಿ ಸ್ವಾತಂತ್ರ್ಯ ಹೋರಾಟಗಾರರಾದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 157ನೇ ಜನ್ಮದಿನಾಚರಣೆ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ 122ನೇ […]

PROBLEMS ರಾಜಕೀಯ

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ (Deputy Chief Minister visits the postgraduate centre under construction at Belapu.)

ಬೆಳಪು ನಿರ್ಮಾಣ ಹಂತದ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ ಭೇಟಿ   ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇ. ಕಾಮಗಾರಿ ಬಾಕಿ ಉಳಿದಿದೆ  (Belapu) ಬೆಳಪು : ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸ್ನಾತಕೋತ್ತರ ಕೇಂದ್ರಕ್ಕೆ ಉಪ ಮುಖ್ಯಮಂತ್ರಿ, ಕಂದಾಯ ಹಾಗೂ ಕ್ರೀಡಾ ಸಚಿವರಾದ ಡಾ. ಜಿ ಪರಮೇಶ್ವರ್  ಅವರು ಭೇಟಿ ನೀಡಿದರು.    ಸ್ನಾತಕೋತ್ತರ ಕೇಂದ್ರದ ಶೇ.80 ಕಾಮಗಾರಿ ಮುಗಿದಿದ್ದು, ಅನುದಾನ ಕೊರತೆಯಿಂದ 20 ಶೇಖಡಾ ಕಾಮಗಾರಿ ಬಾಕಿ ಇರುವುದರಿಂದ ಬಾಕಿ ಅನುದಾನವನ್ನು ಶೀಘ್ರವಾಗಿ […]

eMedia Kannada  @2025. All Rights Reserved.